ಸಂತ ನಿರಂಜನ್ ದಾಸ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
July 17th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಂಧರ್‌ನಲ್ಲಿ ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾದರು. ಸಂತ ನಿರಂಜನ್ ದಾಸ್ ಅವರು ಆಧ್ಯಾತ್ಮಿಕ ಜಾಗೃತಿ ಮತ್ತು ಸಮಾಜ ಕಲ್ಯಾಣ ಕ್ಷೇತ್ರದಲ್ಲಿ ನೀಡಿರುವ ಕೊಡುಗೆ ಅತ್ಯಂತ ಪ್ರೇರಣಾದಾಯಕವಾಗಿದೆ ಎಂದು ಶ್ರೀ ಮೋದಿ ಹೇಳಿದರು.ಪ್ರಧಾನಮಂತ್ರಿ ಅವರು ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾದರು
February 01st, 07:21 pm
ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಜಯಂತಿಯ ವಿಶೇಷ ಸಂದರ್ಭದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೇರಾ ಸಚ್‌ಖಂಡ್ ಬಲ್ಲಾನ್‌ನಲ್ಲಿ ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾದರು. ಸಮಾಜಕ್ಕೆ ಅವರು ಸಲ್ಲಿಸಿದ ಸ್ಫೂರ್ತಿದಾಯಕ ಸೇವೆಯನ್ನು ಗುರುತಿಸಿ ಅವರಿಗೆ ಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಶ್ರೀ ಮೋದಿ ಹೇಳಿದರು.