ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ
October 13th, 06:29 pm
ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಮುಖ್ಯಮಂತ್ರಿಯಾಗಿ 15 ವರ್ಷಗಳನ್ನು ಪೂರೈಸಿದ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 11th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಎನ್. ಚಂದ್ರಬಾಬು ನಾಯ್ಡು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮುಖ್ಯಮಂತ್ರಿಯಾಗಿ 15 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ.ಆಂಧ್ರಪ್ರದೇಶದ ಯೋಗಾಂಧ್ರ 2025 ಉಪಕ್ರಮಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ
June 03rd, 08:28 pm
ಆಂಧ್ರಪ್ರದೇಶದ ಚಿತ್ತೂರು ಬಳಿ ನಡೆದ ಯೋಗಾಂಧ್ರ 2025 ಕಾರ್ಯಕ್ರಮದಲ್ಲಿ ಯೋಗ ಉತ್ಸಾಹಿಗಳ ರೋಮಾಂಚಕ ಭಾಗವಹಿಸುವಿಕೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ (IDY) 2025ರ ಅಂಗವಾಗಿ ಆಂಧ್ರಪ್ರದೇಶದಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಪುಲಿಗುಂಡು ಅವಳಿ ಬೆಟ್ಟಗಳ ನಡುವೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ 2,000 ಕ್ಕೂ ಹೆಚ್ಚು ಯೋಗ ಉತ್ಸಾಹಿಗಳು ಪಾಲ್ಗೊಂಡಿದ್ದರು.ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ
August 17th, 07:40 pm
ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್ ಚಂದ್ರಬಾಬು ನಾಯ್ಡು ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶದ ಮುಖ್ಯ ಮಂತ್ರಿ
July 04th, 02:42 pm
ಆಂಧ್ರ ಪ್ರದೇಶದ ಮುಖ್ಯ ಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಇಂದು ದೆಹಲಿಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.PM reviews drought and water scarcity situation at high level meeting with Andhra Pradesh CM
May 17th, 06:30 pm