West Bengal must be freed from TMC’s Maha Jungle Raj: PM Modi at Nadia virtual rally
December 20th, 01:55 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.PM Modi addresses a public rally virtually in Nadia, West Bengal
December 20th, 01:53 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 08th, 12:30 pm
ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
December 08th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 28th, 11:45 am
ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 28th, 11:30 am
ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.ಪ್ರಧಾನಮಂತ್ರಿ ನವೆಂಬರ್ 29-30 ರಂದು ರಾಯ್‌ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ಸಮ್ಮೇಳನದಲ್ಲಿ ಭಾಗಿ
November 27th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 29-30ರಂದು ಛತ್ತೀಸ್‌ಗಢದ ರಾಯ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರು/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 25th, 10:20 am
ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯಂತ ಪೂಜ್ಯ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷರಾದ ಪೂಜ್ಯ ಮಹಂತ್ ನೃತ್ಯ ಗೋಪಾಲ್ ದಾಸ್ ಜಿ, ಇಲ್ಲಿಗೆ ಆಗಮಿಸಿರುವ ದೇಶದ ಕೋಟ್ಯಂತರ ಭಕ್ತಾದಿಗಳೆ, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವ ಇಡೀ ಜಗತ್ತು, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಮಂದಿರ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಭಾಷಣ ಮಾಡಿದರು
November 25th, 10:13 am
ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಒಂದು ಮಹತ್ವದ ಸಂದರ್ಭವನ್ನು ಗುರುತಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಪವಿತ್ರ ಶ್ರೀ ರಾಮ ಜನ್ಮಭೂಮಿ ದೇವಾಲಯದ ಶಿಖರದಲ್ಲಿ ಕೇಸರಿ ಧ್ವಜವನ್ನು ವಿಧ್ಯುಕ್ತವಾಗಿ ಹಾರಿಸಿದರು. ಧ್ವಜಾರೋಹಣ ಉತ್ಸವವು ದೇವಾಲಯದ ನಿರ್ಮಾಣದ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತದೆ ಮತ್ತು ಸಾಂಸ್ಕೃತಿಕ ಆಚರಣೆ ಮತ್ತು ರಾಷ್ಟ್ರೀಯ ಏಕತೆಯ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ , ಇಂದು ಅಯೋಧ್ಯಾ ನಗರವು ಭಾರತದ ಸಾಂಸ್ಕೃತಿಕ ಪ್ರಜ್ಞೆಯ ಮತ್ತೊಂದು ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇಂದು ಇಡೀ ಭಾರತ ಮತ್ತು ಇಡೀ ಜಗತ್ತು ಭಗವಾನ್ ಶ್ರೀ ರಾಮನ ಚೈತನ್ಯದಿಂದ ತುಂಬಿದೆ ಎಂದು ಶ್ರೀ ಮೋದಿ ತಿಳಿಸಿದರು, ಪ್ರತಿಯೊಬ್ಬ ರಾಮ ಭಕ್ತನ ಹೃದಯದಲ್ಲಿ ಅನನ್ಯ ತೃಪ್ತಿ, ಅಪರಿಮಿತ ಕೃತಜ್ಞತೆ ಮತ್ತು ಅಪಾರವಾದ ಅಲೌಕಿಕ ಸಂತೋಷವಿದೆ ಎಂದು ಎತ್ತಿ ತೋರಿಸಿದರು. ಶತಮಾನಗಳಷ್ಟು ಹಳೆಯದಾದ ಗಾಯಗಳು ವಾಸಿಯಾಗುತ್ತಿವೆ, ಶತಮಾನಗಳ ನೋವು ಕೊನೆಗೊಳ್ಳುತ್ತಿದೆ ಮತ್ತು ಶತಮಾನಗಳ ಸಂಕಲ್ಪ ಇಂದು ಈಡೇರುತ್ತಿದೆ ಎಂದು ಅವರು ಹೇಳಿದರು. ಇದು 500 ವರ್ಷಗಳ ಕಾಲ ಬೆಂಕಿ ಹೊತ್ತಿಕೊಂಡ ಯಜ್ಞದ ಪರಾಕಾಷ್ಠೆಯನ್ನು ಸೂಚಿಸುತ್ತದೆ ಎಂದು ಅವರು ಘೋಷಿಸಿದರು, ನಂಬಿಕೆಯಲ್ಲಿ ಎಂದಿಗೂ ಅಲುಗಾಡದ, ಒಂದು ಕ್ಷಣವೂ ನಂಬಿಕೆಯಲ್ಲಿ ಮುರಿಯದ ಯಜ್ಞ. ಇಂದು ಭಗವಾನ್ ಶ್ರೀ ರಾಮನ ಗರ್ಭಗುಡಿಯ ಅನಂತ ಶಕ್ತಿ ಮತ್ತು ಶ್ರೀ ರಾಮನ ಕುಟುಂಬದ ದೈವಿಕ ವೈಭವವನ್ನು ಈ ಧರ್ಮ ಧ್ವಜದ ರೂಪದಲ್ಲಿ ಅತ್ಯಂತ ದೈವಿಕ ಮತ್ತು ಭವ್ಯವಾದ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ ಎಂದು ಅವರು ಒತ್ತಿ ಹೇಳಿದರು.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.Bihar has defeated lies and upheld the truth: PM Modi from BJP HQ post NDA’s major victory
November 14th, 07:30 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.After NDA’s landslide Bihar victory, PM Modi takes the centre stage at BJP HQ
November 14th, 07:00 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.Bihar doesn't need ‘Katta Sarkar’: PM Modi in Sitamarhi
November 08th, 11:15 am
PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.Unstoppable wave of support as PM Modi addresses rallies in Sitamarhi and Bettiah, Bihar
November 08th, 11:00 am
PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.Congress kept misleading ex-servicemen with false promises of One Rank One Pension: PM Modi in Aurangabad, Bihar
November 07th, 01:49 pm
Continuing his high-voltage election campaign, PM Modi today addressed a massive public meeting in Aurangabad. He said that Bihar has created history in the very first phase of voting. The PM noted that yesterday’s polling has recorded the highest turnout ever in Bihar, with nearly 65% of voters participating. He remarked that this clearly shows that the people of Bihar themselves have taken the lead in ensuring the return of the NDA government.PM Modi campaigns in Bihar’s Aurangabad and Bhabua
November 07th, 01:45 pm
Continuing his high-voltage election campaign, PM Modi today addressed two massive public meetings in Aurangabad and Bhabua. He said that Bihar has created history in the very first phase of voting. The PM noted that yesterday’s polling recorded the highest turnout ever in the state, with nearly 65% voter participation. He remarked that this clearly shows that the people of Bihar have themselves taken the lead in ensuring the return of the NDA government.