RJD and Congress are putting Bihar’s security and the future of its children at risk: PM Modi in Katihar, Bihar
November 03rd, 02:30 pm
In a massive public rally in Katihar, Bihar, PM Modi began with the clarion call, “Phir ek baar - NDA Sarkar, Phir ek baar - Susashan Sarkar.” He accused the RJD and Congress of risking Bihar’s security for votes and questioned whether benefits meant for the poor should be taken away by infiltrators. He remarked that under Nitish Ji’s leadership, NDA brought governance and growth, emphasizing that every single vote will play a role in building a Viksit Bihar.Be it Congress or RJD, their love is only for infiltrators: PM Modi in Saharsa, Bihar
November 03rd, 02:15 pm
Amidst the ongoing election campaigning in Bihar, PM Modi's rally spree continued as he addressed a public meeting in Saharsa. He said that only two days are left for the first phase of voting in Bihar. Many young voters here will be voting for the first time. He urged all first-time voters in Bihar, “Do not let your first vote go to waste. The NDA is forming the government in Bihar and your vote should go to the alliance that is actually winning. Your vote should be for a Viksit Bihar.”Massive public turnout as PM Modi campaigns in Saharsa and Katihar, Bihar
November 03rd, 02:00 pm
Amid the ongoing election campaign in Bihar, PM Modi continued his rally spree, addressing large public meetings in Saharsa and Katihar. He reminded people that only two days remain for the first phase of voting, noting that many young voters will be casting their vote for the first time. Urging them not to waste their first vote, he said, “The NDA is forming the government in Bihar. Your vote should go to the alliance that is actually winning - your vote should be for a Viksit Bihar.”ಮಂಗೋಲಿಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಪ್ರಕಟಣೆಯ ಕನ್ನಡ ಅನುವಾದ
October 14th, 01:15 pm
ಮಂಗೋಲಿಯಾ ಅಧ್ಯಕ್ಷರು ಆರು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ, ಇದು ಬಹಳ ವಿಶೇಷ ಸಂದರ್ಭವಾಗಿದೆ. ಭಾರತ ಮತ್ತು ಮಂಗೋಲಿಯಾ 70 ವರ್ಷಗಳ ರಾಜತಾಂತ್ರಿಕ ಸಂಬಂಧಗಳು ಮತ್ತು 10 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಬಂದಿದೆ. ಇದನ್ನು ಗುರುತಿಸಲು, ನಾವು ನಮ್ಮ ಹಂಚಿಕೆಯ ಪರಂಪರೆ, ವೈವಿಧ್ಯತೆ ಮತ್ತು ಬಲವಾದ ನಾಗರಿಕತೆಯ ಬಾಂಧವ್ಯಗಳನ್ನು ಎತ್ತಿ ತೋರಿಸುವ ಜಂಟಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ.ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.ಅಕ್ಟೋಬರ್ 4ರಂದು 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ
October 03rd, 03:54 pm
ಯುವ ಅಭಿವೃದ್ಧಿಗಾಗಿ ಐತಿಹಾಸಿಕ ಉಪಕ್ರಮವೊಂದರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ. ಇದು ದೇಶಾದ್ಯಂತ ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಗೆ ನಿರ್ಣಾಯಕ ಉತ್ತೇಜನ ನೀಡುತ್ತದೆ. ಈ ಕಾರ್ಯಕ್ರಮವು ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಅನುಗುಣವಾಗಿ ಆಯೋಜಿಸಲಾದ ರಾಷ್ಟ್ರೀಯ ಕೌಶಲ್ಯ ಘಟಿಕೋತ್ಸವದ ನಾಲ್ಕನೇ ಆವೃತ್ತಿಯಾದ ಕೌಶಲ್ ದೀಕ್ಷಾಂತ್ ಸಮಾರೋಹ್ ಅನ್ನು ಸಹ ಒಳಗೊಂಡಿರುತ್ತದೆ. ಅಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಅಡಿಯಲ್ಲಿ ಬರುವ ಕೈಗಾರಿಕಾ ತರಬೇತಿ ಸಂಸ್ಥೆಗಳ 46 ಅಖಿಲ ಭಾರತ ಟಾಪರ್ ಗಳನ್ನು ಸನ್ಮಾನಿಸಲಾಗುವುದು.ಬಿಹಾರದ ಭಾಗಲ್ಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 24th, 02:35 pm
ವೇದಿಕೆಯಲ್ಲಿರುವ ನಮ್ಮ ಪ್ರೀತಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಅವರೊಂದಿಗೆ ಗೌರವಾನ್ವಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಜಿ ಇದ್ದಾರೆ, ಅವರು ಬಿಹಾರದ ಅಭಿವೃದ್ಧಿಗೆ ತಮ್ಮ ಸಮರ್ಪಣೆ ಮೂಲಕ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ನನ್ನ ಗೌರವಾನ್ವಿತ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ - ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಜಿ, ವಿಜಯ್ ಸಿನ್ಹಾ ಜಿ, ರಾಜ್ಯದ ಇತರೆ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಗಣ್ಯರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಭಾಗಲ್ ಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
February 24th, 02:30 pm
ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಭಾಗಲ್ ಪುರದಲ್ಲಿ ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗವಹಿಸಿದ ಎಲ್ಲ ಗಣ್ಯರು ಮತ್ತು ಜನರನ್ನು ಶ್ರೀ ಮೋದಿ ಸ್ವಾಗತಿಸಿದರು. ಮಹಾಕುಂಭದ ಪವಿತ್ರ ಅವಧಿಯಲ್ಲಿ ಮಂದಾರಾಚಲದ ಭೂಮಿಯಲ್ಲಿ ಹೆಜ್ಜೆ ಹಾಕುವುದು ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ಈ ಸ್ಥಳವು ಆಧ್ಯಾತ್ಮಿಕತೆ, ಪರಂಪರೆ ಮತ್ತು ವಿಕ್ಷಿತ್ ಭಾರತದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದು ಹುತಾತ್ಮ ತಿಲ್ಕಾ ಮಾಂಝಿ ಅವರ ಭೂಮಿ ಮತ್ತು ಸಿಲ್ಕ್ ಸಿಟಿ ಎಂದು ಕೂಡಾ ಪ್ರಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಬಾಬಾ ಅಜ್ಜೈಬಿನಾಥ್ ಅವರ ಪವಿತ್ರ ಭೂಮಿಯಲ್ಲಿ ಮುಂಬರುವ ಮಹಾ ಶಿವರಾತ್ರಿಗೆ ಸಿದ್ಧತೆಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದರು. ಇಂತಹ ಪವಿತ್ರ ಸಮಯದಲ್ಲಿ ಪಿಎಂ ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡುವ ಅದೃಷ್ಟ ನನ್ನದಾಗಿದೆ ಮತ್ತು ಸುಮಾರು 22,000 ಕೋಟಿ ರೂ.ಗಳನ್ನು ನೇರ ಲಾಭ/ನಗದು ವರ್ಗಾವಣೆಯ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದರು.ಕುವೈತ್‌ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 21st, 06:34 pm
ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು
December 21st, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:35 pm
ಇಂದು, ಆಸಿಯಾನ್ ಕುಟುಂಬದೊಂದಿಗೆ ಹನ್ನೊಂದನೇ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಗೌರವ ವಿಷಯವಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:30 pm
ಹತ್ತು ವರ್ಷಗಳ ಹಿಂದೆ, ನಾನು ಭಾರತದ ‘ಆಕ್ಟ್ ಈಸ್ಟ್’ ನೀತಿಯನ್ನು ಘೋಷಿಸಿದೆ. ಕಳೆದ ದಶಕದಲ್ಲಿ, ಈ ಉಪಕ್ರಮವು ಭಾರತ ಮತ್ತು ಆಸಿಯಾನ್ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಪುನರುಜ್ಜೀವನಗೊಳಿಸಿದೆ, ಅವುಗಳನ್ನು ಈಗ ನವೀಕರಿಸಿ ಇನ್ನೂ ಉತ್ತಮ ಶಕ್ತಿ, ನಿರ್ದೇಶನ ಮತ್ತು ಆವೇಗದೊಂದಿಗೆ ರೂಪಿಸಿದ್ದೇವೆ.ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
September 22nd, 10:00 pm
ನಮಸ್ತೆ ಯು.ಎಸ್.! ಈಗ ನಮ್ಮ ನಮಸ್ತೆ” ಕೂಡ ಬಹುರಾಷ್ಟ್ರೀಯವಾಗಿ ಮಾರ್ಪಟ್ಟಿದ್ದು, ಸ್ಥಳೀಯತೆಯಿಂದ ಜಾಗತಿಕವಾಗಿ ಪರಿವರ್ತನೆಯಾಗಿದೆ ಹಾಗೂ ಇದಕ್ಕೆಲ್ಲ ನೀವೇ ಕಾರಣೀಭೂತರು. ಭಾರತವನ್ನು ತಮ್ಮ ಹೃದಯಕ್ಕೆ ಸಮೀಪವಾಗಿಟ್ಟುಕೊಂಡಿರುವ ಪ್ರತಿಯೊಬ್ಬ ಭಾರತೀಯರೂ ಇದನ್ನು ಸಾಧ್ಯವಾಗಿಸಿದ್ದಾರೆ.ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 09:30 pm
ಪ್ರಧಾನಮಂತ್ರಿ ಅವರನ್ನು ಭಾರತೀಯ ಸಮುದಾಯವು ಅತ್ಯಂತ ಪ್ರೀತಿ, ಗೌರವ, ಆದರ, ಉತ್ಸಾಹದಿಂದ ಬರಮಾಡಿಕೊಂಡಿತು. ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಜಗತ್ತಿನ ಎರಡು ಮಹಾನ್ ಪ್ರಜಾಪ್ರಭುತ್ವಗಳ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತೀಯ ಅಮೆರಿಕನ್ ಸಮುದಾಯದಿಂದ ಭಾರತ-ಯುಎಸ್ ಸಂಬಂಧವು ಇನ್ನಷ್ಟು ಸದೃಢವಾಗಿರುವುದು ಕಾಣುತ್ತಿದೆ. ಹಿಂದಿನ ದಿನ ಡೆಲವೇರ್‌ನಲ್ಲಿರುವ ನಿವಾಸದಲ್ಲಿ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗಿನ ಭೇಟಿ ಬಗ್ಗೆಯೂ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಈ ವಿಶೇಷ ಸಂದರ್ಭವು ಭಾರತೀಯ ಸಮುದಾಯವು ಸಂಯುಕ್ತ ರಾಷ್ಟ್ರಗಳೊಂದಿಗಿನ ನಂಬಿಕೆ- ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಶ್ಲಾಘಿಸಿದರು.78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 03:04 pm
ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 01:09 pm
ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಭಾರತದ ಭವಿಷ್ಯಕ್ಕಾಗಿ ಮಹತ್ವಾಕಾಂಕ್ಷೆಯ ದೃಷ್ಟಿಕೋನವನ್ನು ಹೊಂದಿದ್ದಾರೆ
August 15th, 10:16 am
ತಮ್ಮ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಯನ್ನು ರೂಪಿಸುವ, ಹೊಸ ಆವಿಷ್ಕಾರಗಳಿಗೆ ಚಾಲನೆ ನೀಡುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಜಾಗತಿಕ ನಾಯಕನನ್ನಾಗಿಸುವ ತಮ್ಮ ಸರ್ಕಾರದ ಭವಿಷ್ಯದ ಸರಣಿ ಕಾರ್ಯಕ್ರಮಗಳ ಕುರಿತು ವಿವರಿಸಿದರು.