ತೆಲಂಗಾಣದಲ್ಲಿ ಒಟ್ಟು 190.76 ಕಿಲೋಮೀಟರ್ ಉದ್ದದ ಮತ್ತು 7597.16 ಕೋಟಿ ರೂಪಾಯಿಗಳ ವೆಚ್ಚದೊಂದಿಗೆ, ಅರ್ಮೂರ್-ಜಗತ್ಯಾಲ್-ಮಂಚೇರಿಯಲ್ ರಾಷ್ಟ್ರೀಯ ಹೆದ್ದಾರಿ (ಎನ್ ಎಚ್)-63 ರ ಭಾಗವನ್ನು ಹೈಬ್ರಿಡ್ ಅನ್ವಿಟಿ ಮಾಡೆಲ್ (ಎಚ್ ಎ ಎಂ) ಆಧಾರದ ಮೇಲೆ ಮತ್ತು ಜಗತ್ಯಾಲ್-ಕರೀಂನಗರ ರಾಷ್ಟ್ರೀಯ ಹೆದ್ದಾರಿ (ಎನ್ ಎಚ್)-563 ರ ಭಾಗವನ್ನು ನಿರ್ಮಾಣ-ನಿರ್ವಹಣೆ-ವರ್ಗಾವಣೆ (ಬಿಒಟಿ ಟೋಲ್) ಆಧಾರದ ಮೇಲೆ ಚತುಷ್ಪಥ (4-ಲೇನ್) ದರ್ಜೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ
June 03rd, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ತೆಲಂಗಾಣದಲ್ಲಿ ಒಟ್ಟು 190.76 ಕಿಲೋಮೀಟರ್ ಉದ್ದದ ಮತ್ತು 7597.16 ಕೋಟಿ ರೂಪಾಯಿಗಳ ಒಟ್ಟು ಯೋಜನಾ ವೆಚ್ಚದೊಂದಿಗೆ, ಮೂರು ಕಾಮಗಾರಿ ಪ್ಯಾಕೇಜ್‌ಗಳ ಅಡಿಯಲ್ಲಿ ಪ್ರಸ್ತುತ ಇರುವ ಅರ್ಮೂರ್-ಜಗತ್ಯಾಲ್-ಮಂಚೇರಿಯಲ್ ರಾಷ್ಟ್ರೀಯ ಹೆದ್ದಾರಿ (ಎನ್ ಎಚ್)-63 ರ ಭಾಗವನ್ನು ಹೈಬ್ರಿಡ್ ಅನ್ಯೂಯಿಟಿ ಮಾಡೆಲ್ (ಎಚ್ ಎ ಎಂ) ಆಧಾರದ ಮೇಲೆ ಮತ್ತು ಜಗತ್ಯಾಲ್-ಕರೀಂನಗರ ರಾಷ್ಟ್ರೀಯ ಹೆದ್ದಾರಿ (ಎನ್ ಎಚ್)-563 ರ ಭಾಗವನ್ನು ನಿರ್ಮಾಣ-ನಿರ್ವಹಣೆ-ವರ್ಗಾವಣೆ (ಬಿಒಟಿ ಟೋಲ್) ಆಧಾರದ ಮೇಲೆ ಚತುಷ್ಪಥ ದರ್ಜೆಗೆ (4-ಲೇನ್)ವಿಸ್ತರಿಸಲು ಅನುಮೋದನೆ ನೀಡಿದೆ.ಹೈದರಾಬಾದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
May 10th, 03:45 pm
ಸೈಬರಾಬಾದ್‌ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್‌ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 10th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್‌ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಗ್ಯಾಂಗ್ಟಕ್‌ನಲ್ಲಿ ಸಿಕ್ಕಿಂನ 50ನೇ ರಾಜ್ಯೋತ್ಸವ(ರಾಜ್ಯತ್ವ)ದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 10:25 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಮಾಥುರ್ ಜಿ, ಜನಪ್ರಿಯ, ಶಕ್ತಿಶಾಲಿ ಯುವಕರಾದ ನನ್ನ ಆತ್ಮೀಯ ಸ್ನೇಹಿತ, ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಶ್ರೀ ದೋರ್ಜಿ ಶೆರಿಂಗ್ ಲೆಪ್ಚಾ ಜಿ, ಡಾ. ಇಂದ್ರ ಹ್ಯಾಂಗ್ ಸುಬ್ಬಾ ಜಿ, ಶ್ರೀ ದಿಲ್ಲಿ ರಾಮ್ ಥಾಪಾ ಜಿ ಮತ್ತು ಸಿಕ್ಕಿಂನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
April 28th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ 30 ಕ್ಕೂ ಅಧಿಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೊಂದಿಗೆ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.LDF and UDF have looted Keralam for decades through a tacit understanding: PM Modi in Palakkad, Keralam
March 29th, 03:00 pm
Prime Minister Narendra Modi today addressed a massive public gathering in Palakkad, highlighting the growing momentum for change in Keralam and expressing confidence in the rising support for the BJP-led NDA in the state. “I can clearly see a different atmosphere in the state this time. Keralam is sending a message of change,” he said.PM Modi’s speech sparks massive enthusiasm in Palakkad, Keralam
March 29th, 02:45 pm
Prime Minister Narendra Modi today addressed a massive public gathering in Palakkad, highlighting the growing momentum for change in Keralam and expressing confidence in the rising support for the BJP-led NDA in the state. “I can clearly see a different atmosphere in the state this time. Keralam is sending a message of change,” he said.Cabinet approves 4 lane construction from Barabanki to Bahraich in Uttar Pradesh worth Rs.6969.04 crore
March 18th, 04:10 pm
The Cabinet Committee on Economic Affairs, chaired by PM Narendra Modi has approved construction of 4-Lane Access-Controlled National Highway-927 from Barabanki to Bahraich in Uttar Pradesh worth Rs.6969.04 crore. The project will bypass major habitations, increase average travel speeds, reduce travel time to about one hour, and improve overall road safety, fuel efficiency, and vehicle operating costs.ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 11:10 am
ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ತಮಿಳುನಾಡಿನ ಮಧುರೈನಲ್ಲಿ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
March 01st, 03:30 pm
ಶ್ರೀ ಆರ್.ಎನ್. ರವಿ, ಎಲ್. ಮುರುಗನ್, ಎಡಪ್ಪಾಡಿ ಕೆ. ಪಳನಿಸ್ವಾಮಿ, ನೈನಾರ್ ನಾಗೇಂದ್ರನ್, ಇ.ವಿ. ವೇಲು, ಮತ್ತು ತಮಿಳುನಾಡಿನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವನಕ್ಕಂ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧುರೈನಲ್ಲಿ 4,400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಮಧುರೈನ ಮೂಲಸೌಕರ್ಯ ಕಾಮಗಾರಿಗಳು ಸಂಪರ್ಕವನ್ನು ಸುಧಾರಿಸಲಿವೆ ಮತ್ತು ತಮಿಳುನಾಡಿನಾದ್ಯಂತ ಜನರಿಗೆ ಗಮನಾರ್ಹ ಪ್ರಯೋಜನವನ್ನು ನೀಡಲಿವೆ: ಪ್ರಧಾನಮಂತ್ರಿ
March 01st, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಮಧುರೈನಲ್ಲಿ 4,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು. ಪವಿತ್ರ ನಗರವಾದ ಮಧುರೈನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ತಮಿಳುನಾಡಿನ ಅಭಿವೃದ್ಧಿ ಪ್ರಯಾಣದಲ್ಲಿ ಹೆಮ್ಮೆಯ ಅಧ್ಯಾಯವಾಗಿದೆ ಎಂದು ಹೇಳಿದರು. ಈ ಯೋಜನೆಗಳು ಸಂಪರ್ಕವನ್ನು ಪರಿವರ್ತಿಸುವುದು, ಆರ್ಥಿಕತೆಯನ್ನು ಹೆಚ್ಚಿಸುವುದು ಮತ್ತು ಯುವಕರಿಗೆ ಗಮನಾರ್ಹ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ರಾಜ್ಯದ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸುವ ಗುರಿಯನ್ನು ಹೊಂದಿವೆ. ಉತ್ತಮ ಗುಣಮಟ್ಟದ ಮೂಲಸೌಕರ್ಯವನ್ನು ನಿರ್ಮಿಸುವುದು ಮೂಲಭೂತವಾಗಿ ಜನರನ್ನು ಸಬಲೀಕರಣಗೊಳಿಸುವುದಾಗಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಬೆಳವಣಿಗೆಗಳು ರೈತರು ಮಾರುಕಟ್ಟೆಗಳನ್ನು ತಲುಪಲು ಉತ್ತಮ ರಸ್ತೆಗಳು, ಯಾತ್ರಿಕರು ಮತ್ತು ಪ್ರವಾಸಿಗರಿಗೆ ಸುಲಭ ಪ್ರಯಾಣ ಮತ್ತು ವ್ಯವಹಾರಗಳಿಗೆ ವೇಗವಾದ ಸಾರಿಗೆಯನ್ನು ಅರ್ಥೈಸುತ್ತವೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು.ಪುದುಚೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 01st, 12:00 pm
ಪುದುಚೇರಿಯ ಮುಖ್ಯಮಂತ್ರಿ ಶ್ರೀ ಎನ್. ರಂಗಸ್ವಾಮಿ ಅವರೇ, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಅವರೇ, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಕೆ. ಕೈಲಾಸನಾಥನ್ ಅವರೇ, ಸಭಾಪತಿ ಶ್ರೀ ಆರ್. ಸೆಲ್ವಂ ಅವರೇ, ಗೃಹ ಸಚಿವ ಶ್ರೀ ಎ. ನಮಶಿವಾಯಂ ಅವರೇ, ಇತರ ನಾಯಕರೇ, ಪುದುಚೇರಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವಣಕ್ಕಂ!ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 01st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಂಚಾರ ಸೇರಿದಂತೆ ಪ್ರಮುಖ ವಲಯಗಳನ್ನು ಈ ಯೋಜನೆಗಳು ಒಳಗೊಂಡಿವೆ.Cabinet approves construction of Twin Tube TBM road Underwater tunnel and a Railway project in Assam
February 14th, 12:56 pm
The Cabinet Committee on Economic Affairs, chaired by PM Modi, has approved the construction of a 4-lane access-controlled greenfield connectivity corridor from Gohpur on NH-15 to Numaligarh on NH-715, including a 15.79 km road-cum-rail tunnel under the River Brahmaputra, worth Rs. 18,662 crore in Assam. The project will enhance the efficiency of freight movement, reduce logistics costs and drive socio-economic growth in the North Eastern region.