West Bengal continues to suffer under corruption and “cut money” culture: PM Modi in Medinipur
April 19th, 11:30 am
In Medinipur rally, PM Modi contrasted India’s rapid progress with Bengal’s stagnation under TMC, citing corruption, unemployment and migration. Calling for a “loot-free Bengal,” he emphasised the need for change - “Paltaano Dorkar!” He also highlighted Bengal’s untapped fisheries potential, promising a “Blue Revolution”.TMC syndicates will be removed from mandis so that exploitation stops: PM Modi in Jhargram, West Bengal
April 19th, 11:20 am
Jhargram rally witnessed PM Modi raise concerns over infiltration and its impact on Bengal’s identity, while warning against pisive politics. He also exposed issues of high electricity bills and shortages, promising relief through clean and affordable energy under PM Surya Ghar. He further outlined key guarantees for farmers, tribals and youth, higher MSP, expanded welfare schemes, improved schools, healthcare and freedom from syndicate control.TMC is blocking railway and road projects worth thousands of crores: PM Modi in Purulia, West Bengal
April 19th, 11:10 am
PM Modi highlighted farmers’ distress in the Purulia rally, due to stalled irrigation projects and syndicate control over mandis and cold storages. He assured better MSP, expanded PM-KISAN benefits, irrigation support, and access to PM-KUSUM and crop insurance, reiterating that “factories run on trust, not fear.”TMC is pushing for reservation based on religion, strangling the Constitution: PM Modi in Bishnupur, West Bengal
April 19th, 11:01 am
Addressing from the sacred lands of Bishnupur, PM Modi reaffirmed that women empowerment and women safety define BJP’s identity. He highlighted that while the Centre ensured 33% reservation for women, the TMC, in alliance with Congress, blocked its implementation in West Bengal.PM Modi’s enthusiastic rallies across West Bengal in Bishnupur, Purulia, Jhargram & Medinipur
April 19th, 11:00 am
PM Modi addressed massive and energetic public gatherings across Bishnupur, Purulia, Jhargram and Medinipur, delivering a strong and consistent message of women empowerment, development and decisive change in West Bengal.ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 13th, 05:30 pm
ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು
March 13th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.ಮಾರ್ಚ್ 13-14 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ
March 12th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 13-14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಕೊಕ್ರಝಾರ್, ಗುವಾಹಟಿ ಮತ್ತು ಸಿಲ್ಚಾರ್‌ನಲ್ಲಿ ₹47,800 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಾರೆ, ರಾಷ್ಟ್ರಕ್ಕೆ ಸಮರ್ಪಿಸುತ್ತಾರೆ, ಶಿಲಾನ್ಯಾಸ ಮಾಡುತ್ತಾರೆ, ಹಾಗು ಭೂಮಿ ಪೂಜೆ ಮಾಡುತ್ತಾರೆ ಮತ್ತು ಹಸಿರು ನಿಶಾನೆ ತೋರಲಿದ್ದಾರೆ. .Ending TMC’s Maha Jungle Raj and bringing BJP’s good governance is essential: PM Modi in Singur, West Bengal
January 18th, 03:35 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”PM Modi addresses a massive public rally in Singur, Hooghly, West Bengal
January 18th, 03:32 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”RJD forced Congress to surrender its CM claim at gunpoint: PM Modi in Bhagalpur, Bihar
November 06th, 12:01 pm
In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar
November 06th, 11:59 am
PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’PM Modi stirs up massive rallies with his addresses in Araria & Bhagalpur, Bihar
November 06th, 11:35 am
PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 10:22 am
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು
September 25th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆಯೋಜಿಸಲಾದ 'ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ 2025'ಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಮಸ್ತ ವ್ಯಾಪಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ಯುವ ಪ್ರತಿನಿಧಿಗಳನ್ನು ಪ್ರಧಾನಮಂತ್ರಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಪ್ರದರ್ಶನದಲ್ಲಿ 2,200ಕ್ಕೂ ಅಧಿಕ ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಅನಾವರಣಗೊಳಿಸುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಬಾರಿಯ ವ್ಯಾಪಾರ ಪ್ರದರ್ಶನಕ್ಕೆ 'ರಷ್ಯಾ' ಪಾಲುದಾರ ರಾಷ್ಟ್ರವಾಗಿರುವುದು, ಉಭಯ ದೇಶಗಳ ನಡುವಿನ ಕಾಲಪರೀಕ್ಷಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ದ್ಯೋತಕವಾಗಿದೆ ಎಂದು ಶ್ರೀ ಮೋದಿಯವರು ವಿಶೇಷವಾಗಿ ಪ್ರಸ್ತಾಪಿಸಿದರು. ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಸರ್ಕಾರದ ಸಹೋದ್ಯೋಗಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ಅಭಿನಂದನೆ ಸಲ್ಲಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯಾದ 'ಅಂತ್ಯೋದಯ'ದ ಪಥವನ್ನು ದೇಶಕ್ಕೆ ತೋರಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದೇ ಈ ಶುಭ ಸಂದರ್ಭ ಒದಗಿ ಬಂದಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಅಂತ್ಯೋದಯದ ನಿಜವಾದ ಅರ್ಥವೇ, ಅಭಿವೃದ್ಧಿಯ ಫಲಗಳು ಸಮಾಜದ ಅತ್ಯಂತ ಬಡವರನ್ನೂ ತಲುಪುವಂತೆ ಮಾಡುವುದು ಮತ್ತು ಎಲ್ಲ ಬಗೆಯ ತಾರತಮ್ಯವನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಅವರು ಪ್ರತಿಪಾದಿಸಿದರು. ಭಾರತವು ಇದೀಗ ಇದೇ ಸಮಗ್ರ ಅಭಿವೃದ್ಧಿ ಮಾದರಿಯನ್ನು ಇಡೀ ವಿಶ್ವಕ್ಕೆ ಅರ್ಪಿಸುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿದರು.ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 27th, 11:30 am
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್‌ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಗುಜರಾತ್ ನಗರ ಬೆಳವಣಿಗೆಯ 20 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 27th, 11:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಗುಜರಾತ್ ನಗರ ವಿಕಾಸದ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, 'ನಗರ ಅಭಿವೃದ್ಧಿ ವರ್ಷ 2005'ರ 20 ವರ್ಷಗಳ ನೆನಪಿಗಾಗಿ ನಗರ ಅಭಿವೃದ್ಧಿ ವರ್ಷ 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ವಡೋದರ, ದಹೋದ್, ಭುಜ್, ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ಆಪರೇಷನ್ ಸಿಂಧೂರ್ನ ಯಶಸ್ಸಿನ ಘೋಷಣೆಗಳು ಮತ್ತು ಹಾರಾಡುತ್ತಿದ್ದ ತ್ರಿವರ್ಣ ಧ್ವಜಗಳೊಂದಿಗೆ ದೇಶಭಕ್ತಿಯ ಉತ್ಸಾಹವನ್ನು ಅನುಭವಿಸಿದೆ. ಈ ದೃಶ್ಯ ಅದ್ಭುತವಾಗಿತ್ತು ಮತ್ತು ಈ ಭಾವನೆ ಕೇವಲ ಗುಜರಾತ್ ನಲ್ಲಿ ಮಾತ್ರವಲ್ಲ, ಭಾರತದ ಮೂಲೆಮೂಲೆಯಲ್ಲೂ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇತ್ತು. ಭಾರತವು ಭಯೋತ್ಪಾದನೆಯ ಮುಳ್ಳನ್ನು ಕಿತ್ತೊಗೆಯಲು ನಿರ್ಧರಿಸಿತ್ತು ಮತ್ತು ಅದನ್ನು ದೃಢ ಸಂಕಲ್ಪದಿಂದ ಸಾಧಿಸಿತು ಎಂದು ಪ್ರಧಾನಮಂತ್ರಿಗಳು ನುಡಿದರು.ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ
April 11th, 11:00 am
ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್ ಡೈರಿಯ ಅಧ್ಯಕ್ಷ ಶಂಕರ್ ಭಾಯ್ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
April 11th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.