ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 18th, 08:45 pm
ನಮಗೆ ರಾಷ್ಟ್ರೀಯ ಹಿತಾಸಕ್ತಿಯೇ ಅತ್ಯುನ್ನತವಾಗಿದೆ, ಆದರೆ ಕೆಲವು ಜನರಿಗೆ ಪಕ್ಷದ ಹಿತಾಸಕ್ತಿಯೇ ಎಲ್ಲವೂ ಆದಾಗ, ಪಕ್ಷದ ಹಿತಾಸಕ್ತಿ ರಾಷ್ಟ್ರೀಯ ಹಿತಾಸಕ್ತಿಗಿಂತ ದೊಡ್ಡದಾದಾಗ, ಮಹಿಳಾ ಶಕ್ತಿ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಬಾರಿಯೂ ಅದೇ ಸಂಭವಿಸಿದೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳ ಸ್ವಾರ್ಥ ರಾಜಕೀಯವು ದೇಶದ ಮಹಿಳಾ ಶಕ್ತಿಗೆ ದೊಡ್ಡ ಹಾನಿ ಮಾಡಿದೆ.ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
April 18th, 08:30 pm
ಭಾರತದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಅತ್ಯಂತ ನಿರ್ಣಾಯಕ ವಿಷಯದ ಬಗ್ಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮಹಿಳೆಯರ ಪ್ರಗತಿ ಸ್ಥಗಿತಗೊಂಡಿರುವ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಸರ್ಕಾರದ ಅತ್ಯಂತ ಮತ್ತು ಪ್ರಾಮಾಣಿಕ ಪ್ರಯತ್ನಗಳ ಹೊರತಾಗಿಯೂ, `ನಾರಿ ಶಕ್ತಿ ವಂದನ್ ಅಧಿನಿಯಮ ತಿದ್ದುಪಡಿ’ಯು ಅಂಗೀಕಾರಗೊಳ್ಳಲು ವಿಫಲವಾಯಿತು, ಇದು ಮಹಿಳಾ ಸಮುದಾಯದ ನ್ಯಾಯಸಮ್ಮತ ಕನಸುಗಳನ್ನು ಅಕ್ಷರಶಃ ನುಚ್ಚುನೂರು ಮಾಡಿದೆ ಎಂದು ಅವರು ಹೇಳಿದರು. ಈ ದುರದೃಷ್ಟಕರ ಫಲಿತಾಂಶಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.Congress delayed women’s reservation for decades: PM Modi in Dibrugarh, Assam
April 06th, 11:30 am
In his address at a public meeting in Dibrugarh, Assam, PM Modi sharply criticised Congress, accusing it of treating land as an “ATM” for vested interests. He highlighted how BJP-NDA is working to provide land rights to farmers, tribal communities and tea garden families. He also reiterated the government’s commitment to implementing 33% reservation for women through the Nari Shakti Vandan Act.The “Naamdaar” of the Congress royal family will complete a century of defeats: PM Modi in Barpeta, Assam
April 06th, 11:10 am
Prime Minister Narendra Modi addressed a massive public meeting in Barpeta, as election campaigning in Assam gathered strong momentum. Addressing an enthusiastic crowd, PM Modi highlighted the vision of a self-reliant and Viksit Assam, while underscoring the NDA government’s commitment to peace, prosperity and inclusive growth.PM Modi addresses massive public meetings in Barpeta, Hojai and Dibrugarh
April 06th, 11:00 am
PM Modi addressed massive public meetings in Barpeta, Hojai and Dibrugarh, as election campaigning in Assam gathered strong momentum. Addressing enthusiastic crowds, PM Modi highlighted the vision of a self-reliant and Viksit Assam. He launched a strong attack on Congress, accusing it of promoting family-first politics, corruption, and false promises. He also spoke about expanding welfare initiatives along with ensuring reservation for women through the Nari Shakti Vandan Act.ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 28th, 12:00 pm
ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್‌ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ
February 28th, 11:30 am
ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.Congress kept misleading ex-servicemen with false promises of One Rank One Pension: PM Modi in Aurangabad, Bihar
November 07th, 01:49 pm
Continuing his high-voltage election campaign, PM Modi today addressed a massive public meeting in Aurangabad. He said that Bihar has created history in the very first phase of voting. The PM noted that yesterday’s polling has recorded the highest turnout ever in Bihar, with nearly 65% of voters participating. He remarked that this clearly shows that the people of Bihar themselves have taken the lead in ensuring the return of the NDA government.PM Modi campaigns in Bihar’s Aurangabad and Bhabua
November 07th, 01:45 pm
Continuing his high-voltage election campaign, PM Modi today addressed two massive public meetings in Aurangabad and Bhabua. He said that Bihar has created history in the very first phase of voting. The PM noted that yesterday’s polling recorded the highest turnout ever in the state, with nearly 65% voter participation. He remarked that this clearly shows that the people of Bihar have themselves taken the lead in ensuring the return of the NDA government.ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 07th, 10:00 am
ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
November 07th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.Mahagathbandhan is a bundle of lies: PM Modi in Arrah, Bihar
November 02nd, 02:00 pm
Massive crowd attended PM Modi’s public rally in Arrah, Bihar, today. Addressing the gathering, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.PM Modi addresses large public gatherings in Arrah and Nawada, Bihar
November 02nd, 01:45 pm
Massive crowd attended PM Modi’s rallies in Arrah and Nawada, Bihar, today. Addressing the gathering in Arrah, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 06th, 12:50 pm
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಜಿತೇಂದ್ರ ಸಿಂಗ್ ಜಿ, ವಿ. ಸೋಮಣ್ಣ ಜಿ, ಉಪಮುಖ್ಯಮಂತ್ರಿ ಸುರೇಂದ್ರ ಕುಮಾರ್ ಜಿ, ಜಮ್ಮು-ಕಾಶ್ಮೀರ ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಜುಗಲ್ ಕಿಶೋರ್ ಜಿ, ಇಲ್ಲಿರುವ ಜನಪ್ರತಿನಿಧಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಇದು ವೀರ್ ಜೋರಾವರ್ ಸಿಂಗ್ ಜಿ ಅವರ ಭೂಮಿ, ನಾನು ಈ ಭೂಮಿಗೆ ನಮಸ್ಕರಿಸುತ್ತೇನೆ.ಜಮ್ಮು ಮತ್ತು ಕಾಶ್ಮೀರದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 06th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ವೀರ ಜೋರಾವರ್ ಸಿಂಗ್ ಅವರ ಭೂಮಿಗೆ ನಮನ ಸಲ್ಲಿಸುತ್ತಾ, ಇಂದಿನ ಕಾರ್ಯಕ್ರಮವು ಭಾರತದ ಏಕತೆ ಮತ್ತು ದೃಢಸಂಕಲ್ಪದ ಭವ್ಯ ಆಚರಣೆಯಾಗಿದೆ ಎಂದು ಹೇಳಿದರು. ಮಾತಾ ವೈಷ್ಣೋದೇವಿಯ ಆಶೀರ್ವಾದದಿಂದ ಕಾಶ್ಮೀರ ಕಣಿವೆ ಈಗ ಭಾರತದ ವಿಶಾಲ ರೈಲ್ವೆ ಜಾಲಕ್ಕೆ ಸಂಪರ್ಕ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ನಾವು ಯಾವಾಗಲೂ ಮಾತೆ ಭಾರತಿಯನ್ನು ಆಳವಾದ ಭಕ್ತಿಯಿಂದ ಪ್ರಾರ್ಥಿಸುತ್ತೇವೆ, 'ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ' ಎಂದು ಹೇಳುತ್ತೇವೆ, ಇಂದು, ಇದು ನಮ್ಮ ರೈಲ್ವೆ ಜಾಲದಲ್ಲಿಯೂ ಸಹ ವಾಸ್ತವವಾಗಿದೆ ಎಂದು ಪ್ರಧಾನಿ ಉದ್ಗರಿಸಿದರು, ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಮಾರ್ಗ ಯೋಜನೆಯು ಕೇವಲ ಹೆಸರಲ್ಲ, ಜಮ್ಮು ಮತ್ತು ಕಾಶ್ಮೀರದ ಹೊಸ ಶಕ್ತಿಯ ಸಂಕೇತ ಮತ್ತು ಭಾರತದ ಬೆಳೆಯುತ್ತಿರುವ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ, ಅವರು ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳನ್ನು ಉದ್ಘಾಟಿಸಿದರು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು, ಇದು ಜಮ್ಮು ಮತ್ತು ಕಾಶ್ಮೀರದೊಳಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ, ಶ್ರೀ ಮೋದಿ ಅವರು ಜಮ್ಮುವಿನಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದರು, ₹46,000 ಕೋಟಿ ಮೌಲ್ಯದ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ, ಪ್ರಗತಿ ಮತ್ತು ಸಮೃದ್ಧಿಗೆ ಚಾಲನೆ ನೀಡುತ್ತವೆ ಎಂದು ಹೇಳಿದರು. ಪ್ರಧಾನಿಯವರು ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿದರು ಮತ್ತು ಬೆಳವಣಿಗೆ ಹಾಗು ಪರಿವರ್ತನೆಯ ಈ ಹೊಸ ಯುಗಕ್ಕಾಗಿ ಜನರನ್ನು ಅಭಿನಂದಿಸಿದರು.ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 06th, 08:04 pm
ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನು ನೋಡಿದೆ. ಅವರ ಪ್ರತಿಯೊಂದು ಸಂಭಾಷಣೆಯೂ ನೆನಪಾಗುತ್ತಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.ಎಬಿಪಿ ನೆಟ್‌ವರ್ಕ್ ಇಂಡಿಯಾ @ 2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
May 06th, 08:00 pm
ನವದೆಹಲಿಯ ಭಾರತ ಮಂಟಪದಲ್ಲಿಂದು ನಡೆದ ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಇಂದು ಬೆಳಗ್ಗೆಯಿಂದಲೂ ಗದ್ದಲದಿಂದ ಕೂಡಿದೆ. ಸಂಘಟನಾ ತಂಡದೊಂದಿಗಿನ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಶ್ರೀಮಂತ ವೈವಿಧ್ಯತೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಚೈತನ್ಯಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯ ವ್ಯಕ್ತಿಗಳ ಭಾಗವಹಿಸಿದ್ದಾರೆ. ಇಲ್ಲಿ ನೆರೆದಿರುವ ಎಲ್ಲಾ ಪ್ರತಿನಿಧಿಗಳು ಸಕಾರಾತ್ಮಕ ಅನುಭವ ಹೊಂದಿದ್ದಾರೆ. ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ಗಮನಾರ್ಹ ಉಪಸ್ಥಿತಿ ಇದೆ, ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಸ್ಪೂರ್ತಿದಾಯಕ ಅನುಭವಗಳನ್ನು ಶ್ಲಾಘಿಸಿದರು. ಅವರ ಕಥೆಗಳು ಪ್ರೇರಣೆಯ ಮೂಲವಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.ಹರಿಯಾಣದ ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 14th, 11:00 am
ನಾನು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೇಳುತ್ತೇನೆ, ನೀವೆಲ್ಲರೂ 2 ಬಾರಿ ಹೇಳಿ, ಅಮರ್ ರಹೇ! ಅಮರ್ ರಹೇ! (ಲಾಂಗ್ ಲಿವ್! ಲಾಂಗ್ ಲಿವ್!)ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಸಾರ್ ವಿಮಾನ ನಿಲ್ದಾಣದ 410 ಕೋಟಿ ರೂಪಾಯಿ ಮೌಲ್ಯದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
April 14th, 10:16 am
ವಿಮಾನ ಪ್ರಯಾಣವನ್ನು ಸುರಕ್ಷಿತ, ಕೈಗೆಟುಕುವ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಹಿಸಾರ್ ನಲ್ಲಿ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ 410 ಕೋಟಿ ರೂಪಾಯಿ ಮೌಲ್ಯದ ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಹರಿಯಾಣದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು, ಅವರ ಶಕ್ತಿ, ಕ್ರೀಡಾ ಮನೋಭಾವ ಮತ್ತು ಸಹೋದರತ್ವವನ್ನು ರಾಜ್ಯದ ವ್ಯಾಖ್ಯಾನಿಸುವ ಗುಣಲಕ್ಷಣಗಳಾಗಿ ಒಪ್ಪಿಕೊಂಡರು. ಈ ಬಿಡುವಿಲ್ಲದ ಸುಗ್ಗಿಯ ಋತುವಿನಲ್ಲಿ ತಮ್ಮ ಆಶೀರ್ವಾದಕ್ಕಾಗಿ ಅವರು ದೊಡ್ಡ ಸಭಿಕರಿಗೆ ಕೃತಜ್ಞತೆ ಸಲ್ಲಿಸಿದರು.ಒನ್ ರಾಂಕ್ (ಶ್ರೇಯಾಂಕ) ಒನ್ ಪೆನ್ಷನ್ (ಒ ಆರ್ ಒ ಪಿ) ಯೋಜನೆ ನಮ್ಮ ನಿವೃತ್ತ ಯೋಧರು ಮತ್ತು ಮಾಜಿ ಸೈನಿಕರ ಧೈರ್ಯ ಮತ್ತು ತ್ಯಾಗಕ್ಕೆ ಗೌರವವಾಗಿದೆ: ಪ್ರಧಾನಮಂತ್ರಿ
November 07th, 09:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒನ್ ರಾಂಕ್ (ಶ್ರೇಯಾಂಕ) ಒನ್ ಪೆನ್ಷನ್ (ಒಆರ್ ಒಪಿ) ಯೋಜನೆಯ ಹತ್ತು ವರ್ಷಗಳನ್ನು ಇಂದು ಆಚರಿಸಿದರು, ಇದು ನಮ್ಮ ರಾಷ್ಟ್ರದ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ನಮ್ಮ ನಿವೃತ್ತ ಯೋಧರು ಮತ್ತು ಮಾಜಿ ಸೇವಾ ಸಿಬ್ಬಂದಿಯ ಧೈರ್ಯ ಮತ್ತು ತ್ಯಾಗಕ್ಕೆ ಗೌರವವಾಗಿದೆ ಎಂದು ಹೇಳಿದರು. ಒ ಆರ್ ಒ ಪಿಯನ್ನು ಜಾರಿಗೆ ತರುವ ನಿರ್ಧಾರವು ಈ ದೀರ್ಘಕಾಲದ ಬೇಡಿಕೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಮತ್ತು ನಮ್ಮ ವೀರರಿಗೆ ನಮ್ಮ ರಾಷ್ಟ್ರದ ಕೃತಜ್ಞತೆಯನ್ನು ಪುನರುಚ್ಚರಿಸುತ್ತದೆ ಎಂದು ಅವರು ಹೇಳಿದರು. ನಮ್ಮ ಸಶಸ್ತ್ರ ಪಡೆಗಳನ್ನು ಬಲಪಡಿಸಲು ಮತ್ತು ನಮಗೆ ಸೇವೆ ಸಲ್ಲಿಸುವವರ ಕಲ್ಯಾಣವನ್ನು ಹೆಚ್ಚಿಸಲು ಸರ್ಕಾರ ಯಾವಾಗಲೂ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ಶ್ರೀ ನರೇಂದ್ರ ಮೋದಿ ಭರವಸೆ ನೀಡಿದರು.