NDA freed Bihar from Naxalism and Maoist terror — now you can live and vote fearlessly: PM Modi in Begusarai
October 24th, 12:09 pm
Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.We’re connecting Bihar’s heritage with employment, creating new opportunities for youth: PM Modi in Samastipur
October 24th, 12:04 pm
Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”PM Modi addresses enthusiastic crowds in Bihar’s Samastipur and Begusarai
October 24th, 12:00 pm
Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”ಬಿಹಾರದ ಮೋತಿಹಾರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 11:50 am
ಈ ಪವಿತ್ರ ಶ್ರಾವಣ ಮಾಸದಲ್ಲಿ, ನಾನು ಬಾಬಾ ಸೋಮೇಶ್ವರನಾಥರ ಪಾದಗಳಿಗೆ ತಲೆ ಬಾಗಿ, ಅವರ ಆಶೀರ್ವಾದ ಬೇಡುತ್ತೇನೆ. ಬಿಹಾರದ ಎಲ್ಲಾ ಜನರು ಸಂತೋಷ ಮತ್ತು ಸಮೃದ್ಧಿಯಿಂದ ಇರುವಂತೆ ಆಶೀರ್ವದಿಸಲಿ ಎಂದು ಕೋರುತ್ತೇನೆ.ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 18th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ಅವುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಸಾವನ್ (ಶ್ರಾವಣ) ಮಾಸದಲ್ಲಿ ಬಾಬಾ ಸೋಮೇಶ್ವರನಾಥನ ಪಾದಗಳಿಗೆ ನಮಸ್ಕರಿಸಿದ ಪ್ರಧಾನಮಂತ್ರಿಯವರು, ಬಿಹಾರದ ಎಲ್ಲ ನಿವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚಂಪಾರಣ್ಯದ ಭೂಮಿ, ಇದು ಇತಿಹಾಸವನ್ನು ರೂಪಿಸಿದ ಭೂಮಿಯಾಗಿದೆ ಎಂದರು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ, ಈ ಭೂಮಿ ಮಹಾತ್ಮ ಗಾಂಧಿಗೆ ಹೊಸ ದಿಕ್ಕನ್ನು ನೀಡಿತು. ಈ ಭೂಮಿಯಿಂದ ಪಡೆದ ಸ್ಫೂರ್ತಿ ಈಗ ಬಿಹಾರದ ಹೊಸ ಭವಿಷ್ಯವನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಹಾಜರಿದ್ದ ಎಲ್ಲರಿಗೂ ಮತ್ತು ಬಿಹಾರದ ಜನರಿಗೆ ಅವರು ಅಭಿನಂದನೆ ಸಲ್ಲಿಸಿದರು.ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ/ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
April 14th, 12:00 pm
ಹರಿಯಾಣದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜೀ, ರಾವ್ ಇಂದರ್ಜಿತ್ ಸಿಂಗ್ ಜೀ ಮತ್ತು ಕ್ರಿಶನ್ ಪಾಲ್ ಜೀ, ಹರಿಯಾಣ ಸರ್ಕಾರದ ಸಚಿವರು, ಸಂಸತ್ತು ಮತ್ತು ವಿಧಾನಸಭೆಯ ಸದಸ್ಯರು, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ. ಹರಿಯಾಣದ ನನ್ನ ಸಹೋದರ ಸಹೋದರಿಯರಿಗೆ ಮೋದಿಯ ನಮಸ್ಕಾರಗಳು.ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು ಹಾಗು ಶಂಕುಸ್ಥಾಪನೆ ನೆರವೇರಿಸಿದರು
April 14th, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಯಮುನಾ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹರಿಯಾಣದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಅವರು, ಹರಿಯಾಣದ ಪವಿತ್ರ ಭೂಮಿಗೆ ಗೌರವ ನಮನ ಸಲ್ಲಿಸಿದರು, ಇದು ತಾಯಿ ಸರಸ್ವತಿಯ ಮೂಲ, ಮಂತ್ರ ದೇವಿಯ ವಾಸಸ್ಥಾನ, ಪಂಚಮುಖಿ ಹನುಮಾನ್ ಅವರ ನೆಲೆ ಮತ್ತು ಪವಿತ್ರ ಕಪಾಲ್ಮೋಚನ್ ಸಾಹಿಬ್ ಆಶೀರ್ವಾದ ಇರುವ ಭೂಮಿ ಎಂದು ಅವರು ಬಣ್ಣಿಸಿದರು. ಹರಿಯಾಣವು ಸಂಸ್ಕೃತಿ, ಭಕ್ತಿ ಮತ್ತು ಸಮರ್ಪಣೆಯ ಸಂಗಮವಾಗಿದೆ ಎಂದು ಅವರು ವಿವರಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯಂದು ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು, ಬಾಬಾ ಸಾಹೇಬ್ ಅವರ ಚಿಂತನೆ ಮತ್ತು ಸ್ಫೂರ್ತಿಯನ್ನು ಎತ್ತಿ ತೋರಿಸಿದರು, ಇದು ಭಾರತದ ಅಭಿವೃದ್ಧಿಯ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದರು.ಹರಿಯಾಣದ ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 14th, 11:00 am
ನಾನು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೇಳುತ್ತೇನೆ, ನೀವೆಲ್ಲರೂ 2 ಬಾರಿ ಹೇಳಿ, ಅಮರ್ ರಹೇ! ಅಮರ್ ರಹೇ! (ಲಾಂಗ್ ಲಿವ್! ಲಾಂಗ್ ಲಿವ್!)ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಸಾರ್ ವಿಮಾನ ನಿಲ್ದಾಣದ 410 ಕೋಟಿ ರೂಪಾಯಿ ಮೌಲ್ಯದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
April 14th, 10:16 am
ವಿಮಾನ ಪ್ರಯಾಣವನ್ನು ಸುರಕ್ಷಿತ, ಕೈಗೆಟುಕುವ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಹಿಸಾರ್ ನಲ್ಲಿ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ 410 ಕೋಟಿ ರೂಪಾಯಿ ಮೌಲ್ಯದ ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಹರಿಯಾಣದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು, ಅವರ ಶಕ್ತಿ, ಕ್ರೀಡಾ ಮನೋಭಾವ ಮತ್ತು ಸಹೋದರತ್ವವನ್ನು ರಾಜ್ಯದ ವ್ಯಾಖ್ಯಾನಿಸುವ ಗುಣಲಕ್ಷಣಗಳಾಗಿ ಒಪ್ಪಿಕೊಂಡರು. ಈ ಬಿಡುವಿಲ್ಲದ ಸುಗ್ಗಿಯ ಋತುವಿನಲ್ಲಿ ತಮ್ಮ ಆಶೀರ್ವಾದಕ್ಕಾಗಿ ಅವರು ದೊಡ್ಡ ಸಭಿಕರಿಗೆ ಕೃತಜ್ಞತೆ ಸಲ್ಲಿಸಿದರು.ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೊಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
February 24th, 06:40 pm
ಅಸ್ಸಾಂ ರಾಜ್ಯಪಾಲ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾತ್ಮಕ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಡಾ. ಎಸ್. ಜೈಶಂಕರ್ ಮತ್ತು ಸರ್ಬಾನಂದ ಸೋನೊವಾಲ್, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆಯ ಸದಸ್ಯರು, ಎಲ್ಲಾ ಕಲಾವಿದ ಸ್ನೇಹಿತರು ಮತ್ತು ಅಸ್ಸಾಂನ ನನ್ನ ಸಹೋದರಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೋಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು
February 24th, 06:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಮೆಗಾ ಜುಮೋಯಿರ್ ಕಾರ್ಯಕ್ರಮವಾದ ಜುಮೋಯಿರ್ ಬಿನಂದಿನಿ 2025 ರಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಚೈತನ್ಯ, ಉತ್ಸಾಹ ಮತ್ತು ಉಲ್ಲಾಸದಿಂದ ತುಂಬಿದ ವಾತಾವರಣವಿತ್ತು ಎಂದು ಹೇಳಿದರು. ಝುಮೋಯಿರ್ ನ ಎಲ್ಲಾ ಕಲಾವಿದರು ಮಾಡಿದ ಅದ್ಭುತವಾದ ಸಿದ್ಧತೆಗಳು ಚಹಾ ತೋಟಗಳ ಪರಿಮಳ ಮತ್ತು ಸೌಂದರ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಹೇಳಿದರು. ಜನರು ಝುಮರ್ ಮತ್ತು ಚಹಾ ತೋಟ ಸಂಸ್ಕೃತಿಯೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವಂತೆಯೇ, ತಾವೂ ಕೂಡ ಇದೇ ರೀತಿಯ ಸಂಪರ್ಕವನ್ನು ಹೊಂದಿರುವುದಾಗಿ ಅವರು ಹೇಳಿದರು. ಇಂದು ಜುಮೋಯಿರ್ ನೃತ್ಯವನ್ನು ಪ್ರದರ್ಶಿಸುವ ಇಷ್ಟು ದೊಡ್ಡ ಸಂಖ್ಯೆಯ ಕಲಾವಿದರು ದಾಖಲೆಯನ್ನು ಸ್ಥಾಪಿಸುತ್ತಾರೆ ಎಂದು ಅವರು ಹೇಳಿದರು. 2023 ರಲ್ಲಿ 11,000 ಕಲಾವಿದರು ಬಿಹು ನೃತ್ಯ ಪ್ರದರ್ಶಿಸಿದ ದಾಖಲೆಯನ್ನು ಮಾಡಿದ ಸಂದರ್ಭದಲ್ಲಿ ತಮ್ಮ ಅಸ್ಸಾಂ ಭೇಟಿಯನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಅದು ತಮಗೆ ಮರೆಯಲಾಗದ ನೆನಪು ಎಂದು ಹೇಳಿದರು ಮತ್ತು ಇದೇ ರೀತಿಯ ರೋಮಾಂಚಕಾರಿ ಪ್ರದರ್ಶನವನ್ನು ನಿರೀಕ್ಷಿಸುತ್ತಿರುವುದಾಗಿ ಹೇಳಿದರು. ಅದ್ಭುತ ಸಾಂಸ್ಕೃತಿಕ ಪ್ರದರ್ಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಅಸ್ಸಾಂ ಸರ್ಕಾರ ಮತ್ತು ಅದರ ಮುಖ್ಯಮಂತ್ರಿಯನ್ನು ಅಭಿನಂದಿಸಿದರು. ಚಹಾ ಸಮುದಾಯ ಮತ್ತು ಬುಡಕಟ್ಟು ಜನರು ಆಚರಣೆಯಲ್ಲಿ ಭಾಗವಹಿಸುತ್ತಿರುವ ಇಂದು ಅಸ್ಸಾಂಗೆ ಹೆಮ್ಮೆಯ ದಿನವಾಗಿದೆ ಎಂದು ಅವರು ಹೇಳಿದರು. ಈ ವಿಶೇಷ ದಿನದಂದು ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ
February 06th, 04:21 pm
ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 06th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ನವೋದಯ ಯೋಜನೆಯ ವ್ಯಾಪ್ತಿಗೆ ಒಳಪಡದ ದೇಶದ ಜಿಲ್ಲೆಗಳಲ್ಲಿ 28 ಹೊಸ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ
December 06th, 08:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ನವೋದಯ ವಿದ್ಯಾಲಯ ಯೋಜನೆಯ (ಕೇಂದ್ರ ವಲಯದ ಯೋಜನೆ) ವ್ಯಾಪ್ತಿಗೆ ಒಳಪಡದ ದೇಶದ ಜಿಲ್ಲೆಗಳಲ್ಲಿ 28 ನವೋದಯ ವಿದ್ಯಾಲಯಗಳನ್ನು (ಎನ್ ವಿ) ಸ್ಥಾಪಿಸಲು ಅನುಮೋದನೆ ನೀಡಿದೆ. ಈ 28 ಎನ್ ವಿ ಗಳ ಪಟ್ಟಿಯನ್ನು ಅನುಬಂಧದಲ್ಲಿ ಲಗತ್ತಿಸಲಾಗಿದೆ.Mahayuti government stands firmly on the side of national unity and development: PM in Mumbai
November 14th, 02:51 pm
PM Modi addressed the public meeting in Mumbai, emphasizing the choice Maharashtra faces in the upcoming elections: a government committed to progress or one mired in pisive politics. He recalled the legacy of Maharashtra’s great leaders like Balasaheb Thackeray, who first raised the demand to rename Aurangabad to Chhatrapati Sambhajinagar. Despite opposition from Congress, the Mahayuti government fulfilled this promise, highlighting the contrast between the BJP’s respect for Maharashtra's pride and Congress’s attempts to obstruct progress.The Mahayuti government delivered on its promise to rename Aurangabad as Chhatrapati Sambhajinagar: PM Modi
November 14th, 02:40 pm
In a powerful address at a public meeting in Chhatrapati Sambhajinagar, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.PM Modi delivers impactful addresses in Chhatrapati Sambhajinagar, Panvel & Mumbai, Maharashtra
November 14th, 02:30 pm
In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.The BJP-NDA government will fight the mafia-driven corruption in recruitment: PM Modi in Godda, Jharkhand
November 13th, 01:47 pm
Attending and addressing rally in Godda, Jharkhand, PM Modi expressed gratitude to the women of the state for their support. He criticized the local government for hijacking benefits meant for women, like housing and water supply. PM Modi assured that under the BJP-NDA government, every family in Jharkhand will get permanent homes, water, gas connections, and free electricity. He also promised solar panels for households, ensuring free power and compensation for any surplus electricity generated.