ಉತ್ತರ ಪ್ರದೇಶದ ಮೀರತ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 22nd, 01:30 pm
ಉತ್ತರ ಪ್ರದೇಶದ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಂಕಜ್ ಚೌಧರಿ ಜಿ ಮತ್ತು ಜಯಂತ್ ಚೌಧರಿ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರೆ, ನನ್ನ ಸಹ ಸಂಸತ್ ಸದಸ್ಯರೆ, ಶಾಸಕರೆ ಮತ್ತು ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ನಮೋ ಭಾರತ್ ಆರ್‌ಆರ್‌ಟಿಎಸ್ ಅನ್ನು ಉದ್ಘಾಟಿಸುತ್ತಿದ್ದಾರೆ ಮತ್ತು ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ
February 22nd, 01:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೀರತ್‌ನಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು ಮತ್ತು ಮೀರತ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಈ ಯೋಜನೆಯನ್ನು 'ವಿಕಸಿತ ಉತ್ತರ ಪ್ರದೇಶ' ಮತ್ತು 'ವಿಕಸಿತ ಭಾರತ'ಕ್ಕೆ ಹೊಸ ಶಕ್ತಿ ಎಂದು ಬಣ್ಣಿಸಿದರು. ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ಒಂದೇ ವೇದಿಕೆಯಿಂದ ಒಂದೇ ದಿನ ತ್ವರಿತ ರೈಲು ಮತ್ತು ಮೆಟ್ರೋ ಸೇವೆಯನ್ನು ಪ್ರಾರಂಭಿಸಲಾಗಿದೆ.ಮೊರದಾಬಾದ್ ರಸ್ತೆ ದುರಂತದ ಸಂತ್ರಸ್ಥರಿಗೆ ಪರಿಹಾರ (ಎಕ್ಸ್ ಗ್ರೆಷಿಯಾ)ಕ್ಕೆ ಪ್ರಧಾನ ಮಂತ್ರಿ ಸಮ್ಮತಿ
January 31st, 05:12 pm
ಉತ್ತರ ಪ್ರದೇಶದ ಮೊರದಾಬಾದಿನಲ್ಲಿ ಸಂಭವಿಸಿದ ರಸ್ತೆ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ (ಎಕ್ಸ್ ಗ್ರೇಷಿಯಾ) ನ್ನು ಪ್ರಧಾನ ಮಂತ್ರಿ ಅವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲು ಪ್ರಧಾನ ಮಂತ್ರಿ ಅವರು ಅನುಮೋದನೆ ನೀಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರ ನೀಡುವುದಕ್ಕೂ ಅನುಮೋದನೆ ನೀಡಲಾಗಿದೆ.