PM Modi expresses gratitude to world leaders for birthday wishes

September 17th, 03:03 pm

The Prime Minister Shri Narendra Modi expressed his gratitude to the world leaders for greetings on his 75th birthday, today.

ಮಾರಿಷಸ್ ಪ್ರಧಾನಮಂತ್ರಿ ಅವರ ಭಾರತ ಭೇಟಿ: ಫಲಪ್ರದತೆಯ ವಿವರ

September 11th, 02:10 pm

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಮಾರಿಷಸ್ ಗಣರಾಜ್ಯದ ತೃತೀಯ ಶಿಕ್ಷಣ, ವಿಜ್ಞಾನ ಮತ್ತು ಸಂಶೋಧನಾ ಸಚಿವಾಲಯದ ನಡುವೆ ಒಪ್ಪಂದ

ಭಾರತ-ಮಾರಿಷಸ್‌ ಜಂಟಿ ಘೋಷಣೆ; ವಿಶೇಷ ಆರ್ಥಿಕ ಪ್ಯಾಕೇಜ್

September 11th, 01:53 pm

ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಸನ್ಮಾನ್ಯ ಡಾ. ನವೀನ್‌ಚಂದ್ರ ರಾಮಗೂಲಂ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ. ಇಬ್ಬರೂ ಪ್ರಧಾನಮಂತ್ರಿ ಇಂದು ವಾರಣಾಸಿಯಲ್ಲಿ ವ್ಯಾಪಕ ಶ್ರೇಣಿಯ ದ್ವಿಪಕ್ಷೀಯ ವಿಷಯಗಳ ಕುರಿತು ತುಂಬಾ ಫಲಪ್ರದ ಸಮಾಲೋಚನೆಗಳನ್ನು ನಡೆಸಿದರು. ಮಾರಿಷಸ್ ಸರ್ಕಾರ ಸಲ್ಲಿಸಿದ ಮನವಿ ಆಧರಿಸಿ ಭಾರತ ಮತ್ತು ಮಾರಿಷಸ್ ಜಂಟಿಯಾಗಿ ಕಾರ್ಯಗತಗೊಳಿಸಲು ಈ ಕೆಳಗಿನ ಯೋಜನೆಗಳನ್ನು ತಾತ್ವಿಕವಾಗಿ ಒಪ್ಪಿಕೊಂಡಿವೆ.

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 10th, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.

ಮಾರಿಷಸ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ ನಡೆಸಿದರು

June 24th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ

April 24th, 03:29 pm

ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಮಂತ್ರಿ​​​​​​​ ಶ್ರೀ ನವೀನಚಂದ್ರ ರಾಮಗೂಲಮ್‌ ಅವರು ಮಾರಿಷಸ್‌ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಾರ್ವಜನಿಕ ಸೇವೆ ಮತ್ತು ನಾವೀನ್ಯತೆ ಸಂಸ್ಥೆಯನ್ನು ಜಂಟಿಯಾಗಿ ಉದ್ಘಾಟಿಸಿದರು

March 12th, 03:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಶ್ರೀ ನವೀನಚಂದ್ರ ರಾಮಗೂಲಮ್ ಅವರು ಇಂದು ಮಾರಿಷಸ್‌ ನ ರೆಡ್ಯೂಟ್‌ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಾರ್ವಜನಿಕ ಸೇವೆ ಮತ್ತು ನಾವೀನ್ಯತೆ ಸಂಸ್ಥೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ-ಮಾರಿಷಸ್ ಅಭಿವೃದ್ಧಿ ಸಹಭಾಗಿತ್ವದ ಅಡಿಯಲ್ಲಿ ಜಾರಿಗೆ ತರಲಾದ ಈ ಮಹತ್ವದ ಯೋಜನೆಯು ಸಾಮರ್ಥ್ಯ ವೃದ್ಧಿಗೆ ಭಾರತದ ಬದ್ಧತೆಯನ್ನು ಒತ್ತಿಹೇಳುತ್ತದೆ.

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಮಾರಿಷಸ್‌ಗೆ ಆಗಮಿಸಿದರು

March 11th, 08:33 am

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಮಾರಿಷಸ್‌ಗೆ ಆಗಮಿಸಿದರು. ಎರಡು ದಿನಗಳ ಭೇಟಿಯ ಸಮಯದಲ್ಲಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರು ಮಾರಿಷಸ್‌ನ 57 ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು ಮಾರಿಷಸ್ ನಾಯಕತ್ವ ಮತ್ತು ಗಣ್ಯರನ್ನು ಭೇಟಿ ಮಾಡಲಿದ್ದಾರೆ.

ಮಾರಿಷಸ್ ಭೇಟಿಗೆ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನದ ಹೇಳಿಕೆ

March 10th, 06:18 pm

ಮಾರಿಷಸ್‌ ಪ್ರಧಾನಿ, ನನ್ನ ಸ್ನೇಹಿತ ಡಾ. ನವೀನ್ ಚಂದ್ರ ರಾಮಗೂಲಂ ಅವರ ಆಹ್ವಾನದ ಮೇರೆಗೆ, ನಾನು ಮಾರಿಷಸ್‌ ನ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆ ರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ಕೈಗೊಳ್ಳುತ್ತಿದ್ದೇನೆ.

ಮಾರ್ಚ್ 11-12, 2025 ರಂದು ಪ್ರಧಾನಿ ಮೋದಿ ಮಾರಿಷಸ್‌ಗೆ ಭೇಟಿ ನೀಡಲಿದ್ದಾರೆ

March 07th, 06:17 pm

ಪ್ರಧಾನಿ ಡಾ. ನವೀನ್‌ಚಂದ್ರ ರಾಮ್‌ಗೂಲಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಮಾರ್ಚ್ 11-12 ರಂದು ಮಾರಿಷಸ್‌ಗೆ ಭೇಟಿ ನೀಡಲಿದ್ದು, ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭೇಟಿಯ ಸಮಯದಲ್ಲಿ ಅವರು ಪ್ರಮುಖ ನಾಯಕರನ್ನು ಭೇಟಿ ಮಾಡಲಿದ್ದಾರೆ, ಭಾರತೀಯ ಮೂಲದ ಸಮುದಾಯದೊಂದಿಗೆ ತೊಡಗಿಸಿಕೊಳ್ಳಲಿದ್ದಾರೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಈ ಭೇಟಿಯು ಹಂಚಿಕೆಯ ಇತಿಹಾಸ ಮತ್ತು ಪ್ರಗತಿಯಲ್ಲಿ ಬೇರೂರಿರುವ ಬಲವಾದ ಭಾರತ-ಮಾರಿಷಸ್ ಪಾಲುದಾರಿಕೆಯನ್ನು ಪುನರುಚ್ಚರಿಸುತ್ತದೆ.