The BJP-NDA government is making women self-reliant and giving them leadership in building a developed India: PM Modi in Varanasi
April 28th, 05:30 pm
PM Modi participated in the Mahila Sammelan and launched multiple development projects in Varanasi. Addressing a large gathering of Nari Shakti, he spoke about the goal of implementing reservation for women in the Lok Sabha and state assemblies. Highlighting that women’s welfare has been a top priority in the government’s policies, he reiterated that the BJP-NDA government is making women self-reliant and giving them leadership in building a developed India.PM Modi participates in Mahila Sammelan and launches multiple development projects in Varanasi
April 28th, 05:00 pm
PM Modi participated in the Mahila Sammelan and launched multiple development projects in Varanasi. Addressing a large gathering of Nari Shakti, he spoke about the goal of implementing reservation for women in the Lok Sabha and state assemblies. Highlighting that women’s welfare has been a top priority in the government’s policies, he reiterated that the BJP-NDA government is making women self-reliant and giving them leadership in building a developed India.ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 13th, 11:15 am
ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.Today, BJP stands for good governance and last-mile delivery: PM Modi
April 06th, 12:30 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.PM Modi addresses Party Karyakartas on BJP Sthapana Diwas
April 06th, 12:00 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.ಕಾಮನ್‌ವೆಲ್ತ್ ರಾಷ್ಟ್ರಗಳ ಲೋಕಸಭೆಗಳ ಸ್ಪೀಕರ್‌ಗಳು ಮತ್ತು ಅಧ್ಯಕ್ಷಾಧಿಕಾರಿಗಳ 28ನೇ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 15th, 11:00 am
ಲೋಕಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಓಂ ಬಿರ್ಲಾ ಜೀ, ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ್ ಜೀ, ಅಂತರ-ಸಂಸದೀಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಟುಲಿಯಾ ಆಕ್ಸನ್, ಕಾಮನ್ವೆಲ್ತ್ ಸಂಸದೀಯ ಸಂಘದ ಅಧ್ಯಕ್ಷರಾದ ಶ್ರೀ ಕ್ರಿಸ್ಟೋಫರ್ ಕಲಿಲಾ, ಕಾಮನ್ವೆಲ್ತ್ ದೇಶಗಳ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರು, ಹಾಗು ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!ಸಂವಿದಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಪೀಠಾಸೀನಾಧಿಕಾರಿಗಳ 28ನೇ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:32 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರ 28 ನೇ ಸಮ್ಮೇಳನವನ್ನು (ಸಿಎಸ್‌ಪಿಒಸಿ) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನರೇಂದ್ರ ಮೋದಿ, ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ ಪಾತ್ರ ವಿಶಿಷ್ಟವಾಗಿದೆ ಎಂದು ಹೇಳಿದರು. ಸ್ಪೀಕರ್‌ಗೆ ಹೆಚ್ಚು ಮಾತನಾಡಲು ಅವಕಾಶವಿಲ್ಲ, ಆದರೆ ಅವರ ಜವಾಬ್ದಾರಿ ಇತರರ ಮಾತುಗಳನ್ನು ಕೇಳುವುದು ಮತ್ತು ಪ್ರತಿಯೊಬ್ಬರೂ ತಮ್ಮ ಅನಿಸಿಕೆಗಳನ್ನು ಅಭಿವ್ಯಕ್ತ ವ್ಯಕ್ತಪಡಿಸಲು ಅವಕಾಶ ದೊರಕುವಂತೆ ನೋಡಿಕೊಳ್ಳುವುದಾಗಿದೆ ಎಂದು ಅವರು ಒತ್ತಿ ಹೇಳಿದರು. ಗದ್ದಲದ ಮತ್ತು ಅತಿಯಾದ ಉತ್ಸಾಹಭರಿತ ಸದಸ್ಯರನ್ನು ಸಹ ನಗುವಿನೊಂದಿಗೆ ನಿಭಾಯಿಸುವ ಸ್ಪೀಕರ್‌ಗಳ ಸಾಮಾನ್ಯ ಲಕ್ಷಣವೆಂದರೆ ತಾಳ್ಮೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 12:00 pm
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
April 24th, 11:50 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.ನವಕಾರ್ ಮಹಾಮಂತ್ರ ದಿವಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 09th, 08:15 am
ಮನಸ್ಸು ಶಾಂತವಾಗಿದೆ, ಮನಸ್ಸು ಸ್ಥಿರವಾಗಿದೆ, ಶಾಂತಿಯೊಂದೇ ಅದ್ಭುತ ಅನುಭೂತಿ, ಮಾತಿಗೆ ಮೀರಿದ, ಆಲೋಚನೆಗೆ ಮೀರಿದ ನವಕಾರ್ ಮಹಾಮಂತ್ರವು ಇನ್ನೂ ಮನಸ್ಸಿನಲ್ಲಿ ಅನುರಣಿಸುತ್ತಿದೆ. ನಮೋ ಅರಿಹಂತನಾಮ್. ನಮೋ ಸಿದ್ಧಾನಾಮ್. ನಮೋ ಆರ್ಯನಾಮ್. ನಮೋ ಉವಜ್ಜಾಯನಾಮ್ । ನಮೋ ಲೋಯೇ ಸವ್ವಸಾಹೂನಾಮ್ । (ನಮೋ ಅರಿಹಂತಾನಂ॥ ನಮೋ ಸಿದ್ಧಾನಂ॥ ನಮೋ ಆಯಾರಿಯಾಣಂ॥ ನಮೋ ಉವಾಜ್ಞಾಯಾಣಂ ॥ ನಮೋ ಏಲ ॥ ಸವ್ವಸಾಹೂಣಂ॥) ಒಂದು ಧ್ವನಿ, ಒಂದು ಹರಿವು, ಒಂದು ಶಕ್ತಿ, ಯಾವುದೇ ಏರಿಳಿತವಿಲ್ಲ, ಇಳಿಕೆಗಳಿಲ್ಲ, ಕೇವಲ ಸ್ಥಿರತೆ, ಕೇವಲ ಸಮಚಿತ್ತತೆ. ಅಂತಹ ಒಂದು ಪ್ರಜ್ಞೆ, ಒಂದೇ ರೀತಿಯ ಲಯ, ಒಳಗೆ ಇದೇ ಬೆಳಕು. ನವಕಾರ್ ಮಹಾಮಂತ್ರದ ಈ ಆಧ್ಯಾತ್ಮಿಕ ಶಕ್ತಿಯನ್ನು ನಾನು ಇನ್ನೂ ನನ್ನೊಳಗೆ ಅನುಭವಿಸುತ್ತಿದ್ದೇನೆ. ಕೆಲವು ವರ್ಷಗಳ ಹಿಂದೆ, ಬೆಂಗಳೂರಿನಲ್ಲಿ ಇದೇ ರೀತಿಯ ಸಾಮೂಹಿಕ ಮಂತ್ರ ಪಠಣಕ್ಕೆ ನಾನು ಸಾಕ್ಷಿಯಾಗಿದ್ದೆ, ಇಂದು ನನಗೆ ಅದೇ ಭಾವನೆ ಮತ್ತು ಅದೇ ಆಳವಿದೆ. ಈ ಬಾರಿ ಲಕ್ಷಾಂತರ ಪುಣ್ಯಾತ್ಮರು ಒಂದೇ ಪ್ರಜ್ಞೆಯೊಂದಿಗೆ ಸಂಪರ್ಕ ಹೊಂದಿದ್ದಾರೆ, ಒಟ್ಟಿಗೆ ಮಾತನಾಡುವ ಪದಗಳು, ಒಟ್ಟಿಗೆ ಶಕ್ತಿ ಜಾಗೃತಗೊಂಡಿವೆ, ಭಾರತ ಮತ್ತು ವಿದೇಶಗಳಲ್ಲಿ, ಇದು ನಿಜವಾಗಿಯೂ ಹಿಂದೆಂದೂ ಕಾಣದ ಅಪೂರ್ವ ಕ್ಷಣವಾಗಿದೆ.ನವಕರ್ ಮಹಾಮಂತ್ರ ದಿನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 09th, 07:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನವಕರ್ ಮಹಾಮಂತ್ರ ದಿನವನ್ನು ಉದ್ಘಾಟಿಸಿದರು ಮತ್ತು ಅದರಲ್ಲಿ ಭಾಗವಹಿಸಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನವಕರ್ ಮಂತ್ರದ ಆಳವಾದ ಆಧ್ಯಾತ್ಮಿಕ ಅನುಭವವನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಮನಸ್ಸಿಗೆ ಶಾಂತಿ ಮತ್ತು ಸ್ಥಿರತೆಯನ್ನು ತರುವ ಸಾಮರ್ಥ್ಯವನ್ನು ಒತ್ತಿ ಹೇಳಿದರು. ಪದಗಳು ಮತ್ತು ಆಲೋಚನೆಗಳನ್ನು ಮೀರಿದ, ಮನಸ್ಸು ಮತ್ತು ಪ್ರಜ್ಞೆಯೊಳಗೆ ಆಳವಾಗಿ ಪ್ರತಿಧ್ವನಿಸುವ ಅಸಾಧಾರಣ ಶಾಂತಿಯ ಭಾವನೆಯ ಬಗ್ಗೆ ಅವರು ಮಾತನಾಡಿದರು. ನವಕರ್ ಮಂತ್ರದ ಮಹತ್ವವನ್ನು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು, ಅದರ ಪವಿತ್ರ ಶ್ಲೋಕಗಳನ್ನು ಪಠಿಸಿದರು ಮತ್ತು ಮಂತ್ರವನ್ನು ಶಕ್ತಿಯ ನಿರಂತರ ಹರಿವು, ಸ್ಥಿರತೆ, ಸಮಚಿತ್ತತೆ ಮತ್ತು ಪ್ರಜ್ಞೆ ಮತ್ತು ಆಂತರಿಕ ಬೆಳಕಿನ ಸಾಮರಸ್ಯದ ಲಯವನ್ನು ಸಾಕಾರಗೊಳಿಸುತ್ತದೆ ಎಂದು ವಿವರಿಸಿದರು. ತಮ್ಮ ವೈಯಕ್ತಿಕ ಅನುಭವದ ಬೆಳಕು ಚೆಲ್ಲುತ್ತಾ, ನವಕರ್ ಮಂತ್ರದ ಆಧ್ಯಾತ್ಮಿಕ ಶಕ್ತಿಯನ್ನು ತಮ್ಮೊಳಗೆ ಹೇಗೆ ಅನುಭವಿಸುತ್ತಿದ್ದಾರೆ ಎಂಬುದನ್ನು ಅವರು ಹಂಚಿಕೊಂಡರು. ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಇದೇ ರೀತಿಯ ಸಾಮೂಹಿಕ ಮಂತ್ರ ಪಠಣ ಕಾರ್ಯಕ್ರಮವನ್ನು ವೀಕ್ಷಿಸಿದ ಅವರು, ಅದು ತನ್ನ ಮೇಲೆ ಗಾಢ ಪ್ರಭಾವ ಬೀರಿತು ಎಂದರು. ದೇಶ ಮತ್ತು ವಿದೇಶಗಳಾದ್ಯಂತ ಲಕ್ಷಾಂತರ ಸದ್ಗುಣಶೀಲ ಆತ್ಮಗಳು ಏಕೀಕೃತ ಪ್ರಜ್ಞೆಯಲ್ಲಿ ಒಟ್ಟಿಗೆ ಸೇರುವ ಅಪ್ರತಿಮ ಅನುಭವವನ್ನು ಪ್ರಧಾನಿ ಪ್ರಮುಖವಾಗಿ ಉಲ್ಲೇಖಿಸಿದರು. ಸಾಮೂಹಿಕ ಶಕ್ತಿ ಮತ್ತು ಮೇಳೈಸಿದ ಪದಗಳ ಬಗ್ಗೆ ಅವರು ಉಲ್ಲೇಖಿಸಿ, ಇದು ನಿಜವಾಗಿಯೂ ಅಸಾಧಾರಣ ಮತ್ತು ಅಭೂತಪೂರ್ವ ಎಂದು ವಿವರಿಸಿದರು.ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ
March 12th, 06:07 am
10 ವರ್ಷಗಳ ಹಿಂದೆ ಇದೇ ದಿನದಂದು ನಾನು ಮಾರಿಷಸ್‌ಗೆ ಬಂದಾಗ, ನಾನು ಆಗಮನಕ್ಕೆ ಕೇವಲ ಒಂದು ವಾರ ಮೊದಲು ನಾವು ಹೋಳಿ ಆಚರಿಸಿದೆವು. ನಾನು ಭಾರತದಿಂದ ಫಾಗುವಾದ ಉತ್ಸಾಹವನ್ನು ನನ್ನೊಂದಿಗೆ ತಂದಿದ್ದೇನೆ. ಈ ಬಾರಿ ನಾನು ಮಾರಿಷಸ್‌ನಿಂದ ಭಾರತಕ್ಕೆ ಹೋಳಿಯ ಬಣ್ಣಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಒಂದು ದಿನದ ನಂತರ ನಾವು ಅಲ್ಲಿ ಹೋಳಿಯನ್ನು ಆಚರಿಸುತ್ತೇವೆ. 14 ರಂದು ಎಲ್ಲೆಡೆ ಬಣ್ಣ ಇರುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು
March 11th, 07:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಪ್ರಧಾನಮಂತ್ರಿ ಘನತೆವೆತ್ತ ನವೀನಚಂದ್ರ ರಾಮಗೂಲಮ್ ಅವರೊಂದಿಗೆ ಟ್ರಿಯಾನಾನ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾರಿಷಸ್ ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ ಸ್ನೇಹಿತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳು, ವೃತ್ತಿಪರರು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು ಮತ್ತು ವ್ಯಾಪಾರ ಮುಖಂಡರು ಸೇರಿದಂತೆ ಭಾರತೀಯ ಸಮುದಾಯದ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಇದರಲ್ಲಿ ಮಾರಿಷಸ್ ನ ಹಲವಾರು ಸಚಿವರು, ಸಂಸದರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.Parliament is not just walls but is the center of aspiration of 140 crore citizens: PM Modi in Lok Sabha
June 26th, 11:30 am
PM Modi addressed the Lok Sabha after the House elected Shri Om Birla as the Speaker of the House. Noting the significance of Shri Birla taking over second time during the Amrit Kaal, the Prime Minister expressed the hope that his experience of five years and the members’ experience with him will enable the re-elected Speaker to guide the house in these important times.ಸ್ಪೀಕರ್ ಆಯ್ಕೆ ಬಳಿಕ ಲೋಕಸಭೆಯನ್ನು ಉದ್ದೇಶಿಸಿ ಪ್ರಧಾನಿ ಭಾಷಣ
June 26th, 11:26 am
ಶ್ರೀ ಓಂ ಬಿರ್ಲಾ ಅವರನ್ನು ಸದನದ ಸ್ಪೀಕರ್ ಆಗಿ ಆಯ್ಕೆ ಮಾಡಿದ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು.