ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿ ಸುಶೀಲಾ ಕರ್ಕಿ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ

September 18th, 01:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿ ಶ್ರೀಮತಿ ಸುಶೀಲಾ ಕರ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ದಿನಾಚರಣೆಯಲ್ಲಿ ಮಾರಿಷಸ್‌ ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದರು

March 12th, 03:12 pm

ಸಮಾರಂಭದಲ್ಲಿ, ಮಾರಿಷಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಧರ್ಮಬೀರ್ ಗೋಖೂಲ್ ಅವರು ಪ್ರಧಾನಿ ಮೋದಿಯವರಿಗೆ ಮಾರಿಷಸ್‌ ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಅಂಡ್ ಕೀ ಆಫ್ ದಿ ಇಂಡಿಯನ್ ಓಷನ್ (ಜಿ.ಸಿ.ಎಸ್.ಕೆ) ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಭಾರತದ ನಾಯಕರೊಬ್ಬರು ಈ ಗೌರವಕ್ಕೆ ಪಾತ್ರರಾಗುತ್ತಿರುವುದು ಇದೇ ಮೊದಲು.

ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದಂದು ಪ್ರಧಾನಮಂತ್ರಿ ಶುಭಾಶಯ

March 12th, 09:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದ ಶುಭಾಶಯ ಕೋರಿದ್ದಾರೆ. ಆಚರಣೆಯಲ್ಲಿ ಪಾಲ್ಗೊಳ್ಳುವುದು ಸೇರಿದಂತೆ ಇಂದಿನ ಕಾರ್ಯಕ್ರಮಗಳನ್ನು ಎದುರು ನೋಡುತ್ತಿದ್ದೇನೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ನಿನ್ನೆಯ ಪ್ರಮುಖ ಸಭೆಗಳು ಮತ್ತು ಕಾರ್ಯಕ್ರಮಗಳ ಮುಖ್ಯಾಂಶಗಳನ್ನೂ ಪ್ರಧಾನಿ ಹಂಚಿಕೊಂಡಿದ್ದಾರೆ.

ಮಾರಿಷಸ್ ಪ್ರಧಾನಮಂತ್ರಿಯವರು ಆಯೋಜಿಸಿದ್ದ ಔತಣಕೂಟದಲ್ಲಿ ಪ್ರಧಾನಮಂತ್ರಿಯವರ ಭಾಷಣ

March 12th, 06:15 am

ಮೊಟ್ಟ ಮೊದಲಿಗೆ, ಪ್ರಧಾನಮಂತ್ರಿ ಅವರ ಭಾವನಾತ್ಮಕ ಮತ್ತು ಸ್ಪೂರ್ತಿದಾಯಕ ಚಿಂತನೆಗಳಿಗಾಗಿ ನಾನು ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ಭವ್ಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಪ್ರಧಾನಿ, ಮಾರಿಷಸ್ ಸರ್ಕಾರ ಮತ್ತು ಅದರ ಜನರಿಗೆ ನಾನು ಕೃತಜ್ಞನಾಗಿದ್ದೇನೆ. ಮಾರಿಷಸ್‌ಗೆ ಭೇಟಿ ನೀಡುವುದು ಭಾರತೀಯ ಪ್ರಧಾನಿಗೆ ಸದಾ ಬಹಳ ವಿಶೇಷವಾಗಿರುತ್ತದೆ. ಇದು ಕೇವಲ ರಾಜತಾಂತ್ರಿಕ ಭೇಟಿಯಲ್ಲ, ಆದರೆ ಕುಟುಂಬವನ್ನು ಭೇಟಿ ಮಾಡುವ ಅವಕಾಶ. ನಾನು ಮಾರಿಷಸ್ ನೆಲದಲ್ಲಿ ಕಾಲಿಟ್ಟ ಕ್ಷಣದಿಂದಲೇ ಈ ಬಾಂಧವ್ಯವನ್ನು ಅನುಭವಿಸಿದೆ. ಎಲ್ಲೆಡೆ ಒಂದೇ ಎಂದು ಸೇರಿಕೊಳ್ಳುವ ಭಾವನೆ ಇದೆ. ಶಿಷ್ಟಾಚಾರದ ಯಾವುದೇ ಅಡೆತಡೆಗಳಿಲ್ಲ. ಮಾರಿಷಸ್ ರಾಷ್ಟ್ರೀಯ ದಿನದ ಮುಖ್ಯ ಅತಿಥಿಯಾಗಿ ಮತ್ತೊಮ್ಮೆ ನನ್ನನ್ನು ಆಹ್ವಾನಿಸಿರುವುದು ನನಗೆ ಹಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ 140 ಕೋಟಿ ಭಾರತೀಯರ ಪರವಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಬಯಸುತ್ತೇನೆ.

ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ

March 12th, 06:07 am

10 ವರ್ಷಗಳ ಹಿಂದೆ ಇದೇ ದಿನದಂದು ನಾನು ಮಾರಿಷಸ್‌ಗೆ ಬಂದಾಗ, ನಾನು ಆಗಮನಕ್ಕೆ ಕೇವಲ ಒಂದು ವಾರ ಮೊದಲು ನಾವು ಹೋಳಿ ಆಚರಿಸಿದೆವು. ನಾನು ಭಾರತದಿಂದ ಫಾಗುವಾದ ಉತ್ಸಾಹವನ್ನು ನನ್ನೊಂದಿಗೆ ತಂದಿದ್ದೇನೆ. ಈ ಬಾರಿ ನಾನು ಮಾರಿಷಸ್‌ನಿಂದ ಭಾರತಕ್ಕೆ ಹೋಳಿಯ ಬಣ್ಣಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಒಂದು ದಿನದ ನಂತರ ನಾವು ಅಲ್ಲಿ ಹೋಳಿಯನ್ನು ಆಚರಿಸುತ್ತೇವೆ. 14 ರಂದು ಎಲ್ಲೆಡೆ ಬಣ್ಣ ಇರುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್‌ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು

March 11th, 07:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್‌ ಪ್ರಧಾನಮಂತ್ರಿ ಘನತೆವೆತ್ತ ನವೀನಚಂದ್ರ ರಾಮಗೂಲಮ್ ಅವರೊಂದಿಗೆ ಟ್ರಿಯಾನಾನ್ ಕನ್ವೆನ್ಷನ್ ಸೆಂಟರ್‌ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾರಿಷಸ್‌ ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ ಸ್ನೇಹಿತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳು, ವೃತ್ತಿಪರರು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು ಮತ್ತು ವ್ಯಾಪಾರ ಮುಖಂಡರು ಸೇರಿದಂತೆ ಭಾರತೀಯ ಸಮುದಾಯದ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಇದರಲ್ಲಿ ಮಾರಿಷಸ್‌ ನ ಹಲವಾರು ಸಚಿವರು, ಸಂಸದರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

ಪ್ರಧಾನಮಂತ್ರಿಗಳಿಂದ ಮಾರಿಷಸ್ ಗಣರಾಜ್ಯದ ಅಧ್ಯಕ್ಷರ ಭೇಟಿ

March 11th, 04:01 pm

ಮಾರಿಷಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಧರಂಬೀರ್ ಗೋಖೂಲ್ ಅವರನ್ನು ಇಂದು ಅಲ್ಲಿನ ಭವನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು.

ಮಾರಿಷಸ್ ಅಧ್ಯಕ್ಷರಾದ ಧರಂಬೀರ್ ಗೋಖೂಲ್ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನುಡಿಗಳು

March 11th, 03:06 pm

ಮಾರಿಷಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಮತ್ತೊಮ್ಮೆ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಧನ್ಯನಾಗಿದ್ದೇನೆ.

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಮಾರಿಷಸ್‌ಗೆ ಆಗಮಿಸಿದರು

March 11th, 08:33 am

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಮಾರಿಷಸ್‌ಗೆ ಆಗಮಿಸಿದರು. ಎರಡು ದಿನಗಳ ಭೇಟಿಯ ಸಮಯದಲ್ಲಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರು ಮಾರಿಷಸ್‌ನ 57 ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು ಮಾರಿಷಸ್ ನಾಯಕತ್ವ ಮತ್ತು ಗಣ್ಯರನ್ನು ಭೇಟಿ ಮಾಡಲಿದ್ದಾರೆ.

ಮಾರಿಷಸ್ ಭೇಟಿಗೆ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನದ ಹೇಳಿಕೆ

March 10th, 06:18 pm

ಮಾರಿಷಸ್‌ ಪ್ರಧಾನಿ, ನನ್ನ ಸ್ನೇಹಿತ ಡಾ. ನವೀನ್ ಚಂದ್ರ ರಾಮಗೂಲಂ ಅವರ ಆಹ್ವಾನದ ಮೇರೆಗೆ, ನಾನು ಮಾರಿಷಸ್‌ ನ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆ ರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ಕೈಗೊಳ್ಳುತ್ತಿದ್ದೇನೆ.

ಮಾರ್ಚ್ 11-12, 2025 ರಂದು ಪ್ರಧಾನಿ ಮೋದಿ ಮಾರಿಷಸ್‌ಗೆ ಭೇಟಿ ನೀಡಲಿದ್ದಾರೆ

March 07th, 06:17 pm

ಪ್ರಧಾನಿ ಡಾ. ನವೀನ್‌ಚಂದ್ರ ರಾಮ್‌ಗೂಲಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಮಾರ್ಚ್ 11-12 ರಂದು ಮಾರಿಷಸ್‌ಗೆ ಭೇಟಿ ನೀಡಲಿದ್ದು, ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭೇಟಿಯ ಸಮಯದಲ್ಲಿ ಅವರು ಪ್ರಮುಖ ನಾಯಕರನ್ನು ಭೇಟಿ ಮಾಡಲಿದ್ದಾರೆ, ಭಾರತೀಯ ಮೂಲದ ಸಮುದಾಯದೊಂದಿಗೆ ತೊಡಗಿಸಿಕೊಳ್ಳಲಿದ್ದಾರೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಈ ಭೇಟಿಯು ಹಂಚಿಕೆಯ ಇತಿಹಾಸ ಮತ್ತು ಪ್ರಗತಿಯಲ್ಲಿ ಬೇರೂರಿರುವ ಬಲವಾದ ಭಾರತ-ಮಾರಿಷಸ್ ಪಾಲುದಾರಿಕೆಯನ್ನು ಪುನರುಚ್ಚರಿಸುತ್ತದೆ.

2022 ತುಂಬಾ ಸ್ಪೂರ್ತಿದಾಯಕ, ಅದ್ಭುತವಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

December 25th, 11:00 am

ಸ್ನೇಹಿತರೇ, ಇದೆಲ್ಲದರ ಜೊತೆಗೆ, 2022 ರ ವರ್ಷವು ಇನ್ನೂ ಒಂದು ಕಾರಣಕ್ಕಾಗಿ ಎಂದಿಗೂ ಸ್ಮರಣೆಯಲ್ಲಿ ಉಳಿಯುತ್ತದೆ. ಇದು ‘ಏಕ್ ಭಾರತ್-ಶ್ರೇಷ್ಠ ಭಾರತ’ ದ ಚೈತನ್ಯದ ವಿಸ್ತರಣೆಯಾಗಿದೆ. ದೇಶದ ಜನರು ಏಕತೆ ಮತ್ತು ಒಗ್ಗಟ್ಟನ್ನು ಆಚರಿಸಲು ಕೂಡ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಿದರು. ರುಕ್ಮಿಣಿಯ ವಿವಾಹ ಮತ್ತು ಶ್ರೀಕೃಷ್ಣನ ಪೂರ್ವ ಸಂಬಂಧವನ್ನು ಆಚರಿಸುವ ಗುಜರಾತ್ ನ ಮಾಧವಪುರ ಮೇಳವಾಗಲಿ ಇಲ್ಲವೆ ಕಾಶಿ-ತಮಿಳು ಸಂಗಮವಾಗಲಿ, ಈ ಹಬ್ಬಗಳಲ್ಲಿ ಏಕತೆಯ ಹಲವು ಬಣ್ಣಗಳು ಗೋಚರಿಸಿದವು. 2022ರಲ್ಲಿ ದೇಶವಾಸಿಗಳು ಮತ್ತೊಂದು ಅಮರ ಇತಿಹಾಸ ಬರೆದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಆರಂಭಿಸಿದ 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಾರು ಮರೆಯಲು ಸಾಧ್ಯ. ದೇಶದ ಪ್ರತಿ ಪ್ರಜೆಯ ಮೈನವಿರೇಳುವಂತಹ ಕ್ಷಣಗಳವು. ಸ್ವಾತಂತ್ರ್ಯದ 75 ವರ್ಷಗಳ ಈ ಅಭಿಯಾನದಲ್ಲಿ ಇಡೀ ದೇಶವೇ ತ್ರಿವರ್ಣ ಧ್ವಜಮಯವಾಯಿತು. 6 ಕೋಟಿಗೂ ಹೆಚ್ಚು ಜನರು ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ಕೂಡ ಕಳುಹಿಸಿದ್ದಾರೆ. ಈ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮುಂದಿನ ವರ್ಷವೂ ಇದೇ ರೀತಿ ಮುಂದುವರಿಯುತ್ತದೆ - ಇದು ಅಮೃತ ಕಾಲದ ಅಡಿಪಾಯವನ್ನು ಮತ್ತಷ್ಟು ಸಬಲಗೊಳಿಸಲಿದೆ.

PM Modi's telephonic conversation with Amir of the State of Qatar

December 08th, 01:52 pm

Prime Minister conveyed his felicitations to H.H. The Amir for the forthcoming National Day of Qatar. While thanking Prime Minister for the greetings, H.H. The Amir appreciated the enthusiasm with which the Indian community in Qatar participates in the National Day celebrations. He also conveyed warm greetings to Prime Minister for the recent Diwali festival.

PM wishes people of China on their National Day on Chinese social network Weibo

October 01st, 01:00 pm

PM Narendra Modi greeted people of China on the occasion of their National Day. Taking to the Chinese social media platform, Weibo, PM Modi said, At a time when the world looks towards Asia, the progress and prosperity of China and India, and our close cooperation, have the potential to shape a peaceful and stable future for Asia. This is a vision I share with President Xi and Premier Li.

ವಿಯಟ್ನಾಂ ಜನತೆಗೆ ಅವರ ರಾಷ್ಟ್ರೀಯ ದಿನದಂದು ಶುಭ ಕೋರಿದ ಪ್ರಧಾನಿ

September 02nd, 09:52 am

Prime Minister Narendra Modi greeted the people of Vietnam on their National Day. The PM said, “Greetings to the people of Vietnam on their National Day. Vietnam is a friendly nation with whom we cherish our relationship.”

Prime Minister Modi conveys greetings to people of Russia on their National Day

June 12th, 09:00 pm



PM greets the people of China, on their National Day

October 01st, 10:05 am



PM greets the people of Saudi Arabia on Saudi National Day

September 23rd, 07:15 am



PM extends his best wishes to the people of Vietnam, on their National Day

September 02nd, 12:28 pm