PM Modi arrives in Muscat, Oman to a warm welcome

December 17th, 07:19 pm

PM Modi arrived in Muscat, Oman, a short while ago. He was accorded a ceremonial welcome at the airport. The PM’s visit marks 70 years of the establishment of diplomatic ties between India and Oman. In Muscat, the PM will hold discussions with His Majesty the Sultan of Oman to further strengthen the Strategic Partnership.

ಸಾಮಾಜಿಕ ಮಾಧ್ಯಮ ಕಾರ್ನರ್ 2 ಫೆಬ್ರವರಿ 2018

February 12th, 07:47 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಪ್ರಧಾನ ಮಂತ್ರಿ ಮಸ್ಕತ್ ನಲ್ಲಿನ ಸುಲ್ತಾನ್ ಖಬೂಸ್ ಗ್ರ್ಯಾಂಡ್ ಗೆ ಮಸೀದಿಗೆ ಭೇಟಿ ನೀಡಿದರು

February 12th, 02:35 pm

ಪ್ರಧಾನಿ ನರೇಂದ್ರ ಮೋದಿ ಇಂದು ಮಸ್ಕತ್ ನಲ್ಲಿ ಸುಲ್ತಾನ್ ಖಬೂಸ್ ಗ್ರ್ಯಾಂಡ್ ಮಸೀದಿಗೆ ಭೇಟಿ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ಪ್ರಧಾನಮಂತ್ರಿಯವರು ಭೇಟಿ ನೀಡಿದ ಕೆಲವು ಗ್ಲಿಂಪ್ಸ್ ಹಂಚಿಕೊಂಡಿದ್ದಾರೆ.

ಮಸ್ಕತ್ ನ ಶಿವ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು

February 12th, 01:35 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಓಮನ್ ನ ಮಸ್ಕತ್ ಶಿವ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

Every Indian is working to realize the vision of a ‘New India’: PM Modi in Muscat

February 11th, 09:47 pm

The Prime Minister, Shri Narendra Modi today addressed the Indian community at Sultan Qaboos Stadium in Muscat, Oman.During his address, PM Modi appreciated the role of Indian diaspora in Oman and said that Indian diaspora has played an essential role in strengthening Indo-Oman ties

ಓಮನ್ ನ ಮಸ್ಕತ್ ನಲ್ಲಿ ಪ್ರಧಾನಿ ಮೋದಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು

February 11th, 09:46 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಭಾರತೀಯ ಸಮುದಾಯವನ್ನುದ್ದೇಶಿಸಿ ಓಮನ್ ನ ಮಸ್ಕತ್ ನಲ್ಲಿ ಸುಲ್ತಾನ್ ಖಬೂಸ್ ಕ್ರೀಡಾಂಗಣದಲ್ಲಿ ಮಾತನಾಡಿದರು.

ಓಮನ್ ನ ಮಸ್ಕತ್ ಗೆ ಪ್ರಧಾನಿ ಮೋದಿ ಆಗಮಿಸಿದರು

February 11th, 07:07 pm

ಓಮನ್ ನ ಮಸ್ಕತ್ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದರು . ಪ್ರಧಾನ ಮಂತ್ರಿ ಸಯೀದ್ ಖಬೂಸ್ ಬಿನ್ ಸೇದ್ ಅಲ್ ಸೈದ್, ಓಮನ್ ಸುಲ್ತಾನ್ ಅವರನ್ನು ಭೇಟಿಯಾದರು.

ಮಸ್ಕತ್ ನಲ್ಲಿ ಪ್ರಧಾನಮಂತ್ರಿಯವರ ಸಮುದಾಯ ಕಾರ್ಯಕ್ರಮಕ್ಕಾಗಿ ನಿಮ್ಮ ಆಲೋಚನೆಗಳನ್ನು ಮತ್ತು ಒಳಹರಿವುಗಳನ್ನು ಹಂಚಿಕೊಳ್ಳಿ

February 06th, 04:47 pm

ಫೆಬ್ರವರಿ 11 ರ ಸಂಜೆ, ಪ್ರಧಾನಿ ನರೇಂದ್ರ ಮೋದಿ ಅವರು ಮಸ್ಕತ್ ನಲ್ಲಿರುವ ಅತಿ ದೊಡ್ಡ ಸುಲ್ತಾನ್ ಖಬೂಸ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ .