ಮೊಬೈಲ್ ಫೋನ್ ಉತ್ಪಾದನಾ ಯೋಜನೆಗೆ (ಎಂಪಿಎಂಎಸ್) ಕೇಂದ್ರ ಸಚಿವ ಸಂಪುಟ ಅನುಮೋದನೆ
July 15th, 04:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು 62,500 ಕೋಟಿ ರೂ. (ಅರವತ್ತೆರಡು ಸಾವಿರದ ಐದು ನೂರು ಕೋಟಿ ರೂಪಾಯಿಗಳು ಮಾತ್ರ) ಬಜೆಟ್ ವೆಚ್ಚದೊಂದಿಗೆ 'ಮೊಬೈಲ್ ಫೋನ್ ಉತ್ಪಾದನಾ ಯೋಜನೆ'ಗೆ (ಎಂಪಿಎಂಎಸ್) ಅನುಮೋದನೆ ನೀಡಿದೆ.