ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ಐದನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

December 28th, 09:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ 5ನೇ ರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2025 ರ ಡಿಸೆಂಬರ್ 26 ರಿಂದ 28 ರವರೆಗೆ ದೆಹಲಿಯ ಪೂಸಾದಲ್ಲಿ ನಡೆಯಿತು.

ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಅವರು ವಹಿಸಿದರು

December 27th, 10:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಭಾಗವಹಿಸಿದರು. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಆಡಳಿತ ಮತ್ತು ಸುಧಾರಣೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಒಳನೋಟವುಳ್ಳ ಚರ್ಚೆಗಳನ್ನು ನಡೆಸಲಾಯಿತು ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಡಿಸೆಂಬರ್ 27 ಮತ್ತು 28 ರಂದು ನಡೆಯಲಿರುವ ಐದನೇ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ

December 26th, 11:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 27 ಮತ್ತು 28 ರಂದು ದೆಹಲಿಯಲ್ಲಿ ನಡೆಯಲಿರುವ ಐದನೇ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿ ಆದ್ಯತೆಗಳ ಕುರಿತು ವ್ಯವಸ್ಥಿತ ಮತ್ತು ನಿರಂತರ ಸಂವಾದದ ಮೂಲಕ ಕೇಂದ್ರ-ರಾಜ್ಯ ಪಾಲುದಾರಿಕೆಯನ್ನು ಬಲವರ್ಧನೆಗೊಳಿಸುವಲ್ಲಿ ಈ ಸಮ್ಮೇಳನವು ಮತ್ತೊಂದು ಪ್ರಮುಖ ಮೈಲಿಗಲ್ಲೆಂದು ಗುರುತಿಸಿಕೊಳ್ಳುತ್ತದೆ.

2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ

December 13th, 12:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.

PM attends Conference of Chief Secretaries

December 29th, 11:53 pm

The Prime Minister, Shri Narendra Modi attended Conference of Chief Secretaries over the last two days.

​​​​​​​ಡಿಸೆಂಬರ್ 28 ಮತ್ತು 29 ರಂದು ಪ್ರಧಾನಮಂತ್ರಿಗಳು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ಮೂರನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ

December 26th, 10:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಡಿಸೆಂಬರ್ 28 ಮತ್ತು 29 ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ಮೂರನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಮೂರನೇ ಸಮ್ಮೇಳನವಾಗಿದೆ, ಮೊದಲನೆಯದು ಜೂನ್ 2022 ರಲ್ಲಿ ಧರ್ಮಶಾಲಾದಲ್ಲಿ ಮತ್ತು ಎರಡನೆಯದು ಜನವರಿ 2023 ರಲ್ಲಿ ದೆಹಲಿಯಲ್ಲಿ ನಡೆದಿತ್ತು.

ಜೂನ್ 16 ಮತ್ತು 17ರಂದು ಧರ್ಮಶಾಲಾದಲ್ಲಿ ಮುಖ್ಯ ಕಾರ್ಯದರ್ಶಿಗಳ ಪ್ರಥಮ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ

June 14th, 08:56 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜೂನ್ 16 ಮತ್ತು 17ರಂದು ಹಿಮಾಚಲ ಪ್ರದೇಶದ ಧರ್ಮಶಾಲಾದ ಎಚ್ ಪಿಸಿಎ ಕ್ರೀಡಾಂಗಣದಲ್ಲಿ ಮುಖ್ಯ ಕಾರ್ಯದರ್ಶಿಗಳ ಪ್ರಥಮ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.