ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ, ವಿವೇಕ ಸ್ಮಾರಕ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 01st, 04:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಉಪಸ್ಥಿತರಿದ್ದ ಗಣ್ಯರನ್ನು ಮತ್ತು ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಗರದ ಅಧಿದೇವತೆಯಾದ ತಾಯಿ ಚಾಮುಂಡೇಶ್ವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದರು.ಕರ್ನಾಟಕದ ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
August 01st, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಉಪಸ್ಥಿತರಿದ್ದ ಗಣ್ಯರನ್ನು ಮತ್ತು ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಗರದ ಅಧಿದೇವತೆಯಾದ ತಾಯಿ ಚಾಮುಂಡೇಶ್ವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದರು.ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅಮ್ಮ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
July 12th, 09:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 03:15 pm
ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 07th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.ಪಾಂಡವಾನಿ ಗಾಯಕಿಯಾದ ತೀಜನ್ ಬಾಯಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
July 05th, 12:07 pm
ಖ್ಯಾತ ಪಾಂಡವಾನಿ ಗಾಯಕಿಯಾದ ತಿಜನ್ ಬಾಯಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ತಮ್ಮ ಅತ್ಯುತ್ತಮ ಪ್ರದರ್ಶನಗಳ ಮೂಲಕ ತಿಜನ್ ಬಾಯಿ ಅವರು ಛತ್ತೀಸ್‌ಗಢದ ಪಾಂಡವಾನಿ ಜಾನಪದ ಕಲಾ ಪ್ರಕಾರಕ್ಕೆ ಪ್ರಪಂಚದಾದ್ಯಂತ ವಿಶಿಷ್ಟ ಗುರುತನ್ನು ನೀಡಿದ್ದಾರೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
June 28th, 05:00 pm
ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,ಪಶ್ಚಿಮ ಬಂಗಾಳ ದಿನಕ್ಕೆ ಶುಭಾಶಯ ಕೋರಿದ ಪ್ರಧಾನಮಂತ್ರಿ, ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕೊಡುಗೆಯ ಸ್ಮರಣೆ
June 20th, 08:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ದಿನದ ಅಂಗವಾಗಿ ಪಶ್ಚಿಮ ಬಂಗಾಳದ ಜನರಿಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ.ಜನಪ್ರಿಯ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
June 01st, 12:45 pm
ಜನಪ್ರಿಯ ಗಾಯಕಿ ಶ್ರೀಮತಿ ಸುಮನ್ ಕಲ್ಯಾಣ್‌ಪುರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ
May 31st, 11:30 am
ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಮಹಾರಾಷ್ಟ್ರ ದಿನದಂದು ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
May 01st, 09:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.West Bengal continues to suffer under corruption and “cut money” culture: PM Modi in Medinipur
April 19th, 11:30 am
In Medinipur rally, PM Modi contrasted India’s rapid progress with Bengal’s stagnation under TMC, citing corruption, unemployment and migration. Calling for a “loot-free Bengal,” he emphasised the need for change - “Paltaano Dorkar!” He also highlighted Bengal’s untapped fisheries potential, promising a “Blue Revolution”.TMC syndicates will be removed from mandis so that exploitation stops: PM Modi in Jhargram, West Bengal
April 19th, 11:20 am
Jhargram rally witnessed PM Modi raise concerns over infiltration and its impact on Bengal’s identity, while warning against pisive politics. He also exposed issues of high electricity bills and shortages, promising relief through clean and affordable energy under PM Surya Ghar. He further outlined key guarantees for farmers, tribals and youth, higher MSP, expanded welfare schemes, improved schools, healthcare and freedom from syndicate control.TMC is blocking railway and road projects worth thousands of crores: PM Modi in Purulia, West Bengal
April 19th, 11:10 am
PM Modi highlighted farmers’ distress in the Purulia rally, due to stalled irrigation projects and syndicate control over mandis and cold storages. He assured better MSP, expanded PM-KISAN benefits, irrigation support, and access to PM-KUSUM and crop insurance, reiterating that “factories run on trust, not fear.”TMC is pushing for reservation based on religion, strangling the Constitution: PM Modi in Bishnupur, West Bengal
April 19th, 11:01 am
Addressing from the sacred lands of Bishnupur, PM Modi reaffirmed that women empowerment and women safety define BJP’s identity. He highlighted that while the Centre ensured 33% reservation for women, the TMC, in alliance with Congress, blocked its implementation in West Bengal.PM Modi’s enthusiastic rallies across West Bengal in Bishnupur, Purulia, Jhargram & Medinipur
April 19th, 11:00 am
PM Modi addressed massive and energetic public gatherings across Bishnupur, Purulia, Jhargram and Medinipur, delivering a strong and consistent message of women empowerment, development and decisive change in West Bengal.ಅಪ್ರತಿಮ ಮತ್ತು ಬಹುಮುಖ ಪ್ರತಿಭೆಯ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
April 12th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಶಾ ಭೋಸ್ಲೆ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಆಶಾ ಭೋಸ್ಲೆ ಅವರು ಭಾರತ ಕಂಡ ಅತ್ಯಂತ ಅಪ್ರತಿಮ ಮತ್ತು ಬಹುಮುಖ ಧ್ವನಿಗಳಲ್ಲಿ ಒಬ್ಬರು ಎಂದು ಗುರುತಿಸಿದ್ದಾರೆ.ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ
February 26th, 07:41 pm
ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.