ನವೆಂಬರ್ 9ರಂದು ಡೆಹ್ರಾಡೂನ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 08th, 09:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದು, ನವೆಂಬರ್ 9 ರಂದು ಮಧ್ಯಾಹ್ನ 12:30ರ ಸುಮಾರಿಗೆ ಉತ್ತರಾಖಂಡದ ರಚನೆಯ ರಜತ ಮಹೋತ್ಸವ ಆಚರಣೆಯ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿರುವ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ನೈನಿತಾಲ್ ನಲ್ಲಿ ಕಾರು ಕೊಚ್ಚಿ ಹೋಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
July 08th, 08:39 pm
ಉತ್ತರಾಖಂಡದ ನೈನಿತಾಲ್ ನಲ್ಲಿ ಕಾರು ಕೊಚ್ಚಿ ಹೋಗಿದ್ದರಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.