Prime Minister salutes the brave personnel of the National Disaster Response Force on its Raising Day
January 19th, 09:30 am
Lauding the the courage, dedication and selfless service of the brave personnel of the National Disaster Response Force the Prime Minister Shri Narendra Modi today greeted them on the occasion of its Raising Day.ನವದೆಹಲಿಯಲ್ಲಿ ನಡೆದ ಕೃಷಿ ಕಾರ್ಯಕ್ರಮದಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಅವರು ನಡೆಸಿದ ಸಂವಾದದ ಕನ್ನಡ ಅವತರಣಿಕೆ
October 12th, 06:45 pm
ರಾಮ್-ರಾಮ್! ನಾನು ಹರಿಯಾಣದ ಹಿಸಾರ್ ಜಿಲ್ಲೆಯವನು. ನಾನು ಕಾಬೂಲಿ ಚನಾ (ಕಡಲೆ) ಕೃಷಿಯೊಂದಿಗೆ ಕೃಷಿ ಮಾಡಲು ಪ್ರಾರಂಭಿಸಿದೆ. ಆರಂಭದಲ್ಲಿ, ಸ್ವಲ್ಪ ಮಾತ್ರ ಇತ್ತು..ಕೃಷಿ ಕ್ಷೇತ್ರದಲ್ಲಿ ₹35,440 ಕೋಟಿ ಮೌಲ್ಯದ ಎರಡು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು
October 12th, 06:25 pm
ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಇಂದು ಆಯೋಜಿಸಲಾಗಿದ್ದ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮವು ರೈತರ ಕಲ್ಯಾಣ, ಕೃಷಿಯಲ್ಲಿ ಸ್ವಾವಲಂಬನೆ ಮತ್ತು ಗ್ರಾಮೀಣ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರಿಗಿರುವ ನಿರಂತರ ಬದ್ಧತೆಯನ್ನು ಸಾರುತ್ತದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಅವರು, ನಂತರ ಕೃಷಿ ವಲಯಕ್ಕಾಗಿ ₹35,440 ಕೋಟಿ ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಚಾಲನೆ ನೀಡಿದರು. ಅವರು ₹24,000 ಕೋಟಿ ವೆಚ್ಚದ 'ಪಿ.ಎಂ. ಧನ ಧಾನ್ಯ ಕೃಷಿ ಯೋಜನೆ' ಹಾಗೂ ₹11,440 ಕೋಟಿ ವೆಚ್ಚದ 'ಬೇಳೆಕಾಳುಗಳಲ್ಲಿ ಆತ್ಮನಿರ್ಭರತೆ ಮಿಷನ್' ಅನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಕೃಷಿ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಆಹಾರ ಸಂಸ್ಕರಣಾ ವಲಯಗಳಿಗೆ ಸಂಬಂಧಿಸಿದ ₹5,450 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಜೊತೆಗೆ, ಸುಮಾರು ₹815 ಕೋಟಿ ಮೌಲ್ಯದ ಹೆಚ್ಚುವರಿ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಿಸಿದರು.ಡೆಹ್ರಾಡೂನ್‌ಗೆ ಭೇಟಿ ನೀಡಿದ ಪ್ರಧಾನಮಂತ್ರಿ, ಉತ್ತರಾಖಂಡದಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಪರಿಶೀಲನಾ ಸಭೆ ನಡೆಸಿದರು
September 11th, 06:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 11ರಂದು ಡೆಹ್ರಾಡೂನ್‌ಗೆ ಭೇಟಿ ನೀಡಿದರು ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಉತ್ತರಾಖಂಡದ ಪೀಡಿತ ಪ್ರದೇಶಗಳಲ್ಲಿ ಮೇಘಸೊಧೀೕಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಮಂತ್ರಿ
September 09th, 05:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 9ರಂದು ಪಂಜಾಬ್‌ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿಅವರು ಪ್ರವಾಹ ಪರಿಸ್ಥಿತಿ ಮತ್ತು ಪಂಜಾಬ್‌ನ ಪೀಡಿತ ಪ್ರದೇಶಗಳಲ್ಲಿ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.ಪ್ರಧಾನಮಂತ್ರಿ ಅವರು ಹಿಮಾಚಲ ಪ್ರದೇಶದ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡರು
September 09th, 03:01 pm
ಹಿಮಾಚಲ ಪ್ರದೇಶದ ಪ್ರವಾಹ ಪರಿಸ್ಥಿತಿ ಮತ್ತು ಮೇಘಸ್ಫೋಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9, 2025 ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದರು.