ಪುದುಚೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 01st, 12:00 pm

ಪುದುಚೇರಿಯ ಮುಖ್ಯಮಂತ್ರಿ ಶ್ರೀ ಎನ್. ರಂಗಸ್ವಾಮಿ ಅವರೇ, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಅವರೇ, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಕೆ. ಕೈಲಾಸನಾಥನ್ ಅವರೇ, ಸಭಾಪತಿ ಶ್ರೀ ಆರ್. ಸೆಲ್ವಂ ಅವರೇ, ಗೃಹ ಸಚಿವ ಶ್ರೀ ಎ. ನಮಶಿವಾಯಂ ಅವರೇ, ಇತರ ನಾಯಕರೇ, ಪುದುಚೇರಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವಣಕ್ಕಂ!

ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

March 01st, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಂಚಾರ ಸೇರಿದಂತೆ ಪ್ರಮುಖ ವಲಯಗಳನ್ನು ಈ ಯೋಜನೆಗಳು ಒಳಗೊಂಡಿವೆ.

ಪುದುಚೆರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್‌. ನಾರಾಯಣಸ್ವಾಮಿ ಅವರಿಗೆ ಪ್ರಧಾನಿ ಅವರಿಂದ ಅಭಿನಂದನೆ

May 07th, 03:17 pm

ಪುದುಚೆರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್‌. ರಂಗಸ್ವಾಮಿ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.