ಪ್ರಧಾನಮಂತ್ರಿ ನವೆಂಬರ್ 29-30 ರಂದು ರಾಯ್‌ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ಸಮ್ಮೇಳನದಲ್ಲಿ ಭಾಗಿ
November 27th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 29-30ರಂದು ಛತ್ತೀಸ್‌ಗಢದ ರಾಯ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರು/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ
May 10th, 02:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗ್ ನಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರರಾದ (ಎನ್ ಎಸ್ ಎ) ಅಜಿತ್ ದೋವಲ್, ರಕ್ಷಣಾ ಪಡೆಗಳ ಮುಖ್ಯಸ್ಥರಾದ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್, ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ರಕ್ಷಣಾ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು, ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳ ಸಭೆ
May 09th, 10:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಶ್ರೀ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾದ ಜನರಲ್ ಅನಿಲ್ ಚೌಹಾಣ್, ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.“ಅಫ್ಘಾನಿಸ್ತಾನ ಕುರಿತ ದೆಹಲಿ ಪ್ರಾದೇಶಿಕ ಭದ್ರತಾ ಸಂವಾದ”ದ ಭಾಗಿಯಾಗಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರು/ಭದ್ರತಾ ಮಂಡಳಿಗಳ ಕಾರ್ಯದರ್ಶಿಗಳಿಂದ ಪ್ರಧಾನಮಂತ್ರಿ ಭೇಟಿ
November 10th, 07:53 pm
ರಾಷ್ಟ್ರೀಯ ಭದ್ರತಾ ಸಲಹೆಗಾರ ಶ್ರೀ ಅಜಿತ್ ದೋವಲ್ ಅವರು ಇಂದು ಆಯೋಜಿಸಿದ್ದ ಅಫ್ಘಾನಿಸ್ತಾನದ ಕುರಿತಾದ ಪ್ರಾದೇಶಿಕ ಭದ್ರತಾ ಸಂವಾದದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದ ಏಳು ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಮಂಡಳಿಗಳ ಮುಖ್ಯಸ್ಥರು ಸಂವಾದದ ಬಳಿಕ ಒಟ್ಟಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.Chiefs of Armed Forces call on PM
November 08th, 05:07 pm
The Chief of Army Staff General Dalbir Singh, the Chief of Naval Staff Admiral Sunil Lanba and the Vice Chief of Air Staff Air Marshal Birender Singh Dhanoa called on the PM Narendra Modi in New Delhi.