ಹರಿಯಾಣದ ಜಿಂದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

July 17th, 12:00 pm

ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್‌ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು

July 17th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಬಳಿಕ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಶಕ್ತಿ ಪೀಠ ಮಾತಾ ಜಯಂತಿಯವರಿಂದ ಅನನ್ಯವಾಗಿ ಆಶೀರ್ವದಿಸಲ್ಪಟ್ಟ ಪ್ರದೇಶದ ಶ್ರೀಮಂತ ಐತಿಹಾಸಿಕ, ಸಮರ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉಲ್ಲೇಖಿಸಿದರು. ಸಂಘಟನೆಯ ಕರ್ತವ್ಯಗಳಿಗಾಗಿ ದಶಕಗಳ ಹಿಂದೆ ನಗರಕ್ಕೆ ತಮ್ಮ ಆರಂಭಿಕ ಭೇಟಿಗಳನ್ನು ನೆನಪಿಸಿಕೊಂಡ ಅವರು, ಮುರ್ರಾ ಎಮ್ಮೆ ಡೈರಿ, ದೇಸಿ ಬುರಾ ಮತ್ತು ಘೇವರ್ ನಂತಹ ಸ್ಥಳೀಯ ಪಾಕಶಾಲೆಯ ಪ್ರಮುಖ ಆಹಾರಗಳೊಂದಿಗೆ ಅಂತರ್ಗತವಾಗಿ ಸಂಬಂಧ ಹೊಂದಿರುವ ತಾವು ಪಡೆದ ಮರೆಯಲಾಗದ ವಾತ್ಸಲ್ಯವನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಇದು ಸಾಮಾನ್ಯ ಭೂಮಿಯಲ್ಲ. ಇದು ಇತಿಹಾಸ, ಶೌರ್ಯ, ಧರ್ಮ ಮತ್ತು ಅಪಾರ ಹೆಮ್ಮೆಯ ಭೂಮಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹರಿಯಾಣದ ಮುಖ್ಯಮಂತ್ರಿ

December 11th, 12:15 pm

ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 04:40 pm

ಹರಿಯಾಣ ರಾಜ್ಯಪಾಲರಾದ ಆಶಿಮ್ ಘೋಷ್ ಜಿ, ಜನಪ್ರಿಯ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ರಾವ್ ಇಂದರ್ಜಿತ್ ಸಿಂಗ್ ಜಿ, ಕೃಷನ್ ಪಾಲ್ ಜಿ, ಹರಿಯಾಣ ಎಸ್‌ಜಿಪಿಸಿ ಅಧ್ಯಕ್ಷ ಜಗದೀಶ್ ಸಿಂಗ್ ಜಿಂದಾ ಜಿ, ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು

November 25th, 04:38 pm

ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.

ಹರಿಯಾಣದ ಮುಖ್ಯಮಂತ್ರಿ ಪ್ರಧಾನಮಂತ್ರಿಯನ್ನು ಭೇಟಿಯಾದರು

October 01st, 09:29 pm

ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಹರಿಯಾಣ ಮುಖ್ಯಮಂತ್ರಿ

August 06th, 12:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಹರಿಯಾಣ ಮುಖ್ಯಮಂತ್ರಿ ಶ್ರೀ ನಾಯಬ್ ಸಿಂಗ್ ಸೈನಿ ಅವರು ಇಂದು ಭೇಟಿಯಾದರು.

Haryana Chief Minister meets Prime Minister

May 21st, 07:56 pm

The Chief Minister of Haryana, Shri Nayab Singh Saini met the Prime Minister, Shri Narendra Modi today.

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಹರ್ಯಾಣ ಮುಖ್ಯಮಂತ್ರಿ

February 27th, 12:35 pm

ಹರಿಯಾಣದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಹರಿಯಾಣ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ

October 26th, 01:46 pm

ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.