ಬಿಹಾರದಲ್ಲಿ ಒಟ್ಟು 3590.73 ಕೋಟಿ ರೂ.ಗಳ ಬಂಡವಾಳ ವೆಚ್ಚದಲ್ಲಿ ಎನ್ ಎಚ್-22ರ ಮುಜಫರ್ಪುರ್-ಸೀತಾಮರ್ಹಿ-ಸೋನ್‌ಬಾರ್ಸಾ ವಿಭಾಗವನ್ನು ಹೈಬ್ರಿಡ್ ಅನ್ಯುಟಿ ಮೋಡ್ (ಎಚ್ ಎ ಎಂ) ನಲ್ಲಿ 4-ಪಥಕ್ಕೆ ಮೇಲ್ದರ್ಜೆಗೇರಿಸಲು ಕೇಂದ್ರ ಸಂಪುಟ ಅನುಮೋದನೆ
August 19th, 03:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (ಸಿಸಿಇಎ) ಬಿಹಾರದಲ್ಲಿ ಎನ್ ಎಚ್-22ರ ಮುಜಫರ್ಪುರ್-ಸೀತಾಮರ್ಹಿ-ಸೋನ್‌ಬಾರ್ಸಾ ವಿಭಾಗವನ್ನು ನಾಲ್ಕು-ಪಥದ ಮಾನದಂಡಕ್ಕೆ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿದೆ. ಈ ಯೋಜನೆಯನ್ನು ಹೈಬ್ರಿಡ್ ಅನ್ಯುಟಿ ಮೋಡ್ (ಎಚ್ ಎ ಎಂ) ನಲ್ಲಿ ಒಟ್ಟು 82.578 ಕಿ.ಮೀ.ಗಳನ್ನು 3590.73 ಕೋಟಿ ರೂಪಾಯಿ ಬಂಡವಾಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.ಪಂಜಾಬ್‌ನ ಜಲಂಧರ್‌ನಲ್ಲಿ ₹5,470 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
July 17th, 03:45 pm
ಪಂಜಾಬ್‌ನ ಜಲಂಧರ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿ ₹5,470 ಕೋಟಿಗೂ ಹೆಚ್ಚು ಮೌಲ್ಯದ ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು, ಇದು ಸಂಪರ್ಕವನ್ನು ಬಲಪಡಿಸುವುದು, ಪ್ರಯಾಣಿಕರ ಅನುಕೂಲತೆಯನ್ನು ಸುಧಾರಿಸುವುದು ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿದೆ.ಮಾರ್ಚ್ 14 ರಂದು ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ಭೇಟಿ
March 12th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾರ್ಚ್ 14, 2026 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ, ಪ್ರಧಾನಮಂತ್ರಿ ಕೋಲ್ಕತ್ತಾದಲ್ಲಿ ಸುಮಾರು ₹18,680 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 11th, 05:45 pm
ಈ ಅದ್ಭುತ ನಗರ ತಿರುಚಿಯಲ್ಲಿ ಇರುವುದು ನನಗೆ ತುಂಬಾ ಸಂತೋಷ ನೀಡುತ್ತಿದೆ. ಇಂದಿನ ಕಾರ್ಯಕ್ರಮವು ತಮಿಳುನಾಡಿನ ಭವಿಷ್ಯಕ್ಕೆ ಮಹತ್ವದ್ದಾಗಿದೆ. ಇದು 5 ಸಾವಿರದ 600 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಸಂಬಂಧಿಸಿದೆ. ಈ ಯೋಜನೆಗಳು: ಸ್ವಚ್ಛ ಇಂಧನಕ್ಕಾಗಿ ಮೂಲಸೌಕರ್ಯ, ಪೆಟ್ರೋಲಿಯಂ ಸಂಬಂಧಿತ ಉತ್ಪಾದನೆ, ಹೆದ್ದಾರಿಗಳು, ರೈಲ್ವೆಗಳು ಮತ್ತು ಗ್ರಾಮೀಣ ರಸ್ತೆ ಯೋಜನೆಗಳಾಗಿವೆ. ಅವು ಇಂಧನ ಪ್ರವೇಶ, ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ತಮಿಳುನಾಡಿನ ಯುವಕರಿಗೆ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತವೆ.ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ಮಾಡಿ, ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 11th, 05:30 pm
ತಮಿಳುನಾಡಿನ ಮೂಲಸೌಕರ್ಯ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪರಿವರ್ತನಾತ್ಮಕ ಅಭಿವೃದ್ಧಿ ಯೋಜನೆಗಳ ಸರಣಿಯನ್ನು ಉದ್ಘಾಟಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಐತಿಹಾಸಿಕ ನಗರವಾದ ತಿರುಚ್ಚಿಗೆ ಭೇಟಿ ನೀಡಿದರು. ಒಟ್ಟು ಐದು ಸಾವಿರದ ಆರುನೂರು ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ, ಈ ಉಪಕ್ರಮಗಳು ಶುದ್ಧ ಇಂಧನ, ಪೆಟ್ರೋಲಿಯಂ ಸಂಬಂಧಿತ ಉತ್ಪಾದನೆ ಮತ್ತು ಹೆದ್ದಾರಿಗಳು, ರೈಲ್ವೆಗಳು ಮತ್ತು ಗ್ರಾಮೀಣ ರಸ್ತೆಗಳ ಮೂಲಕ ವರ್ಧಿತ ಬಹು-ಮಾದರಿ ಸಂಪರ್ಕ ವಿಸ್ತರಣೆಯ ಉದ್ದೇಶಗಳನ್ನು ಒಳಗೊಂಡಿವೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಈ ಯೋಜನೆಗಳು ಇಂಧನ ಲಭ್ಯತೆ ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ತಮಿಳುನಾಡಿನ ಯುವಜನರಿಗೆ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು.ಮಧ್ಯಪ್ರದೇಶದ ದೆಹಲಿ ಮುಂಬೈ ಎಕ್ಸ್‌ಪ್ರೆಸ್‌ವೇಯ ಬದ್ನಾವರ್-ತಿಮರ್ವಾನಿ ರಾಷ್ಟ್ರೀಯ ಹೆದ್ದಾರಿ-752D ಮಾರ್ಗವನ್ನು ನಾಲ್ಕು ಪಥಗಳಾಗಿ ವಿಂಗಡಿಸಲು ಸಂಪುಟ ಅನುಮೋದನೆ ನೀಡಿದೆ
March 10th, 04:23 pm
ಪ್ರಧಾನಿ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ₹3,839.42 ಕೋಟಿ ಮೌಲ್ಯದ ಬದ್ನಾವರ್‌ನಿಂದ ತಿಮರ್ವಾನಿವರೆಗಿನ ನಾಲ್ಕು ಪಥಗಳ ಕಾರಿಡಾರ್ ಅಭಿವೃದ್ಧಿಗೆ ಅನುಮೋದನೆ ನೀಡಿದೆ. ಇದು ಉಜ್ಜಯಿನಿಯಿಂದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ (ಡಿಎಂಇ) ಯಲ್ಲಿ ತಿಮರ್ವಾನಿ ಇಂಟರ್‌ಚೇಂಜ್‌ಗೆ ಸಂಪರ್ಕವನ್ನು ಒದಗಿಸುತ್ತದೆ. ಇದು ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುತ್ತದೆ, ಕಚ್ಚಾ ವಸ್ತುಗಳು ಮತ್ತು ಸಿದ್ಧಪಡಿಸಿದ ಸರಕುಗಳ ಪರಿಣಾಮಕಾರಿ ಚಲನೆಯನ್ನು ಸುಗಮಗೊಳಿಸುತ್ತದೆ ಮತ್ತು ಕೈಗಾರಿಕಾ ಕೇಂದ್ರಗಳು ಮತ್ತು ಎಂ.ಎಂ.ಎಲ್.ಪಿ.ಗಳಿಗೆ ಪ್ರವೇಶವನ್ನು ಬಲಪಡಿಸುತ್ತದೆ.ಮಾರ್ಚ್ 1 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 27th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 1, 2026 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿದ್ದಾರೆ. ರಾಜಸ್ಥಾನ ಮತ್ತು ಗುಜರಾತ್ ಭೇಟಿಯ ನಂತರ, ಪ್ರಧಾನಮಂತ್ರಿ ಫೆಬ್ರವರಿ 28 ರಂದು ರಾತ್ರಿ 9 ಗಂಟೆಗೆ ಚೆನ್ನೈ ಆಗಮಿಸಲಿದ್ದಾರೆ.Cabinet approves upgradation of National Highway-56 sections in Gujarat at Rs.4583.64 Crore
February 14th, 01:02 pm
The Cabinet Committee on Economic Affairs, chaired by PM Modi, has approved the project for the construction of 4-lane sections in Gujarat with a total project length of 107.67 km, costing Rs. 4583.64 crore. The project will improve connectivity to tribal areas, thereby supporting economic growth and development of the region. It will also enhance connectivity to the Statue of Unity.Cabinet approves the widening of National Highway-167 in Telangana worth Rs.3175.08 crore
February 14th, 01:00 pm
The Cabinet Committee on Economic Affairs, chaired by PM Modi, has approved the widening of National Highway-167 from Gudebellur to Mahabubnagar on the Hyderabad-Panaji Economic Corridor to 4-lane standards in Telangana, worth Rs. 3175.08 crore. It will provide seamless connectivity to key economic, social and logistics nodes across Telangana and provide employment opportunities.ಅಸ್ಸಾಂನಲ್ಲಿ ಕಾಜಿರಂಗಾ ಎಲಿವೇಟೆಡ್ ಕಾರಿಡಾರ್ ಯೋಜನೆಯ ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 11:30 am
ಇಂದು, ನನಗೆ ಮತ್ತೆ ಕಾಜಿರಂಗಕ್ಕೆ ಬರುವ ಸೌಭಾಗ್ಯ ಸಿಕ್ಕಿದೆ. ನನ್ನ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುವುದು ಸ್ವಾಭಾವಿಕವಾಗಿದೆ. ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ನನ್ನ ಜೀವನದ ವಿಶೇಷ ಅನುಭವಗಳಲ್ಲಿ ಒಂದಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ತಂಗುವ ಅವಕಾಶ ನನಗೆ ಸಿಕ್ಕಿತು ಮತ್ತು ಮರುದಿನ ಬೆಳಿಗ್ಗೆ ಆನೆ ಸಫಾರಿ ಸಮಯದಲ್ಲಿ, ನಾನು ಈ ಪ್ರದೇಶದ ಸೌಂದರ್ಯವನ್ನು ಬಹಳ ಹತ್ತಿರದಿಂದ ಅನುಭವಿಸಿದೆ.ಅಸ್ಸಾಂನ ಕಲಿಯಾಬೋರ್‌ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಭೂಮಿ ಪೂಜೆ
January 18th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಕಲಿಯಾಬೋರ್ ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ (NH-715 ರ ಕಲಿಯಾಬೋರ್-ನುಮಾಲಿಗಢ ವಿಭಾಗದ 4-ಲೇನ್ ರಸ್ತೆ) ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಂದು ತಮ್ಮನ್ನು ಆಶೀರ್ವದಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಕಾಜಿರಂಗಕ್ಕೆ ಮತ್ತೊಮ್ಮೆ ಭೇಟಿ ನೀಡಿದ್ದರಿಂದ ತಮ್ಮ ಹಳೆಯ ನೆನಪುಗಳು ಮರುಕಳಿಸಿವೆ ಎಂದು ಸ್ಮರಿಸಿದ ಅವರು, ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ತಮ್ಮ ಜೀವನದ ಅತ್ಯಂತ ವಿಶೇಷ ಅನುಭವಗಳಲ್ಲಿ ಒಂದಾಗಿವೆ ಎಂದು ಹೇಳಿದರು. ಪ್ರಧಾನಮಂತ್ರಿ ಶ್ರೀ ಮೋದಿಯವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಕಳೆಯುವ ಅವಕಾಶ ಸಿಕ್ಕಿದ್ದನ್ನು ಮತ್ತು ಮರುದಿನ ಬೆಳಿಗ್ಗೆ ಆನೆ ಸವಾರಿಯ ಮೂಲಕ ಈ ಪ್ರದೇಶದ ಸೌಂದರ್ಯವನ್ನು ಹತ್ತಿರದಿಂದ ಅನುಭವಿಸಿದ್ದನ್ನು ವಿಶೇಷವಾಗಿ ಉಲ್ಲೇಖಿಸಿದರುಒಡಿಶಾದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಇಪಿಸಿ ಮಾದರಿಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ದ್ವಿಪಥ(2-ರಸ್ತೆ)ವನ್ನು, 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆ ಮಾಡುವ ಕಾರ್ಯವನ್ನು ಸಚಿವ ಸಂಪುಟ ಅನುಮೋದಿಸಿದೆ
December 31st, 03:11 pm
1526.21 ಕೋಟಿ ರೂ. ಮೌಲ್ಯದ ವೆಚ್ಚದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಅಸ್ತಿತ್ವದಲ್ಲಿರುವ 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ.RJD and Congress are pushing Bihar’s youth towards crime and ‘rangdari’: PM Modi in Bettiah, Bihar
November 08th, 11:30 am
Addressing a massive rally in Bettiah, PM Modi accused the RJD and Congress of pushing the state’s youth towards crime and ‘rangdari’. Speaking about the GST Bachat Utsav, the PM highlighted that today, essential items carry either zero or minimal GST, making everyday goods much more affordable. Urging the crowd to take out their phones and switch on the flashlight, he said, “This light in your hands shows the path to a Viksit Bihar.”Unstoppable wave of support as PM Modi addresses rallies in Sitamarhi and Bettiah, Bihar
November 08th, 11:00 am
PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.The opposition is not a ‘gathbandhan’ but a ‘gharbandhan’: PM Modi during the interaction with Mahila Karyakartas of Bihar
November 04th, 10:30 pm
PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.PM Modi interacts with Mahila Karyakartas of Bihar under “Mera Booth, Sabse Mazboot” initiative
November 04th, 03:30 pm
PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 01st, 03:30 pm
ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 01st, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.