ಎಲ್ಲಾ ಜೀವಿಗಳ ಕಲ್ಯಾಣ ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ
June 08th, 08:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದು, ಪ್ರಕೃತಿಯೊಂದಿಗೆ ಸಮತೋಲನ ಸಾಧಿಸುವ ಮೂಲಕ ಎಲ್ಲಾ ಜೀವಿಗಳ ಕಲ್ಯಾಣವನ್ನು ಸಾಧಿಸುವುದು ನಮ್ಮ ಸಂಸ್ಕೃತಿಯ ಪ್ರಮುಖ ಸ್ಫೂರ್ತಿಯಾಗಿದೆ ಎಂದು ಒತ್ತಿ ಹೇಳಿದರು.ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ವಿಶ್ವ ಪರಿಸರ ದಿನದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
June 05th, 09:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಪರಿಸರ ದಿನದಂದು ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದ್ದು, ಪರಿಸರ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರನ್ನೂ ಶ್ಲಾಘಿಸಿದ್ದಾರೆ.ನಿಜವಾದ ಜ್ಞಾನದ ಪರಿವರ್ತನಾ ಶಕ್ತಿಯನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
May 26th, 09:20 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ನಿಜವಾದ ಜ್ಞಾನವು ರಾಷ್ಟ್ರ, ಸಮಾಜ ಮತ್ತು ಇಡೀ ಮಾನವಕುಲದ ಕಲ್ಯಾಣಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು. ನಮ್ಮ ಜ್ಞಾನ ಮತ್ತು ಕಾರ್ಯಗಳು ಸಮಸ್ತ ಮಾನವಕುಲಕ್ಕೆ ಪ್ರೇರಣೆಯ ಮೂಲವಾಗುವುದು ಮುಖ್ಯ ಎಂದು ಅವರು ಗಮನಿಸಿದರು.ಎಲ್ಲರ ಶಾಶ್ವತ ಸಮೃದ್ಧಿ, ಸಂತೋಷ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ
May 25th, 09:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂವನ್ನು ಹಂಚಿಕೊಂಡಿದ್ದು, ಪ್ರಕೃತಿಯ ಅಪರಿಮಿತ ಕೃಪೆ, ಸೂರ್ಯದೇವನ ಶಕ್ತಿ ಮತ್ತು ಮಳೆಯ ಪವಿತ್ರ ಆಶೀರ್ವಾದಗಳು ನಮ್ಮ ಜೀವನವನ್ನು ಸಂತೋಷ ಮತ್ತು ಅದೃಷ್ಟದಿಂದ ಸಮೃದ್ಧಗೊಳಿಸುತ್ತವೆ ಎಂದು ಹೇಳಿದ್ದಾರೆ. ಭೂಮಿಯು ಎಂದೆಂದಿಗೂ ರೋಮಾಂಚಕ, ಹಸಿರು ಮತ್ತು ಸಮೃದ್ಧವಾಗಿರಲಿ ಎಂದು ಶ್ರೀ ನರೇಂದ್ರ ಮೋದಿ ಅವರು ತಮ್ಮ ಹೃತ್ಪೂರ್ವಕ ಹಾರೈಕೆಯನ್ನು ವ್ಯಕ್ತಪಡಿಸಿದರು.ಫಲಿತಾಂಶಗಳ ಪಟ್ಟಿ: ನೆದರ್‌ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 17th, 02:47 am
ಭಾರತ-ನೆದರ್‌ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)ಸುಸ್ಥಿರತೆ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ - ಕೊರಿಯಾ ಜಂಟಿ ಹೇಳಿಕೆ
April 20th, 10:55 pm
ಇನ್ನು ಮುಂದೆ ಎರಡೂ ಕಡೆಯವರು ಎಂದು ಕರೆಯಲ್ಪಡುವ ಭಾರತ ಮತ್ತು ಕೊರಿಯಾ ದೇಶಗಳು ಹವಾಮಾನ ಬದಲಾವಣೆ, ಸಮುದ್ರ ಮತ್ತು ಉತ್ತರ ಧ್ರುವ ಸುತ್ತಲಿನ ದೊಡ್ಡ ಮತ್ತು ಅತ್ಯಂತ ಶೀತ ಪ್ರದೇಶ(ಆರ್ಕ್ಟಿಕ್)ದ ಸುಧಾರಣೆ ವಿಷಯಗಳಲ್ಲಿ ಪ್ರಾಯೋಗಿಕ ಸಹಭಾಗಿತ್ವ ಹೊಂದುವ ಮೂಲಕ ಜಾಗತಿಕ ಸುಸ್ಥಿರತೆಯ ಸವಾಲುಗಳನ್ನು ಎದುರಿಸಲು ದ್ವಿಪಕ್ಷೀಯ ಸಹಕಾರ ಬಲಪಡಿಸಲು ಒಪ್ಪಿಕೊಂಡಿವೆ.ಕರ್ನಾಟಕದ ಮಂಡ್ಯದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
April 15th, 11:10 am
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೇ, ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಹೆಚ್.ಡಿ. ದೇವೇಗೌಡ ಅವರೇ, ರಾಜ್ಯದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರೇ, ಪರಮಪೂಜ್ಯ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ಅವರೇ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರೇ, ಶೋಭಾ ಕರಂದ್ಲಾಜೆ ಅವರೇ, ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರೇ, ರಾಜ್ಯದ ಸಚಿವರಾದ ಎನ್. ಚಲುವರಾಯಸ್ವಾಮಿ ಅವರೇ, ಉಪಸ್ಥಿತರಿರುವ ಎಲ್ಲಾ ಪೂಜ್ಯ ಸಂತರುಗಳೇ, ಗಣ್ಯ ವ್ಯಕ್ತಿಗಳೇ ಹಾಗೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ
April 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಗೆ ಸಾಕ್ಷಿಯಾಗಲು ಮತ್ತು ಉನ್ನತ ಶ್ರೇಣಿಯ ಸಂತರೊಂದಿಗೆ ಸಂವಾದ ನಡೆಸಲು ಸಿಕ್ಕ ಅವಕಾಶಕ್ಕಾಗಿ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆದದ್ದು ಮತ್ತು ಭಕ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದು ಪದಗಳಿಗೆ ನಿಲುಕದ ಪ್ರಬಲ ಭಾವನೆಗಳನ್ನು ಜಾಗೃತಗೊಳಿಸಿದೆ ಎಂದು ಅವರು ತಿಳಿಸಿದರು. ಈ ದೈವಿಕ ಅನುಭವಗಳು ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚೊತ್ತಿರುತ್ತವೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ
April 14th, 01:25 pm
ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 14th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.LDF and UDF have deprived Keralam of its youth power: PM Modi in Ernakulam
March 11th, 03:00 pm
Amid a massive gathering in Ernakulam today, Prime Minister Narendra Modi said the enthusiasm and confidence of the people reflected a strong aspiration for Keralam’s development and a new political direction in the state. He emphasised that the aspirations of the people clearly indicate a desire for faster growth and new opportunities.PM Modi addresses a mega public meeting in Ernakulam, Keralam
March 11th, 02:20 pm
Amid a massive gathering in Ernakulam today, Prime Minister Narendra Modi said the enthusiasm and confidence of the people reflected a strong aspiration for Keralam’s development and a new political direction in the state. He emphasised that the aspirations of the people clearly indicate a desire for faster growth and new opportunities.Previous govts have for decades neglected the fishermen community. But now the NDA govt is progressing and boosting them to unlimited capabilities: PM
March 11th, 01:00 pm
Addressing the Golden Jubilee celebrations of the Akhila Kerala Dheevara Sabha, Prime Minister Narendra Modi said the occasion marked a historic milestone as the organisation completed 50 years of service to the fishermen community. Congratulating the members and fishermen across Keralam, the PM iterated, “For five decades, this organisation has worked continuously to protect the rights of fishermen. This journey reflects your hard work, dedication and spirit of service.”PM Modi addresses Akhila Kerala Dheevara Sabha’s Golden Jubilee celebrations
March 11th, 12:30 pm
Addressing the Golden Jubilee celebrations of the Akhila Kerala Dheevara Sabha, Prime Minister Narendra Modi said the occasion marked a historic milestone as the organisation completed 50 years of service to the fishermen community. Congratulating the members and fishermen across Keralam, the PM iterated, “For five decades, this organisation has worked continuously to protect the rights of fishermen. This journey reflects your hard work, dedication and spirit of service.”ವಿಶ್ವ ವನ್ಯಜೀವಿ ದಿನದಂದು ವನ್ಯಜೀವಿ ಸಂರಕ್ಷಣೆಗೆ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ; ಸಂಸ್ಕೃತ ಸುಭಾಷಿತ ಹಂಚಿಕೊಂಡರು
March 03rd, 08:56 am
ವಿಶ್ವ ವನ್ಯಜೀವಿ ದಿನವು ನಮ್ಮ ಭೂಮಿಯನ್ನು ಸಮೃದ್ಧಗೊಳಿಸುವ ಮತ್ತು ನಮ್ಮ ಪರಿಸರ ವ್ಯವಸ್ಥೆಗಳನ್ನು ಉಳಿಸುವ ಅದ್ಭುತ ಪ್ರಾಣಿ ವೈವಿಧ್ಯತೆಯನ್ನು ಆಚರಿಸುವ ದಿನವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ವನ್ಯಜೀವಿ ರಕ್ಷಣೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬರನ್ನು ಅಭಿನಂದಿಸಲು ಮತ್ತು ವನ್ಯಜೀವಿಗಳು ನಿರಂತರವಾಗಿ ವೃದ್ಧಿಯಾಗಲು ಪೂರಕವಾದ ಸಂರಕ್ಷಣೆ, ಸುಸ್ಥಿರ ಪದ್ಧತಿಗಳು ಹಾಗೂ ವಾಸಸ್ಥಾನಗಳ ರಕ್ಷಣೆಯ ಬಗ್ಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಇದು ಸುಸಮಯವಾಗಿದೆ ಎಂದು ಅವರು ತಿಳಿಸಿದರು.ಸೃಜನಶೀಲತೆ, ಸುಸ್ಥಿರತೆ ಮತ್ತು ಸಮುದಾಯ ಮನೋಭಾವಗಳ ಆಚರಣೆಯಾಗಿದೆ ಎಂದು ಅಹಮದಾಬಾದ್ ಪುಷ್ಪ ಪ್ರದರ್ಶನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
January 02nd, 03:45 pm
ಸೃಜನಶೀಲತೆ, ಸುಸ್ಥಿರತೆ ಮತ್ತು ಸಮುದಾಯದ ಭಾಗವಹಿಸುವಿಕೆಯನ್ನು ಒಟ್ಟುಗೂಡಿಸುವಲ್ಲಿ ಅಹಮದಾಬಾದ್ ಪುಷ್ಪ ಪ್ರದರ್ಶನದ ಗಮನಾರ್ಹ ಪಾತ್ರಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಕಾರ್ಯಕ್ರಮವು ನಗರದ ವೈವಿದ್ಯಮಯ ಚೈತನ್ಯ ಮತ್ತು ಪ್ರಕೃತಿಯ ಮೇಲಿನ ನಿರಂತರ ಪ್ರೀತಿಯನ್ನು ಸುಂದರವಾಗಿ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2
November 22nd, 09:57 pm
ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
November 22nd, 09:35 pm
ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.