ಬಿಮ್ ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರರನ್ನು ಭೇಟಿಯಾದ ಪ್ರಧಾನಮಂತ್ರಿ
April 04th, 03:49 pm
ಬ್ಯಾಂಕಾಕ್ ನಲ್ಲಿ ನಡೆದ ಬಿ.ಐ.ಎಂ.ಎಸ್.ಟಿ.ಇ.ಸಿ. ( ಬಿಮ್ ಸ್ಟೆಕ್) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರನ್ನು ಭೇಟಿ ಮಾಡಿದರು.ಬಾಂಗ್ಲಾದೇಶದಲ್ಲಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ನೊಬೆಲ್ ಪುರಸ್ಕೃತ ಪ್ರೊಫೆಸರ್ ಮೊಹಮದ್ ಯೂನಸ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 08th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಾಗಿ ರಚನೆಯಾದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರನ್ನು ಅಭಿನಂದಿಸಿದರು.