ಗುಜರಾತ್ ನ ಸೂರತ್ ನಲ್ಲಿ ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
March 07th, 05:34 pm
ನೀವೆಲ್ಲರೂ ಹೇಗಿದ್ದೀರಿ? ಕ್ಷೇಮವಾಗಿದ್ದೀರಾ? ದೇಶದ ಮತ್ತು ಗುಜರಾತಿನ ಜನರು ನನಗೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ಅದಾದ ನಂತರ ಇದು ಸೂರತ್ ಗೆ ನನ್ನ ಮೊದಲ ಭೇಟಿ. ಗುಜರಾತ್ ಪೋಷಿಸಿದ ವ್ಯಕ್ತಿಯನ್ನು ರಾಷ್ಟ್ರವು ಪ್ರೀತಿಯಿಂದ ಸ್ವೀಕರಿಸಿದೆ. ನಾನು ನಿಮಗೆ ಸದಾ ಋಣಿಯಾಗಿರುತ್ತೇನೆ; ನನ್ನ ಜೀವನವನ್ನು ರೂಪಿಸುವಲ್ಲಿ ನೀವು ಮಹತ್ವದ ಪಾತ್ರವನ್ನು ವಹಿಸಿದ್ದೀರಿ. ಇಂದು ನಾನು ಸೂರತ್ ಗೆ ಬಂದಿರುವಾಗ, ಸೂರತ್ ನ ಉತ್ಸಾಹವನ್ನು ನೆನಪಿಸದೆ ಮತ್ತು ನೋಡದೆ ಇರಲು ಹೇಗೆ ಸಾಧ್ಯ? ಕೆಲಸ ಮತ್ತು ದಾನ - ಈ ಎರಡು ವಿಷಯಗಳು ಸೂರತ್ ಅನ್ನು ನಿಜವಾಗಿಯೂ ವಿಶೇಷವಾಗಿಸುತ್ತವೆ. ಪರಸ್ಪರ ಬೆಂಬಲಿಸುವುದು ಮತ್ತು ಎಲ್ಲರ ಪ್ರಗತಿಯನ್ನು ಆಚರಿಸುವುದು ಸೂರತ್ ನ ಪ್ರತಿಯೊಂದು ಮೂಲೆಯಲ್ಲೂ ಗೋಚರಿಸುತ್ತದೆ. ಇಂದಿನ ಕಾರ್ಯಕ್ರಮವು ಸೂರತ್ ನ ಈ ಉತ್ಸಾಹ ಮತ್ತು ಭಾವನೆಯನ್ನು ಉತ್ತೇಜಿಸುವಲ್ಲಿ ಒಂದು ಹೆಜ್ಜೆಯಾಗಿದೆ.ಸೂರತ್ ಆಹಾರ ಭದ್ರತೆ ಸಂತೃಪ್ತ (ಸ್ಯಾಚುರೇಶನ್) ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
March 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೂರತ್ ನ ಲಿಂಬಾಯತ್ ನಲ್ಲಿ ಸೂರತ್ ಆಹಾರ ಭದ್ರತೆ ಸ್ಯಾಚುರೇಶನ್ (ಸಂತೃಪ್ತ) ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2.3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನಗಳನ್ನು ವಿತರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸೂರತ್ ನಗರದ ವಿಶಿಷ್ಟ ಮನೋಭಾವವನ್ನು ಒತ್ತಿ ಹೇಳಿದರು, ಕೆಲಸ ಮತ್ತು ದಾನದ ಬಲವಾದ ಅಡಿಪಾಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಸಾಮೂಹಿಕ ಬೆಂಬಲ ಮತ್ತು ಎಲ್ಲರ ಬೆಳವಣಿಗೆಯನ್ನು ಸಂಭ್ರಮಿಸುವ ಮೂಲಕ ನಗರದ ಸಾರವನ್ನು ಹೇಗೆ ಮರೆಯಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅವರು ವ್ಯಕ್ತಪಡಿಸಿದರು.ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ
March 07th, 03:00 pm
ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 03rd, 01:03 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳು-ಮನೋಹರ್ ಲಾಲ್ ಜೀ, ಧರ್ಮೇಂದ್ರ ಪ್ರಧಾನ ಜೀ, ತೋಖಾನ್ ಸಾಹು ಜೀ, ಡಾ. ಸುಕಾಂತ ಮಜುಂದಾರ್ ಜೀ, ಹರ್ಷ್ ಮಲ್ಹೋತ್ರಾ ಜೀ-ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಜೀ, ನನ್ನ ಎಲ್ಲಾ ಸಂಸದರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿಲ್ಲಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು
January 03rd, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯಲ್ಲಿ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಇನ್ನು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಯೋಜನೆಯಾಗಿದ್ದ ಸಭೆಯಲ್ಲಿ ಬೃಹತ್ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು ಮತ್ತು 2025 ಭಾರತದ ಅಭಿವೃದ್ಧಿಗೆ ಅಪಾರ ಅವಕಾಶಗಳ ವರ್ಷವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು, ಇದು ರಾಷ್ಟ್ರವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಗುರಿಯತ್ತ ಕೊಂಡೊಯ್ಯುತ್ತದೆ ಎಂದರು. ಇಂದು, ಭಾರತವು ರಾಜಕೀಯ ಮತ್ತು ಆರ್ಥಿಕ ಸ್ಥಿರತೆಯ ಜಾಗತಿಕ ಸಂಕೇತವಾಗಿ ನಿಂತಿದೆ ಎಂದು ಪ್ರಧಾನಿ ಹೇಳಿದರು. ಮುಂಬರುವ ವರ್ಷದಲ್ಲಿ ದೇಶದ ಈ ಚಿತ್ರಣವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಉತ್ಪಾದನಾ ಕೇಂದ್ರವಾಗಲು, ನವೋದ್ಯಮಗಳು ಮತ್ತು ಉದ್ಯಮಶೀಲತೆಗೆ ಯುವಜನರನ್ನು ಸಬಲೀಕರಣಗೊಳಿಸಲು, ಹೊಸ ಕೃಷಿ ದಾಖಲೆಗಳನ್ನು ಸ್ಥಾಪಿಸಲು, ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ಜೀವನವನ್ನು ಸುಲಭಗೊಳಿಸುವತ್ತ ಗಮನ ಹರಿಸುವ ಮೂಲಕ ಪ್ರತಿಯೊಬ್ಬ ನಾಗರಿಕನ ಜೀವನದ ಗುಣಮಟ್ಟವನ್ನು ಸುಧಾರಿಸುವ ವರ್ಷವಾಗಿ 2025 ಮೂಡಿ ಬರುವ ಕುರಿತ ತಮ್ಮ ಚಿಂತನೆ/ದೃಷ್ಟಿಕೋನವನ್ನು ಶ್ರೀ ಮೋದಿ ವಿವರಿಸಿದರು.ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್- ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
December 25th, 01:00 pm
ವೀರರ ನಾಡಾದ ಬುಂದೇಲ್ ಖಂಡದ ಎಲ್ಲ ಜನರಿಗೆ ನಾನು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರಿಗೂ ನಾನು ಶುಭ ಕೋರುತ್ತೇನೆ. ಈ ಪ್ರದೇಶದ ಶ್ರದ್ಧಾಳು ಮುಖ್ಯಮಂತ್ರಿ ಭಾಯಿ ಮೋಹನ್ ಯಾದವ್ ಜೀ; ಕೇಂದ್ರ ಸಚಿವರಾದ ಭಾಯಿ ಶಿವರಾಜ್ ಸಿಂಗ್ ಜೀ, ವೀರೇಂದ್ರ ಕುಮಾರ್ ಜೀ ಮತ್ತು ಸಿಆರ್ ಪಾಟಿಲ್ ಜೀ; ಉಪ ಮುಖ್ಯಮಂತ್ರಿ ಜಗದೀಶ್ ದೇವ್ಡಾ ಜೀ; ರಾಜೇಂದ್ರ ಶುಕ್ಲಾ ಜೀ; ಇತರ ಸಚಿವರು, ಸಂಸದರು, ಶಾಸಕರು, ಹಾಗು ಇತರ ಗಣ್ಯರೇ, ಪೂಜ್ಯ ಸಾಧುಗಳು ಮತ್ತು ಮಧ್ಯಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು
December 25th, 12:30 pm
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ವಿಶ್ವದ ಕ್ರಿಶ್ಚಿಯನ್ ಸಮುದಾಯದ ಜನತೆಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದರು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಇದಕ್ಕಾಗಿ ಮಧ್ಯಪ್ರದೇಶದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿಸಾವಿರಾರು ಕೋಟಿ ರೂಪಾಯಿಗಳ ಹೊಸ ಮೂಲಸೌಕರ್ಯ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಂಡಿವೆ ಎಂದು ಅವರು ಹೇಳಿದರು. ಇಂದು ಐತಿಹಾಸಿಕ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ, ದೌಧನ್ ಅಣೆಕಟ್ಟು ಮತ್ತು ಮಧ್ಯಪ್ರದೇಶದ ಮೊದಲ ಸೌರ ವಿದ್ಯುತ್ ಸ್ಥಾವರವಾದ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಅವರು ಮಧ್ಯಪ್ರದೇಶದ ಜನರನ್ನು ಅಭಿನಂದಿಸಿದರು.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 31st, 07:31 am
ಸರ್ದಾರ್ ಸಾಹೇಬರ ಸ್ಫೂರ್ತಿದಾಯಕ ಮಾತುಗಳು... ಏಕತಾ ಪ್ರತಿಮೆಯ ಬಳಿ ಈ ಭವ್ಯ ಕಾರ್ಯಕ್ರಮ... ಏಕ್ತಾ ನಗರದ ಬೆರಗುಗೊಳಿಸುವ ನೋಟ, ಮತ್ತು ಇಲ್ಲಿನ ಭವ್ಯವಾದ ಪ್ರದರ್ಶನಗಳು ... ಮಿನಿ ಇಂಡಿಯಾದ ಒಂದು ನೋಟ... ಎಲ್ಲವೂ ತುಂಬಾ ನಂಬಲಾಗದು, ತುಂಬಾ ಸ್ಫೂರ್ತಿದಾಯಕವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂತೆ... ಅಕ್ಟೋಬರ್ 31 ರಂದು ನಡೆಯುವ ಈ ಕಾರ್ಯಕ್ರಮವು ಇಡೀ ರಾಷ್ಟ್ರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ. ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ದಂದು ನಾನು ದೇಶದ ಎಲ್ಲ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು, ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು
October 31st, 07:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರು ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ಏಕತಾ ದಿವಸ್ ಪ್ರತಿಜ್ಞೆಯನ್ನು ಬೋಧಿಸಿದರು ಮತ್ತು ಏಕತಾ ದಿವಸ್ ಮೆರವಣಿಗೆಗೆ ಸಾಕ್ಷಿಯಾದರು.ಭಾರತದ ಮೈತ್ರಿ ಪಂಜಾಬ್‌ನಲ್ಲಿ ಉದ್ಯಮ ಮತ್ತು ಕೃಷಿ ಎರಡನ್ನೂ ಹಾಳುಮಾಡಿದೆ: ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಪ್ರಧಾನಿ ಮೋದಿ
May 30th, 11:53 am
ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2024 ರ ಚುನಾವಣಾ ಪ್ರಚಾರವನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಉತ್ಸಾಹಭರಿತ ಸಾರ್ವಜನಿಕ ರ್ಯಾಲಿಯೊಂದಿಗೆ ಮುಕ್ತಾಯಗೊಳಿಸಿದರು, ಗುರು ರವಿದಾಸ್ ಜಿ ಅವರ ಪವಿತ್ರ ಭೂಮಿಗೆ ನಮನ ಸಲ್ಲಿಸಿದರು ಮತ್ತು ಅಭಿವೃದ್ಧಿ ಮತ್ತು ಪರಂಪರೆಯ ಸಂರಕ್ಷಣೆಗೆ ತಮ್ಮ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು.ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 30th, 11:14 am
ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2024 ರ ಚುನಾವಣಾ ಪ್ರಚಾರವನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಉತ್ಸಾಹಭರಿತ ಸಾರ್ವಜನಿಕ ರ್ಯಾಲಿಯೊಂದಿಗೆ ಮುಕ್ತಾಯಗೊಳಿಸಿದರು, ಗುರು ರವಿದಾಸ್ ಜಿ ಅವರ ಪವಿತ್ರ ಭೂಮಿಗೆ ನಮನ ಸಲ್ಲಿಸಿದರು ಮತ್ತು ಅಭಿವೃದ್ಧಿ ಮತ್ತು ಪರಂಪರೆಯ ಸಂರಕ್ಷಣೆಗೆ ತಮ್ಮ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು.ಪ್ರಜಾಪ್ರಭುತ್ವಕ್ಕಾಗಿ ಬಂಗಾಳದ ಉತ್ಸಾಹ ಶ್ಲಾಘನೀಯ: ಮಾಲ್ಡಾ ಉತ್ತರದಲ್ಲಿ ಪ್ರಧಾನಿ
April 26th, 11:15 am
ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಸ್ತುತ ನಡೆಯುವ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಪ್ರತಿ ಮತದ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.প্রধানমন্ত্রী মোদী পশ্চিমবঙ্গের উত্তর মালদায় একটি জনসভায় ভাষণ দিয়েছেন
April 26th, 10:46 am
ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಸ್ತುತ ನಡೆಯುವ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಪ್ರತಿ ಮತದ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.ಬಿಜೆಪಿಗೆ ದೇಶಕ್ಕಿಂತ ಯಾವುದೂ ದೊಡ್ಡದಲ್ಲ, ಆದರೆ ಕಾಂಗ್ರೆಸ್‌ಗೆ ಕುಟುಂಬವೇ ಮೊದಲು: ಮೊರೆನಾದಲ್ಲಿ ಪ್ರಧಾನಿ ಮೋದಿ
April 25th, 10:26 am
ಎನ್‌ಡಿಎಯ ಪ್ರಮುಖ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಹಂತಕ್ಕೆ ಮುಂಚಿತವಾಗಿ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುತ್ತಿದ್ದಂತೆ ಲೋಕಸಭಾ ಚುನಾವಣಾ ಪ್ರಚಾರದ ಆವೇಗವು ಹೆಚ್ಚಾಗುತ್ತದೆ. ಇಂದು, ಪ್ರಧಾನಿ ಮೋದಿ ಮಧ್ಯಪ್ರದೇಶದ ಮೊರೆನಾದಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಒಂದೊಮ್ಮೆ ಸಮಸ್ಯೆಯ ಸುಳಿಯಲ್ಲಿ ಸಿಕ್ಕಿಹಾಕಿಕೊಂಡರೆ ಅದರಿಂದ ಅಂತರ ಕಾಯ್ದುಕೊಳ್ಳುವುದು ಉತ್ತಮ ಎಂಬುದು ಮಧ್ಯಪ್ರದೇಶದ ಜನರಿಗೆ ತಿಳಿದಿದೆ ಎಂದು ಅವರು ಘೋಷಿಸಿದರು. “ಕಾಂಗ್ರೆಸ್ ಪಕ್ಷವು ಅಭಿವೃದ್ಧಿಗೆ ಅಂತಹ ಅಡಚಣೆಯನ್ನು ಪ್ರತಿನಿಧಿಸುತ್ತದೆ. ಆ ಸಮಯದಲ್ಲಿ, ರಾಷ್ಟ್ರದ ಬಿಮಾರು ರಾಜ್ಯಗಳ ನಡುವೆ ಕಾಂಗ್ರೆಸ್ ಸಂಸದರನ್ನು ಹಿಂದಿನ ಸಾಲಿಗೆ ತಳ್ಳಿತ್ತು,” ಎಂದು ಪ್ರಧಾನಿ ಹೇಳಿದರು.ಎಂಪಿಯಲ್ಲಿ ವಿಜಯ್ ಸಂಕಲ್ಪ್ ರ್ಯಾಲಿಯಲ್ಲಿ ಮಾತನಾಡುತ್ತಿರುವಾಗ ಮೊರೆನಾ ಪ್ರಧಾನಿ ಮೋದಿಯವರಿಗೆ ಭವ್ಯವಾದ ಸ್ವಾಗತವನ್ನು ನೀಡಿದರು
April 25th, 10:04 am
ಎನ್‌ಡಿಎಯ ಪ್ರಮುಖ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಹಂತಕ್ಕೆ ಮುಂಚಿತವಾಗಿ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುತ್ತಿದ್ದಂತೆ ಲೋಕಸಭಾ ಚುನಾವಣಾ ಪ್ರಚಾರದ ಆವೇಗವು ಹೆಚ್ಚಾಗುತ್ತದೆ. ಇಂದು, ಪ್ರಧಾನಿ ಮೋದಿ ಮಧ್ಯಪ್ರದೇಶದ ಮೊರೆನಾದಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಒಂದೊಮ್ಮೆ ಸಮಸ್ಯೆಯ ಸುಳಿಯಲ್ಲಿ ಸಿಕ್ಕಿಹಾಕಿಕೊಂಡರೆ ಅದರಿಂದ ಅಂತರ ಕಾಯ್ದುಕೊಳ್ಳುವುದು ಉತ್ತಮ ಎಂಬುದು ಮಧ್ಯಪ್ರದೇಶದ ಜನರಿಗೆ ತಿಳಿದಿದೆ ಎಂದು ಅವರು ಘೋಷಿಸಿದರು. “ಕಾಂಗ್ರೆಸ್ ಪಕ್ಷವು ಅಭಿವೃದ್ಧಿಗೆ ಅಂತಹ ಅಡಚಣೆಯನ್ನು ಪ್ರತಿನಿಧಿಸುತ್ತದೆ. ಆ ಸಮಯದಲ್ಲಿ, ರಾಷ್ಟ್ರದ ಬಿಮಾರು ರಾಜ್ಯಗಳ ನಡುವೆ ಕಾಂಗ್ರೆಸ್ ಸಂಸದರನ್ನು ಹಿಂದಿನ ಸಾಲಿಗೆ ತಳ್ಳಿತ್ತು,” ಎಂದು ಪ್ರಧಾನಿ ಹೇಳಿದರು.ದೇಶದ ಪ್ರತಿ ಮನೆ ಮತ್ತು ರೈತರಿಗೆ ನೀರು ತಲುಪುವಂತೆ ಮಾಡುವುದು ನನ್ನ ಧ್ಯೇಯ: ಜಲೋರ್‌ನಲ್ಲಿ ಪ್ರಧಾನಿ ಮೋದಿ
April 21st, 03:00 pm
2024 ರ ಲೋಕಸಭಾ ಚುನಾವಣೆಯ ಪ್ರಚಾರವು ತೀವ್ರಗೊಂಡಿದೆ, ಎನ್‌ಡಿಎಯ ಸ್ಟಾರ್ ಪ್ರಚಾರಕರಾದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ತಮ್ಮ ಬೆಂಬಲವನ್ನು ಹೆಚ್ಚಿಸಿದ್ದಾರೆ. ಜಲೋರ್‌ನಲ್ಲಿ ಬೃಹತ್ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮೊದಲ ಹಂತದ ಮತದಾನದಲ್ಲಿ ಅರ್ಧದಷ್ಟು ರಾಜಸ್ಥಾನ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದೆ. ದೇಶಭಕ್ತಿಯಲ್ಲಿ ಆಳವಾಗಿ ಬೇರೂರಿರುವ ರಾಜಸ್ಥಾನಕ್ಕೆ ಕಾಂಗ್ರೆಸ್ ಎಂದಿಗೂ ಬಲಿಷ್ಠ ಭಾರತವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ತಿಳಿದಿದೆ.ಕಾಂಗ್ರೆಸ್ ಯಾವಾಗಲೂ ದಲಿತರಲ್ಲಿ, ಕೆಲವೊಮ್ಮೆ ಆದಿವಾಸಿಗಳಲ್ಲಿ, ಕೆಲವೊಮ್ಮೆ ಅಲ್ಪಸಂಖ್ಯಾತರಲ್ಲಿ ಭಯವನ್ನು ಹುಟ್ಟುಹಾಕಿದೆ: ಬನ್ಸ್ವಾರಾದಲ್ಲಿ ಪ್ರಧಾನಿ
April 21st, 02:30 pm
2024 ರ ಲೋಕಸಭಾ ಚುನಾವಣೆಯ ಪ್ರಚಾರವು ತೀವ್ರಗೊಂಡಿದೆ, ಎನ್‌ಡಿಎಯ ಸ್ಟಾರ್ ಪ್ರಚಾರಕರಾದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ತಮ್ಮ ಬೆಂಬಲವನ್ನು ಹೆಚ್ಚಿಸಿದ್ದಾರೆ. ಪ್ರಧಾನಿ ಮೋದಿ ಇಂದು ಬನ್ಸ್ವಾರಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲ ಹಂತದ ಮತದಾನದಲ್ಲಿ ಅರ್ಧದಷ್ಟು ರಾಜಸ್ಥಾನ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದೆ. ದೇಶಭಕ್ತಿಯಲ್ಲಿ ಆಳವಾಗಿ ಬೇರೂರಿರುವ ರಾಜಸ್ಥಾನಕ್ಕೆ ಕಾಂಗ್ರೆಸ್ ಎಂದಿಗೂ ಬಲಿಷ್ಠ ಭಾರತವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ತಿಳಿದಿದೆ.