ಭಾರತ - ಇಸ್ರೇಲ್ ಜಂಟಿ ಹೇಳಿಕೆ
February 26th, 07:44 pm
ಭಾರತ ಮತ್ತು ಇಸ್ರೇಲ್ ನಡುವಿನ ಆತ್ಮೀಯತೆ, ಸದ್ಭಾವನೆ ಮತ್ತು ಆಳವಾದ ಕಾರ್ಯತಂತ್ರದ ಬಾಂಧವ್ಯವನ್ನು ಗೌರವಿಸಿ, ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25 ರಿಂದ 26 ರವರೆಗೆ ಇಸ್ರೇಲ್ ಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯವರೊಂದಿಗೆ ಹಿರಿಯ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ
February 26th, 07:41 pm
ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಮಾಲ್ಡೀವ್ಸ್ಗೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ಪಟ್ಟಿ
July 26th, 07:19 am
ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್‌ಒಸಿ) ವಿಸ್ತರಣೆಭಾರತದ ಅಪ್ರತಿಮ ಪ್ರಗತಿ: ಆರ್ಥಿಕತೆ, ಮೂಲಸೌಕರ್ಯ ಮತ್ತು ಜಾಗತಿಕ ನಾಯಕತ್ವದಲ್ಲಿ ಸಾಧನೆಗಳು
January 17th, 02:14 pm
ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸುವ ಮೂಲಕ ಭಾರತ ಮತ್ತೊಮ್ಮೆ ತನ್ನ ಕ್ರಿಯಾತ್ಮಕ ಬೆಳವಣಿಗೆ, ಸ್ಥಿತಿಸ್ಥಾಪಕತ್ವ ಮತ್ತು ಜಾಗತಿಕ ನಾಯಕತ್ವವನ್ನು ಪ್ರದರ್ಶಿಸಿದೆ. ಆರ್ಥಿಕ ಪ್ರಗತಿ ಮತ್ತು ಅಂತರರಾಷ್ಟ್ರೀಯ ಪಾಲುದಾರಿಕೆಗಳಿಂದ ಡಿಜಿಟಲ್ ನಾವೀನ್ಯತೆ ಮತ್ತು ಮೂಲಸೌಕರ್ಯ ಪ್ರಗತಿಯವರೆಗೆ, ದೇಶವು ಜಾಗತಿಕ ಶಕ್ತಿ ಕೇಂದ್ರವಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದೆ.