ಹರಿಯಾಣದ ನೂಹ್‌ನಲ್ಲಿ ಆದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ

April 26th, 07:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹರಿಯಾಣದ ನೂಹ್‌ನಲ್ಲಿ ಆದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣೆಗಾಗಿ ರಾಜ್ಯ ಸರ್ಕಾರವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.