ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ 1200 ಮೆಗಾವ್ಯಾಟ್ ಕಲೈ-II ಜಲ ವಿದ್ಯುತ್ ಯೋಜನೆಯ ನಿರ್ಮಾಣಕ್ಕೆ ರೂ. 14105.83 ಕೋಟಿ ಹೂಡಿಕೆ ಪ್ರಸ್ತಾವನೆಗೆ ಸಂಪುಟದ ಅನುಮೋದನೆ
April 08th, 04:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಲೋಹಿತ್ ನದಿಗೆ ಅಡ್ಡಲಾಗಿ ಕಲೈ-II ಜಲ ವಿದ್ಯುತ್ ಯೋಜನೆ (ಹೆಚ್ ಇ ಪಿ) ನಿರ್ಮಾಣಕ್ಕಾಗಿ ರೂ.14,105.83 ಕೋಟಿ ಹೂಡಿಕೆಗೆ ಅನುಮೋದನೆ ನೀಡಿದೆ. ಈ ಯೋಜನೆಯು ಅಂದಾಜು 78 ತಿಂಗಳಲ್ಲಿ ಪೂರ್ಣಗೊಳ್ಳಲಿದೆ.ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.2047 ರ ವಿಕಸಿತ ಭಾರತ ಸಂದೇಶವು ಅರುಣಾಚಲ ಪ್ರದೇಶದ ಗ್ರಾಮದಲ್ಲಿ ಪ್ರತಿಧ್ವನಿಸುತ್ತದೆ
November 30th, 01:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಕಸಿತ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಇದೇ ವೇಳೆ ಪ್ರಧಾನ ಮಂತ್ರಿ ಮಹಿಳಾ ಕಿಸಾನ್ ಡ್ರೋನ್ ಕೇಂದ್ರಕ್ಕೂ ಚಾಲನೆ ನೀಡಲಾಯಿತು.