ಪ್ರಧಾನಮಂತ್ರಿ ಶ್ರೀ ಮೋದಿ ಅವರನ್ನು ಭೇಟಿ ಮಾಡಿದ ಕಝಾಕಿಸ್ತಾನ್ ಗಣರಾಜ್ಯದ ಪ್ರಧಾನಮಂತ್ರಿ

February 18th, 06:46 pm

ಭಾರತ ಆಯೋಜಿಸಿದ್ದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ, ಕಝಾಕಿಸ್ತಾನ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಓಲ್ಜಾಸ್ ಬೆಕ್ಟೆನೋವ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭೇಟಿಯಾದರು.