ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ - 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 21st, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ 2026ನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 21st, 08:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ಒಂದು ವರ್ಷದಲ್ಲಿ 1 ಕೋಟಿ ಯುವಜನರಿಗೆ ಕೃತಕ ಬುದ್ಧಿಮತ್ತೆ ಕೌಶಲ್ಯ ಘೋಷಿಸಿದ ಪ್ರಧಾನಮಂತ್ರಿ
August 15th, 01:01 pm
80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೃತಕ ಬುದ್ಧಿಮತ್ತೆ, ಶಿಕ್ಷಣ, ಕ್ರೀಡೆ, ನಾಗರಿಕ ರಕ್ಷಣೆ, ಸೆಮಿಕಂಡಕ್ಟರ್ ಉತ್ಪಾದನೆ, ಪರಮಾಣು ಶಕ್ತಿ ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಒಳಗೊಂಡ ಸರಣಿ ಉಪಕ್ರಮಗಳು ಮತ್ತು ಗುರಿಗಳನ್ನು ಘೋಷಿಸಿದರು.80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಉದ್ದೇಶಿಸಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 15th, 07:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 06:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.ಭಾರತವು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ
August 15th, 06:45 am
80 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 140 ಕೋಟಿ ಭಾರತೀಯರ ಶಕ್ತಿ ಮತ್ತು ಸಂಕಲ್ಪದಿಂದ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಕನಸಿನ ಬಗ್ಗೆ ಮಾತನಾಡಿದರು. ಅವರು ಶಾಂತಿ ಕಾಯ್ದೆ, ರೈಲ್ವೆ ವಿದ್ಯುದೀಕರಣ, ಭಾರತದ ವ್ಯಾಪಾರ ಒಪ್ಪಂದಗಳು, ನಕ್ಸಲಿಸಂನ ಅಂತ್ಯ ಮತ್ತು ಇನ್ನೂ ಹೆಚ್ಚಿನ ಪ್ರಮುಖ ಉಪಕ್ರಮಗಳನ್ನು ಎತ್ತಿ ತೋರಿಸಿದರು. 'ಶಕ್ತಿ ಕಿ ಸಪ್ತಧಾರ'ವನ್ನು ಅಳವಡಿಸಿಕೊಳ್ಳಲು ಅವರು ರಾಷ್ಟ್ರಕ್ಕೆ ಕರೆ ನೀಡಿದರು.ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 09th, 11:15 am
ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 06:15 am
ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.Prime Minister addresses Australia-India CEOs Forum and Economic Roadmap Business event
July 09th, 06:00 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.ಜಪಾನ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 02nd, 01:30 pm
ಕಳೆದ ಹಲವು ದಶಕಗಳಿಂದೀಚೆಗೆ ಜಪಾನ್ ಭಾರತದ ಪ್ರಗತಿಗಾಥೆಯಲ್ಲಿ ಪ್ರಮುಖ ಪಾಲುದಾರನಾಗಿ ಮಾರ್ಪಟ್ಟಿದೆ. ಆಟೋಮೊಬೈಲ್ಸ್‌ನಿಂದ ಹಿಡಿದು ಎಲೆಕ್ಟ್ರಾನಿಕ್ಸ್ ವರೆಗೆ, ಸ್ನೇಹ ಮತ್ತು ವಿಶ್ವಾಸದ ಅಮೂಲ್ಯವಾಗಿದೆ.ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
June 18th, 06:15 pm
ಈ ವರ್ಷ ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷವನ್ನು ಪ್ರಾರಂಭಿಸುವುದರೊಂದಿಗೆ, ಫ್ರಾನ್ಸ್, ಭಾರತ ಮತ್ತು ಯುರೋಪಿನ ತಾಂತ್ರಿಕ ಪರಿಸರ ವ್ಯವಸ್ಥೆಗಳನ್ನು ಹತ್ತಿರ ತರುವ ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ದಿನಗಳ ಹಿಂದೆ ನೈಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್‌ನಿಂದ ಇಂದು ಪ್ಯಾರಿಸ್‌ನ ವಿವಾ ಟೆಕ್‌ವರೆಗೆ, ನಿಮ್ಮ ನವೋದ್ಯಮಗಳು ಅನೇಕ ಹೊಸ ಪಾಲುದಾರಿಕೆಗಳನ್ನು ರೂಪಿಸುತ್ತಿವೆ.ವಿವಾಟೆಕ್ 2026ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 18th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಇಂದು ಪ್ಯಾರಿಸ್ ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ಸ್ಟಾರ್ಟ್-ಅಪ್ ಕಾರ್ಯಕ್ರಮವಾದ ವಿವಾಟೆಕ್ 2026 ರಲ್ಲಿ ಭಾಗವಹಿಸಿದರು.ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ
June 15th, 05:32 pm
ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ
June 14th, 08:37 pm
ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಎಲ್ಲಾ ರಂಗಗಳಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಯೋಗದ ಅತ್ಯುತ್ತಮ ಬೆಳವಣಿಗೆ ಮತ್ತು ಆಳದ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು. ರಕ್ಷಣಾ ವೇದಿಕೆಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಸಹ ವಿನ್ಯಾಸ ಸಹ ಅಭಿವೃದ್ಧಿಮತ್ತು ಸಹ ಉತ್ಪಾದನೆಗೆ ಒತ್ತು ನೀಡುವ ಮೂಲಕ ಇದನ್ನು ಮತ್ತಷ್ಟು ತೀವ್ರಗೊಳಿಸಲು ಉಭಯ ನಾಯಕರು ಒಪ್ಪಿಕೊಂಡರು. ಬಾಹ್ಯಾಕಾಶ ಕ್ಷೇತ್ರದಲ್ಲಿನ ಸಹಕಾರದ ಸುದೀರ್ಘ ಪರಂಪರೆಯನ್ನು ಉಭಯ ನಾಯಕರು ನೆನೆದರು ಮತ್ತು ಮಾನವಸಹಿತ ಬಾಹ್ಯಾಕಾಶ ಯಾನ ಹಾಗೂ ಬಾಹ್ಯಾಕಾಶ ಪರಿಸ್ಥಿತಿಯ ಜಾಗೃತಿ ಕುರಿತು ಸಹಯೋಗವನ್ನು ಮುಂದುವರಿಸುವ ಬಗ್ಗೆ ಚರ್ಚಿಸಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯದ ಸಹಯೋಗವನ್ನು ವಿಸ್ತರಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದರು. ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ, ಭಾರತದ ಶಾಂತಿ ಕಾಯ್ದೆಯು ಸಣ್ಣ ಮತ್ತು ಸುಧಾರಿತ ಮಾಡ್ಯುಲರ್ ರಿಯಾಕ್ಟರ್ ಗಳು ಸೇರಿದಂತೆ ಹೊಸ ಸಹಯೋಗದ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಗಮನಿಸಿದರು.ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.