ಆಂಧ್ರಪ್ರದೇಶದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 01st, 11:45 am
ವಿಕಸಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸುವ ಮೂಲಕ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, ಎಐ, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು.ಆಂಧ್ರಪ್ರದೇಶದ ಭೋಗಪುರಂನಲ್ಲಿ ₹17,900 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
August 01st, 11:30 am
ವಿಕಸಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸುವ ಮೂಲಕ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, ಎಐ, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು.The party governing Punjab today has neither clean intentions nor honesty: PM Modi in Jalandhar
July 17th, 04:31 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.PM addresses an energy-packed public rally in Jalandhar, Punjab
July 17th, 04:30 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಹರಿಯಾಣದ ಜಿಂದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 12:00 pm
ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್‌ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಬಳಿಕ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಶಕ್ತಿ ಪೀಠ ಮಾತಾ ಜಯಂತಿಯವರಿಂದ ಅನನ್ಯವಾಗಿ ಆಶೀರ್ವದಿಸಲ್ಪಟ್ಟ ಪ್ರದೇಶದ ಶ್ರೀಮಂತ ಐತಿಹಾಸಿಕ, ಸಮರ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉಲ್ಲೇಖಿಸಿದರು. ಸಂಘಟನೆಯ ಕರ್ತವ್ಯಗಳಿಗಾಗಿ ದಶಕಗಳ ಹಿಂದೆ ನಗರಕ್ಕೆ ತಮ್ಮ ಆರಂಭಿಕ ಭೇಟಿಗಳನ್ನು ನೆನಪಿಸಿಕೊಂಡ ಅವರು, ಮುರ್ರಾ ಎಮ್ಮೆ ಡೈರಿ, ದೇಸಿ ಬುರಾ ಮತ್ತು ಘೇವರ್ ನಂತಹ ಸ್ಥಳೀಯ ಪಾಕಶಾಲೆಯ ಪ್ರಮುಖ ಆಹಾರಗಳೊಂದಿಗೆ ಅಂತರ್ಗತವಾಗಿ ಸಂಬಂಧ ಹೊಂದಿರುವ ತಾವು ಪಡೆದ ಮರೆಯಲಾಗದ ವಾತ್ಸಲ್ಯವನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಇದು ಸಾಮಾನ್ಯ ಭೂಮಿಯಲ್ಲ. ಇದು ಇತಿಹಾಸ, ಶೌರ್ಯ, ಧರ್ಮ ಮತ್ತು ಅಪಾರ ಹೆಮ್ಮೆಯ ಭೂಮಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಜನ ಸುರಕ್ಷಾ ಯೋಜನೆಗಳು 11 ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಅವುಗಳ ಜನಪರ ಪರಿಣಾಮವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
May 09th, 06:10 pm
ಎನ್.ಡಿ.ಎ. ಸರ್ಕಾರ 11 ವರ್ಷಗಳ ಹಿಂದೆ ಪ್ರಾರಂಭಿಸಿದ ಪ್ರಮುಖ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ಪರಿಣಾಮವನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎತ್ತಿ ತೋರಿಸಿದರು, ಈ ಉಪಕ್ರಮಗಳು ಭಾರತದ ಜನರಿಗೆ ಘನತೆ, ಭರವಸೆ ಮತ್ತು ಆರ್ಥಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಹೇಳಿದರು.ತಮಿಳುನಾಡಿನಲ್ಲಿ ಜನರ ಕಲ್ಯಾಣಕ್ಕೆ ಬಿಜೆಪಿ-ಎನ್‌ಡಿಎಯ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ
May 04th, 07:02 pm
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎಗೆ ಬೆಂಬಲ ನೀಡಿದ ತಮಿಳುನಾಡಿನ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು, ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಅವರ ಜೀವನವನ್ನು ಸುಧಾರಿಸುವಲ್ಲಿ ಮೈತ್ರಿಕೂಟ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ ಎಂದು ದೃಢಪಡಿಸಿದರು.ಕೇರಳಕ್ಕೆ ಕೃತಜ್ಞತೆಗಳು! ಪ್ರಗತಿಗೆ ಬಿಜೆಪಿ-ಎನ್‌ಡಿಎ ಬದ್ಧತೆ ಸ್ಥಿರವಾಗಿದೆ
May 04th, 06:56 pm
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎಗೆ ಬೆಂಬಲ ನೀಡಿದ ಎಲ್ಲರಿಗೂ ಪ್ರಧಾನಿ ನರೇಂದ್ರ ಮೋದಿ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು, ರಾಜ್ಯದ ಪ್ರಗತಿಗೆ ಪ್ರಮುಖವಾದ ವಿಷಯಗಳನ್ನು ಮೈತ್ರಿಕೂಟ ಎತ್ತುವುದನ್ನು ಮುಂದುವರಿಸುತ್ತದೆ ಮತ್ತು ವಿಕಾಸಿತ ಕೇರಳದ ದೃಷ್ಟಿಕೋನದತ್ತ ಶ್ರದ್ಧೆಯಿಂದ ಕೆಲಸ ಮಾಡುತ್ತದೆ ಎಂದು ದೃಢಪಡಿಸಿದರು.Puducherry has been massively transformed under the BJP-NDA’s double-engine government: PM Modi
March 30th, 05:49 pm
PM Modi interacted with BJP karyakartas across Puducherry under the “Mera Booth Sabse Mazboot” initiative, energising grassroots members and reinforcing the central role of booth-level strength in ensuring electoral success. He recalled his vision of “BEST” - Business, Education, Spirituality, and Tourism as the guiding mantra for the Union Territory’s development.A special interaction with BJP Karyakartas of Puducherry under “Mera Booth Sabse Mazboot” campaign
March 30th, 05:00 pm
PM Modi interacted with BJP karyakartas across Puducherry under the “Mera Booth Sabse Mazboot” initiative, energising grassroots members and reinforcing the central role of booth-level strength in ensuring electoral success. He recalled his vision of “BEST” - Business, Education, Spirituality, and Tourism as the guiding mantra for the Union Territory’s development.140 ಕೋಟಿ ಭಾರತೀಯರ ಆಶೀರ್ವಾದ ಮತ್ತು ಸಾಮೂಹಿಕ ಭಾಗವಹಿಸುವಿಕೆಯಿಂದ ಭಾರತವು ಉತ್ತಮ ಆಡಳಿತ ಮತ್ತು ಪರಿವರ್ತನೆಯ ಸ್ಪಷ್ಟ ಗಮನದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ತ್ವರಿತ ಪರಿವರ್ತನೆಗಳಿಗೆ ಸಾಕ್ಷಿಯಾಗಿದೆ: ಪ್ರಧಾನಮಂತ್ರಿ
June 09th, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎನ್.ಡಿ.ಎ. ಸರ್ಕಾರದ ಅಡಿಯಲ್ಲಿ ಕಳೆದ ಹನ್ನೊಂದು ವರ್ಷಗಳಲ್ಲಿ ಭಾರತವು ಅನುಭವಿಸಿದ ಗಮನಾರ್ಹ ಪರಿವರ್ತನೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ.ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಉದ್ಘಾಟನೆ ಸಂದರ್ಭದಲ್ಲಿ ಮಹಾರಾಷ್ಟ್ರ ಎನ್ ಡಿ ಎ ಸರ್ಕಾರಕ್ಕೆ ಪ್ರಧಾನಮಂತ್ರಿ ಶ್ಲಾಘನೆ
June 05th, 06:18 pm
ಮೂಲಸೌಕರ್ಯ ಆಧಾರಿತ ಬೆಳವಣಿಗೆಗೆ ಮಹಾರಾಷ್ಟ್ರ ಎನ್ ಡಿ ಎ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗದ ಅದ್ಧೂರಿ ಉದ್ಘಾಟನೆಯ ಬಳಿಕ ಶ್ಲಾಘಿಸಿದ್ದಾರೆ.ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 03:45 pm
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
May 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.