West Bengal must be freed from TMC’s Maha Jungle Raj: PM Modi at Nadia virtual rally

December 20th, 01:55 pm

PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.

PM Modi addresses a public rally virtually in Nadia, West Bengal

December 20th, 01:53 pm

PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.

ಅಸೋಮ್ ದಿವಸ್ ಸಂದರ್ಭದಲ್ಲಿ ಅಸ್ಸಾಂ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

December 02nd, 03:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಹೋದರಿಯರು ಮತ್ತು ಸಹೋದರರಿಗೆ ಅಸೋಮ್ ದಿವಸ್ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ಸ್ವರ್ಗದೇವ್ ಚಾವೊಲುಂಗ್ ಸುಕಾಫಾ ಅವರ ದೃಷ್ಟಿಕೋನವನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಇಂದು ಒಂದು ಸಂದರ್ಭವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಕಳೆದ ಕೆಲವು ವರ್ಷಗಳಿಂದ, ಕೇಂದ್ರ ಮತ್ತು ಅಸ್ಸಾಂನ ಎನ್.ಡಿ.ಎ ಸರ್ಕಾರಗಳು ಅಸ್ಸಾಂನ ಪ್ರಗತಿಯನ್ನು ಹೆಚ್ಚಿಸಲು ದಣಿವರಿಯದೆ ಶ್ರಮಿಸುತ್ತಿವೆ. ಭೌತಿಕ ಮತ್ತು ಸಾಮಾಜಿಕ ಮೂಲಸೌಕರ್ಯಗಳನ್ನು ಹೆಚ್ಚಿಸುವಲ್ಲಿ ಗಮನಾರ್ಹ ದಾಪುಗಾಲು ಹಾಕಲಾಗಿದೆ. ತೈ-ಅಹೋಮ್ ಸಂಸ್ಕೃತಿ ಮತ್ತು ತೈ ಭಾಷೆಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದು ಅಸ್ಸಾಂನ ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಬಿಹಾರದ ಗಯಾಜಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 22nd, 12:00 pm

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಜಿ, ಜನಪ್ರಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಜಿತನ್ ರಾಮ್ ಮಾಂಝಿ ಜಿ, ರಾಜೀವ್ ರಂಜನ್ ಸಿಂಗ್, ಚಿರಾಗ್ ಪಾಸ್ವಾನ್ ಜಿ, ರಾಮ್ ನಾಥ್ ಠಾಕೂರ್ ಜಿ, ನಿತ್ಯಾನಂದ ರೈ ಜಿ, ಸತೀಶ್ ಚಂದ್ರ ದುಬೆ ಜಿ, ರಾಜ್ ಭೂಷಣ್ ಚೌಧರಿ ಜಿ, ಉಪಮುಖ್ಯಮಂತ್ರಿಗಳಾದ ಸಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಬಿಹಾರ ಸರ್ಕಾರದ ಸಚಿವರೆ, ನನ್ನ ಸಂಸದ ಮಿತ್ರರಾದ ಉಪೇಂದ್ರ ಕುಶ್ವಾಹ ಜಿ, ಇಲ್ಲಿರುವ ಇತರ ಸಂಸದರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಬಿಹಾರದ ಗಯಾದಲ್ಲಿ 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು

August 22nd, 11:20 am

ಬಿಹಾರದ ಗಯಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಜ್ಞಾನ ಮತ್ತು ಮೋಕ್ಷದ ಪವಿತ್ರ ನಗರವಾದ ಗಯಾಕ್ಕೆ ಪ್ರಧಾನಿಯವರು ನಮನ ಸಲ್ಲಿಸಿದರು ಮತ್ತು ವಿಷ್ಣುಪಾದ ಮಂದಿರದ ಅದ್ಭುತ ಭೂಮಿಯಿಂದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಗಯಾ ಆಧ್ಯಾತ್ಮಿಕತೆ ಮತ್ತು ಶಾಂತಿಯ ಭೂಮಿ ಎಂದು ಶ್ರೀ ಮೋದಿ ಹೇಳಿದರು. ಭಗವಾನ್ ಬುದ್ಧ ಜ್ಞಾನೋದಯವನ್ನು ಪಡೆದದ್ದು ಈ ಪುಣ್ಯಭೂಮಿಯಲ್ಲಿ ಎಂದು ಅವರು ಹೇಳಿದರು. ಗಯಾ ಪ್ರಾಚೀನ ಮತ್ತು ಅತ್ಯಂತ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ಈ ಪ್ರದೇಶದ ಜನರು ನಗರವನ್ನು ಗಯಾ ಎಂದು ಮಾತ್ರ ಕರೆಯಬಾರದು, ಬದಲಿಗೆ ಗೌರವಯುತವಾಗಿ ಗಯಾಜಿ ಎಂದು ಕರೆಯಬೇಕೆಂದು ಬಯಸುತ್ತಾರೆ ಎಂದು ಹೇಳಿದ ಪ್ರಧಾನಿ, ಈ ಭಾವನೆಯನ್ನು ಗೌರವಿಸಿದ್ದಕ್ಕಾಗಿ ಬಿಹಾರ ಸರ್ಕಾರವನ್ನು ಅಭಿನಂದಿಸಿದರು. ಗಯಾದ ತ್ವರಿತ ಅಭಿವೃದ್ಧಿಗಾಗಿ ಕೇಂದ್ರ ಮತ್ತು ಬಿಹಾರದಲ್ಲಿರುವ ತಮ್ಮ ಸರ್ಕಾರಗಳು ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು.

ಎನ್.ಡಿ.ಎ ಉಪರಾಷ್ಟ್ರಪತಿ ಅಭ್ಯರ್ಥಿ ಶ್ರೀ. ಸಿ. ಪಿ. ರಾಧಾಕೃಷ್ಣನ್ ಅವರಿಂದ ಪ್ರಧಾನಮಂತ್ರಿ ಭೇಟಿ

August 18th, 03:14 pm

ಎನ್.ಡಿ.ಎ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಶ್ರೀ.ಸಿ. ಪಿ. ರಾಧಾಕೃಷ್ಣನ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಅಭ್ಯರ್ಥಿಯಾಗಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರ ನಾಮನಿರ್ದೇಶನ - ಪ್ರಧಾನಮಂತ್ರಿ ಸ್ವಾಗತ

August 17th, 08:54 pm

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಶ್ರೀ. ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌.ಡಿ.ಎ)ದ ನಿರ್ಧಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಗತಿಸಿದ್ದಾರೆ.

ದೆಹಲಿಯಲ್ಲಿ ಪ್ರಧಾನಮಂತ್ರಿಯವರ ಅಧಕ್ಷತೆಯಲ್ಲಿ ಎನ್ ಡಿ ಎ ಮುಖ್ಯಮಂತ್ರಿಗಳ ಸಮಾವೇಶ

May 25th, 06:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಇಂದು ನಡೆದ ಎನ್ ಡಿ ಎ ಮುಖ್ಯಮಂತ್ರಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ನಮ್ಮ ಅಭಿವೃದ್ಧಿ ಪಥಗಳಿಗೆ ವೇಗ ನೀಡಬೇಕಾದ ಅಗತ್ಯದ ಬಗ್ಗೆ ಒತ್ತಿ ಹೇಳಿದ ಅವರು, ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳು ಜನರಿಗೆ ಪರಿಣಾಮಕಾರಿ ರೀತಿಯಲ್ಲಿ ತಲುಪುವುದನ್ನು ಖಾತರಿಸಿಕೊಳ್ಳಬೇಕು ಎಂದರು.

'ದಿ ಸಬರಮತಿ ರಿಪೋರ್ಟ್' ಸಿನಿಮಾ ವೀಕ್ಷಿಸಿದ ಪ್ರಧಾನಮಂತ್ರಿ

December 02nd, 08:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಎನ್ ಡಿ ಎ ಸಂಸತ್ ಸದಸ್ಯರೊಂದಿಗೆ 'ದಿ ಸಬರಮತಿ ರಿಪೋರ್ಟ್' ಚಲನಚಿತ್ರವನ್ನು ವೀಕ್ಷಿಸಿದರು.

Maharashtra has witnessed the triumph of development, good governance, and genuine social justice: PM Modi

November 23rd, 10:58 pm

Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.

PM Modi addresses passionate BJP Karyakartas at the Party Headquarters

November 23rd, 06:30 pm

Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ

October 20th, 04:54 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕಾರ್ಯಕ್ರಮಕ್ಕೆ ತಂತ್ರಜ್ಞಾನದ ನೆರವಿನಿಂದ ವರ್ಚುವಲ್‌ ಆಗಿ ಪಾಲ್ಗೊಂಡಿರುವ ಗೌರವಾನ್ವಿತ ರಾಜ್ಯಪಾಲರುಗಳೇ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ನಾಯ್ಡು ಅವರೇ, ವರ್ಚ್ಯುವಲ್‌ ಆಗಿ ಪಾಲ್ಗೊಂಡಿರುವ ಇತರೆ ಸಂಪುಟ ಸಹೋದ್ಯೋಗಿಗಳೇ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಉತ್ತರ ಪ್ರದೇಶ ಸರ್ಕಾರದ ನಾನಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಬನಾರಸ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

October 20th, 04:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ 6,100 ಕೋಟಿ ರೂ. ಮೊತ್ತದ ಬಹುವಿಧದ ವಿಮಾನ ನಿಲ್ದಾಣ ಯೋಜನೆಗಳು ಮತ್ತು ವಾರಾಣಸಿಯ ಬಹು ಅಭಿವೃದ್ಧಿ ಉಪಕ್ರಮಗಳು ಸೇರಿವೆ.

ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಎನ್‌ ಡಿ ಎ ಮೈತ್ರಿಕೂಟದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆ

October 17th, 09:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎನ್ ಡಿ ಎ ಮೈತ್ರಿಕೂಟ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸುವ, ಬಡವರು ಮತ್ತು ದೀನದಲಿತರ ಸಬಲೀಕರಣದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಮಣಿಪುರವು ಪೂರ್ವ ಏಷ್ಯಾದ ಇತರ ಭಾಗಗಳೊಂದಿಗೆ ವ್ಯಾಪಾರ ಮಾಡಲು ಹೆಬ್ಬಾಗಿಲು ಆಗುತ್ತಿದೆ: ಇಂಫಾಲ್‌ನಲ್ಲಿ ಪ್ರಧಾನಿ ಮೋದಿ

February 22nd, 10:45 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವು ಕಳೆದ ಒಂದು ತಿಂಗಳಲ್ಲಿ ತನ್ನ ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ ಎಂದು ಹೈಲೈಟ್ ಮಾಡುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕಾಂಗ್ರೆಸ್ ಆಡಳಿತದ ದಶಕಗಳಲ್ಲಿ ಮಣಿಪುರವು ಅಸಮಾನತೆ ಮತ್ತು ಅಸಮತೋಲಿತ ಅಭಿವೃದ್ಧಿಯನ್ನು ಮಾತ್ರ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ್ ಮಣಿಪುರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

February 22nd, 10:41 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವು ಕಳೆದ ಒಂದು ತಿಂಗಳಲ್ಲಿ ತನ್ನ ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ ಎಂದು ಹೈಲೈಟ್ ಮಾಡುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕಾಂಗ್ರೆಸ್ ಆಡಳಿತದ ದಶಕಗಳಲ್ಲಿ ಮಣಿಪುರವು ಅಸಮಾನತೆ ಮತ್ತು ಅಸಮತೋಲಿತ ಅಭಿವೃದ್ಧಿಯನ್ನು ಮಾತ್ರ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ್ ಮಣಿಪುರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಪಂಜಾಬ್‌ನಲ್ಲಿ ಡಬಲ್ ಇಂಜಿನ್ ಸರ್ಕಾರವು ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ, ಮಾಫಿಯಾಗಳನ್ನು ಕೊನೆಗೊಳಿಸುತ್ತದೆ: ಪ್ರಧಾನಿ ಮೋದಿ

February 17th, 11:59 am

ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರಿಸಿದ ಪ್ರಧಾನಿ ಮೋದಿ ಅವರು ಪಂಜಾಬ್‌ನ ಫಜಿಲ್ಕಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಪಂಜಾಬ್‌ಗೆ ಪಂಜಾಬ್‌ನ ಅಭಿವೃದ್ಧಿಯಿಂದ ದೇಶಭಕ್ತಿಯಿಂದ ಸ್ಫೂರ್ತಿ ಪಡೆಯುವ ಸರ್ಕಾರದ ಅಗತ್ಯವಿದೆ. ಪಂಜಾಬ್‌ನ ಭದ್ರತೆ ಮತ್ತು ಅಭಿವೃದ್ಧಿಯ ಸಂಕಲ್ಪದೊಂದಿಗೆ ಬಿಜೆಪಿ ಸಮರ್ಪಣೆಯೊಂದಿಗೆ ನಿಮ್ಮ ಮುಂದೆ ಬಂದಿದೆ.

ಪಂಜಾಬ್‌ನ ಫಾಜಿಲ್ಕಾದಲ್ಲಿ ವಿಶಾಲ ಜನಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

February 17th, 11:54 am

ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರಿಸಿದ ಪ್ರಧಾನಿ ಮೋದಿ ಅವರು ಪಂಜಾಬ್‌ನ ಫಜಿಲ್ಕಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಪಂಜಾಬ್‌ಗೆ ಪಂಜಾಬ್‌ನ ಅಭಿವೃದ್ಧಿಯಿಂದ ದೇಶಭಕ್ತಿಯಿಂದ ಸ್ಫೂರ್ತಿ ಪಡೆಯುವ ಸರ್ಕಾರದ ಅಗತ್ಯವಿದೆ. ಪಂಜಾಬ್‌ನ ಭದ್ರತೆ ಮತ್ತು ಅಭಿವೃದ್ಧಿಯ ಸಂಕಲ್ಪದೊಂದಿಗೆ ಬಿಜೆಪಿ ಸಮರ್ಪಣೆಯೊಂದಿಗೆ ನಿಮ್ಮ ಮುಂದೆ ಬಂದಿದೆ.

ನವ ಪಂಜಾಬ್'ನಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಕಾನೂನು ಮತ್ತು ಸುವ್ಯವಸ್ಥೆ ಮೇಲುಗೈ ಸಾಧಿಸುತ್ತದೆ: ಪ್ರಧಾನಿ ಮೋದಿ

February 15th, 11:46 am

ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”

ಪಂಜಾಬ್‌ನ ಜಲಂಧರ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ

February 14th, 04:37 pm