“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.PM hails the passage of Online Gaming Bill, 2025
August 22nd, 09:36 am
The Prime Minister, Shri Narendra Modi has welcomed the passage of The Promotion and Regulation of Online Gaming Bill, 2025 by both Houses of Parliament.