ಭಾರತದ 76ನೇ ಗಣರಾಜ್ಯೋತ್ಸವದಂದು ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷರು ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಅರ್ಪಿಸಿದರು

January 27th, 11:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಐರ್ಲೆಂಡ್ ಪ್ರಧಾನಮಂತ್ರಿ ಘನತೆವೆತ್ತ ಮೈಕೆಲ್ ಮಾರ್ಟಿನ್ ಅವರಿಗೆ ಧನ್ಯವಾದ ಅರ್ಪಿಸಿದರು.

ಐರ್ಲೆಂಡ್ ಪ್ರಧಾನಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 24th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ್ದಾರೆ.