ರಷ್ಯಾ ಅಧ್ಯಕ್ಷರ ಅನುಯಾಯಿಗಳಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ

November 18th, 09:02 pm

ರಷ್ಯಾ ಒಕ್ಕೂಟದ ಸಾಗರ ಮಂಡಳಿಯ ಅಧ್ಯಕ್ಷರಾದ ಮತ್ತು ರಷ್ಯಾದ ರಾಷ್ಟಾಧ್ಯಕ್ಷರಾದ ಪುಟಿನ್ ಅವರ ಅನುಯಾಯಿಯಾದ ಶ್ರೀ ನಿಕೊಲಾಯ್ ಪತ್ರುಶೇವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ರಷ್ಯಾ ಭದ್ರತಾ ಮಂಡಳಿಯ ಕಾರ್ಯದರ್ಶಿ ಶ್ರೀ ನಿಕೊಲಾಯ್ ಪಟ್ರುಶೆವ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

March 29th, 10:24 pm

ರಷ್ಯಾ ಭದ್ರತಾ ಮಂಡಳಿಯ ಕಾರ್ಯದರ್ಶಿ ಘನತೆವೆತ್ತ ಶ್ರೀ ನಿಕೊಲಾಯ್ ಪಟ್ರುಶೆವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ರಷ್ಯಾ ಒಕ್ಕೂಟದ ಭದ್ರತಾ ಮಂಡಳಿಯ ಕಾರ್ಯದರ್ಶಿ ಶ್ರೀ ನಿಕೊಲಾಯ್ ಪಟ್ರುಶೆವ್

September 08th, 07:51 pm

ರಷ್ಯಾ ಒಕ್ಕೂಟದ ಭದ್ರತಾ ಮಂಡಳಿಯ ಕಾರ್ಯದರ್ಶಿ ಶ್ರೀ ನಿಕೊಲಾಯ್ ಪಟ್ರುಶೆವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.