ನುವಾಖೈ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
August 28th, 01:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನುವಾಖೈ ಹಬ್ಬದ ಅಂಗವಾಗಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ನುವಾಖೈ ಹಬ್ಬವು ಕೃತಜ್ಞತೆ ಮತ್ತು ಒಗ್ಗಟ್ಟಿನ ಮನೋಭಾವವನ್ನು ಪ್ರತಿನಿಧಿಸುತ್ತದೆ ಎಂದು ಅವರು ತಿಳಿಸಿದರು. ದೇಶದ ಪ್ರಗತಿಗೆ ಬೆನ್ನೆಲುಬಾಗಿರುವ ರೈತರ ಅವಿರತ ಪ್ರಯತ್ನಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿದರು.ನುವಾಖಾಯ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ
September 20th, 09:04 pm
ನುವಾಖಾಯ್ (ಹೊಸ ಬೆಳೆ) ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಜನತೆಗೆ ಶುಭ ಕೋರಿದ್ದಾರೆ.PM greets the people of Odisha on the festival of Nuakhai
September 18th, 09:20 am