ಕಾಂಗ್ರೆಸ್ ಅಧಿಕಾರದ ಪುಸ್ತಕದಲ್ಲಿ ಆಡಳಿತದ ಅಧ್ಯಾಯವಿಲ್ಲ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ
May 10th, 09:46 am
ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.ಕರ್ನಾಟಕದ ಬೆಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 10th, 09:45 am
ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 05:30 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳೆ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಜಿ, ಉತ್ತರ ಪ್ರದೇಶದ ಸಂಸದ ಮತ್ತು ಯುಪಿ ಬಿಜೆಪಿ ಅಧ್ಯಕ್ಷರಾದ ಶ್ರೀ ಪಂಕಜ್ ಚೌಧರಿ ಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಹೋದರಿ ಪೂನಂ ಮೌರ್ಯ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಕಾಶಿಯ ಮಹಿಳಾ ಕೌನ್ಸಿಲರ್‌ಗಳು ಮತ್ತು ಗ್ರಾಮ ಮುಖ್ಯಸ್ಥರೆ, ಇತರೆ ಜನಪ್ರತಿನಿಧಿಗಳೆ ಮತ್ತು ಇಲ್ಲಿಗೆ ಬಂದಿರುವ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳೆ ನಿಮ್ಮೆಲ್ಲರಿಗೂ ನಮಸ್ಕಾರ.ವಾರಣಾಸಿಯಲ್ಲಿ ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಸುಮಾರು 6,350 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ
April 28th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಣಾಸಿಯಲ್ಲಿ ನಡೆದ ಸಮಾವೇಶದಲ್ಲಿ ಬೃಹತ್ ಮಹಿಳಾ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ಮಾಡಿದರು.ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 18th, 08:45 pm
ನಮಗೆ ರಾಷ್ಟ್ರೀಯ ಹಿತಾಸಕ್ತಿಯೇ ಅತ್ಯುನ್ನತವಾಗಿದೆ, ಆದರೆ ಕೆಲವು ಜನರಿಗೆ ಪಕ್ಷದ ಹಿತಾಸಕ್ತಿಯೇ ಎಲ್ಲವೂ ಆದಾಗ, ಪಕ್ಷದ ಹಿತಾಸಕ್ತಿ ರಾಷ್ಟ್ರೀಯ ಹಿತಾಸಕ್ತಿಗಿಂತ ದೊಡ್ಡದಾದಾಗ, ಮಹಿಳಾ ಶಕ್ತಿ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಬಾರಿಯೂ ಅದೇ ಸಂಭವಿಸಿದೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳ ಸ್ವಾರ್ಥ ರಾಜಕೀಯವು ದೇಶದ ಮಹಿಳಾ ಶಕ್ತಿಗೆ ದೊಡ್ಡ ಹಾನಿ ಮಾಡಿದೆ.ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
April 18th, 08:30 pm
ಭಾರತದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಅತ್ಯಂತ ನಿರ್ಣಾಯಕ ವಿಷಯದ ಬಗ್ಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮಹಿಳೆಯರ ಪ್ರಗತಿ ಸ್ಥಗಿತಗೊಂಡಿರುವ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಸರ್ಕಾರದ ಅತ್ಯಂತ ಮತ್ತು ಪ್ರಾಮಾಣಿಕ ಪ್ರಯತ್ನಗಳ ಹೊರತಾಗಿಯೂ, `ನಾರಿ ಶಕ್ತಿ ವಂದನ್ ಅಧಿನಿಯಮ ತಿದ್ದುಪಡಿ’ಯು ಅಂಗೀಕಾರಗೊಳ್ಳಲು ವಿಫಲವಾಯಿತು, ಇದು ಮಹಿಳಾ ಸಮುದಾಯದ ನ್ಯಾಯಸಮ್ಮತ ಕನಸುಗಳನ್ನು ಅಕ್ಷರಶಃ ನುಚ್ಚುನೂರು ಮಾಡಿದೆ ಎಂದು ಅವರು ಹೇಳಿದರು. ಈ ದುರದೃಷ್ಟಕರ ಫಲಿತಾಂಶಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.DMK’s policy is by the family, of the family and for the family: PM Modi in Coimbatore, Tamil Nadu
April 18th, 06:20 pm
Election, Coimbatore, Tamil Nadu, BJP, Lord Murugan, Puthandu, Nari Shakti Vandan Adhiniyam, Nari Shakti, Women Empowerment, Women's Reservation Bill, Parliament, Corruption, Highway, Roadways, Next Generation Infrastructure, Railway, Inclusive Growth, C. P. Radhakrishnan, Surya Ghar Muft Bijli Yojana, Rooftop Solar, Electricity for all, Investment, Jobs, Jal Jeevan Mission, MUDRA, Pradhan Mantri Ujjwala Yojana, Business, Income Tax, GST Bachat Utsav, Education, Healthcare, Ayushman Bharat Yojana, Jan Aushadhhi Kendra, Yuva Shakti, First Time Voters, Census, MSME, Economy, Natural Farming, Farmer Welfare, Innovation, Employment, Viksit Bharat Viksit Tamil Nadu,PM Modi’s fiery speech electrifies Coimbatore
April 18th, 06:00 pm
Prime Minister Narendra Modi today delivered a high-energy and politically charged address in Coimbatore, Tamil Nadu, drawing an enthusiastic response from the public. Addressing a large gathering, Prime Minister Modi said the people of Tamil Nadu are sending a clear message ahead of the upcoming polls: “NDA is in, DMK is out.”ನಾರಿ ಶಕ್ತಿ ವಂದನ ಅಧಿನಿಯಮ ತಿದ್ದುಪಡಿಯ ಪರ ಮತ ಚಲಾಯಿಸುವಂತೆ ಸಂಸದರಿಗೆ ಕರೆ ನೀಡಿದ ಪ್ರಧಾನಮಂತ್ರಿ, ಇದು ಐತಿಹಾಸಿಕ ಅವಕಾಶ ಎಂದು ಬಣ್ಣನೆ
April 17th, 02:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾರಿ ಶಕ್ತಿ ವಂದನ ಅಧಿನಿಯಮ ತಿದ್ದುಪಡಿಯ ಕುರಿತು ಸಂಸತ್ತಿನಲ್ಲಿ ಸದ್ಯ ಚರ್ಚೆ ನಡೆಯುತ್ತಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿರುವ ಅವರು, ನಿನ್ನೆ ರಾತ್ರಿ 1 ಗಂಟೆಯವರೆಗೆ ಚರ್ಚೆಗಳು ಮುಂದುವರೆದಿವೆ ಎಂದು ಅವರು ಹೇಳಿದರು.ಲೋಕಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
April 16th, 03:30 pm
ಈ ಮಹತ್ವದ ಮಸೂದೆ(ವಿಧೇಯಕ) ಕುರಿತು ಚರ್ಚೆ ಇಂದು ಬೆಳಗ್ಗೆ ಆರಂಭವಾಯಿತು. ಇಲ್ಲಿರುವ ಅನೇಕ ಸಹೋದ್ಯೋಗಿಗಳು ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ, ಅವರು ಖಂಡಿತವಾಗಿಯೂ ಸದನಕ್ಕೆ ವಾಸ್ತವ ಮತ್ತು ವಾದಗಳನ್ನು ಒದಗಿಸುತ್ತಾರೆ. ಆದ್ದರಿಂದ, ನಾನು ಆ ವಿಷಯಗಳ ಚರ್ಚೆಗೆ ಹೋಗಲು ಬಯಸುವುದಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು
April 16th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಮುಖ ಮಸೂದೆಯ ಮೇಲಿನ ಚರ್ಚೆಯು ಬೆಳಿಗ್ಗೆಯೇ ಪ್ರಾರಂಭವಾಗಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು, ಅನೇಕ ಸಹೋದ್ಯೋಗಿಗಳು ವಾಸ್ತವ ಮತ್ತು ತರ್ಕಬದ್ಧ ಅಂಶಗಳೊಂದಿಗೆ ಪ್ರಮುಖ ವಿಷಯಗಳನ್ನು ಪರಿಣಾಮಕಾರಿಯಾಗಿ ಮಂಡಿಸಿದ್ದಾರೆ ಎಂದು ಹೇಳಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 13th, 11:15 am
ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.ಪ್ರಧಾನಮಂತ್ರಿ ಅವರು ಏಪ್ರಿಲ್ 13 ರಂದು 'ನಾರಿ ಶಕ್ತಿ ವಂದನ ಸಮ್ಮೇಳನ'ವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ
April 12th, 04:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 13, 2026 ರಂದು ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ 'ನಾರಿ ಶಕ್ತಿ ವಂದನ ಸಮ್ಮೇಳನ'ದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.Today, BJP stands for good governance and last-mile delivery: PM Modi
April 06th, 12:30 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.PM Modi addresses Party Karyakartas on BJP Sthapana Diwas
April 06th, 12:00 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.Congress delayed women’s reservation for decades: PM Modi in Dibrugarh, Assam
April 06th, 11:30 am
In his address at a public meeting in Dibrugarh, Assam, PM Modi sharply criticised Congress, accusing it of treating land as an “ATM” for vested interests. He highlighted how BJP-NDA is working to provide land rights to farmers, tribal communities and tea garden families. He also reiterated the government’s commitment to implementing 33% reservation for women through the Nari Shakti Vandan Act.Congress = shop of lies, insult to the people: PM Modi in Hojai, Assam
April 06th, 11:20 am
PM Modi addressed a massive public meeting in Hojai, Assam. In his speech, he cited examples from Congress-ruled states and said that their guarantees fail on the ground. He warned Assam’s voters to remain cautious of misleading promises. He also raised concerns over illegal infiltration and its impact on Assam’s identity, land, and employment.The “Naamdaar” of the Congress royal family will complete a century of defeats: PM Modi in Barpeta, Assam
April 06th, 11:10 am
Prime Minister Narendra Modi addressed a massive public meeting in Barpeta, as election campaigning in Assam gathered strong momentum. Addressing an enthusiastic crowd, PM Modi highlighted the vision of a self-reliant and Viksit Assam, while underscoring the NDA government’s commitment to peace, prosperity and inclusive growth.PM Modi addresses massive public meetings in Barpeta, Hojai and Dibrugarh
April 06th, 11:00 am
PM Modi addressed massive public meetings in Barpeta, Hojai and Dibrugarh, as election campaigning in Assam gathered strong momentum. Addressing enthusiastic crowds, PM Modi highlighted the vision of a self-reliant and Viksit Assam. He launched a strong attack on Congress, accusing it of promoting family-first politics, corruption, and false promises. He also spoke about expanding welfare initiatives along with ensuring reservation for women through the Nari Shakti Vandan Act.