ಏಷ್ಯನ್ ಕ್ರೀಡಾಕೂಟದ ಪುರುಷರ +92 ಕೆಜಿ ಬಾಕ್ಸಿಂಗ್ ನಲ್ಲಿ ಕಂಚಿನ ಪದಕ ಗೆದ್ದು ಸಂಭ್ರಮಿಸಿದ ನರೇಂದರ್ ಬೆರ್ವಾಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 03rd, 11:31 pm
ಹ್ಯಾಂಗ್ಝೌ ನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ +92 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ನರೇಂದರ್ ಬೆರ್ವಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.