ಸಿಡಬ್ಲ್ಯುಜಿ 2022 ರಲ್ಲಿ 48 ಕೆಜಿ ಮಹಿಳಾ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಕ್ಕಾಗಿ ನಿತು ಘಂಘಾಸ್ ಅವರನ್ನು ಪ್ರಧಾನಿ ಅಭಿನಂದಿಸಿದರು

August 07th, 06:01 pm

2022 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 48 ಕೆಜಿ ಮಹಿಳಾ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿತು ಘಂಘಾಸ್ ಅವರನ್ನು ಅಭಿನಂದಿಸಿದ್ದಾರೆ.