Text of PM’s remarks during India-Canada CEO Forum
March 02nd, 02:30 pm
Text of PM’s remarks during India-Canada CEO Forumಕೆನಡಾದಲ್ಲಿ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಟಿಪ್ಪಣಿಗಳ ಕನ್ನಡ ಅನುವಾದ
May 02nd, 08:33 am
ನಿಮ್ಮೆಲ್ಲರಿಗೂ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಗುಜರಾತ್ ದಿನದ ಶುಭಾಶಯಗಳು. ಕೆನಡಾದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಭಾರತೀಯ ಮೌಲ್ಯಗಳನ್ನು ಜೀವಂತವಾಗಿರಿಸುವಲ್ಲಿ ಒಂಟಾರಿಯೊ ಮೂಲದ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರವು ನಿರ್ವಹಿಸಿದ ಪಾತ್ರದ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಕೆನಡಾಕ್ಕೆ ನಾನು ನೀಡಿದ ಭೇಟಿಗಳಲ್ಲಿ ನಾನು ಇದನ್ನು ಅನುಭವಿಸಿದ್ದೇನೆ, ನಿಮ್ಮ ಈ ಪ್ರಯತ್ನಗಳಲ್ಲಿ ನೀವು ಎಷ್ಟು ಸಫಲರಾಗಿದ್ದೀರಿ ಮತ್ತು ನಿಮ್ಮ ಬಗ್ಗೆ ನೀವು ಹೇಗೆ ಸಕಾರಾತ್ಮಕ ಪ್ರಭಾವ ಬೀರಿದ್ದೀರಿ ಎಂಬುದನ್ನು ನಾನು ನೋಡಿದ್ದೇನೆ.ಕೆನಡಾದ ಒಂಟಾರಿಯೊದ ಸನಾತನ ಸಾಂಸ್ಕೃತಿ ಕೇಂದ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 01st, 09:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೆನಡಾದ ಒಂಟಾರಿಯೊದ ಮಾರ್ಕ್ ಹಮ್ ನಲ್ಲಿನ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರ(ಎಸ್ಎಂಸಿಸಿ)ದಲ್ಲಿ ಸರ್ದಾರ್ ಪಟೇಲ್ ಪ್ರತಿಮೆ ಅನಾವರಣ ಸಂದರ್ಭವನ್ನುದ್ದೇಶಿಸಿ ವಿಡಿಯೊ ಸಂದೇಶದ ಮೂಲಕ ಭಾಷಣ ಮಾಡಿದರು.