ರಾಯ್‌ಪುರದಲ್ಲಿ ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
November 30th, 05:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಯ್ ಪುರದಲ್ಲಿಂದು ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಸಮಾವೇಶದ ಘೋಷವಾಕ್ಯ “ವಿಕಸಿತ ಭಾರತ; ಭದ್ರತಾ ಆಯಾಮಗಳು’’ ಎಂಬುದಾಗಿದೆ.