Rashtra Prerna Sthal gives the message that every step, every effort must be dedicated to nation-building: PM Modi in Lucknow
December 25th, 06:16 pm
PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.Prime Minister Shri Narendra Modi inaugurates Rashtra Prerna Sthal in Lucknow, UP
December 25th, 05:23 pm
PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 28th, 11:45 am
ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 28th, 11:30 am
ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 25th, 04:40 pm
ಹರಿಯಾಣ ರಾಜ್ಯಪಾಲರಾದ ಆಶಿಮ್ ಘೋಷ್ ಜಿ, ಜನಪ್ರಿಯ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ರಾವ್ ಇಂದರ್ಜಿತ್ ಸಿಂಗ್ ಜಿ, ಕೃಷನ್ ಪಾಲ್ ಜಿ, ಹರಿಯಾಣ ಎಸ್ಜಿಪಿಸಿ ಅಧ್ಯಕ್ಷ ಜಗದೀಶ್ ಸಿಂಗ್ ಜಿಂದಾ ಜಿ, ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು
November 25th, 04:38 pm
ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.Congress kept misleading ex-servicemen with false promises of One Rank One Pension: PM Modi in Aurangabad, Bihar
November 07th, 01:49 pm
Continuing his high-voltage election campaign, PM Modi today addressed a massive public meeting in Aurangabad. He said that Bihar has created history in the very first phase of voting. The PM noted that yesterday’s polling has recorded the highest turnout ever in Bihar, with nearly 65% of voters participating. He remarked that this clearly shows that the people of Bihar themselves have taken the lead in ensuring the return of the NDA government.PM Modi campaigns in Bihar’s Aurangabad and Bhabua
November 07th, 01:45 pm
Continuing his high-voltage election campaign, PM Modi today addressed two massive public meetings in Aurangabad and Bhabua. He said that Bihar has created history in the very first phase of voting. The PM noted that yesterday’s polling recorded the highest turnout ever in the state, with nearly 65% voter participation. He remarked that this clearly shows that the people of Bihar have themselves taken the lead in ensuring the return of the NDA government.Mahagathbandhan is a bundle of lies: PM Modi in Arrah, Bihar
November 02nd, 02:00 pm
Massive crowd attended PM Modi’s public rally in Arrah, Bihar, today. Addressing the gathering, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.PM Modi addresses large public gatherings in Arrah and Nawada, Bihar
November 02nd, 01:45 pm
Massive crowd attended PM Modi’s rallies in Arrah and Nawada, Bihar, today. Addressing the gathering in Arrah, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.ನವ ರಾಯ್ಪುರದಲ್ಲಿ ಛತ್ತೀಸ್ಗಢ ವಿಧಾನಸಭಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 01:30 pm
ಛತ್ತೀಸ್ಗಢದ ಅಭಿವೃದ್ಧಿಯ ಪಯಣಕ್ಕೆ ಇಂದು ಸುವರ್ಣ ಆರಂಭವಾಗಿದೆ. ವೈಯಕ್ತಿಕವಾಗಿ ಇದು ನನಗೆ ತುಂಬಾ ವಿಶೇಷ ಮತ್ತು ಸಂತೋಷದ ದಿನವಾಗಿದೆ. ಹಲವಾರು ದಶಕಗಳಿಂದ ನಾನು ಈ ಭೂಮಿಯೊಂದಿಗೆ ಸುದೀರ್ಘ ಭಾವನಾತ್ಮಕ ಬಾಂಧವ್ಯ ಹೊಂದಿದ್ದೇನೆ. ಒಬ್ಬ ಕೆಲಸಗಾರನಾಗಿ, ನಾನು ಛತ್ತೀಸ್ಗಢದಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ, ಈ ಸ್ಥಳದಿಂದ ನಾನು ಬಹಳಷ್ಟು ಕಲಿತಿದ್ದೇನೆ. ಛತ್ತೀಸ್ಗಢದ ಜನರು ಮತ್ತು ಮಣ್ಣು ನನ್ನ ಜೀವನವನ್ನು ಬಹಳ ಆಶೀರ್ವದಿಸಿದೆ ಮತ್ತು ರೂಪಿಸಿದೆ. ಛತ್ತೀಸ್ಗಢದ ಕಲ್ಪನೆ ಮತ್ತು ಪರಿಕಲ್ಪನೆಯಿಂದ, ಅದರ ರಚನೆಗೆ ಕಾರಣವಾದ ಸಂಕಲ್ಪದವರೆಗೆ ಮತ್ತು ಆ ಕನಸಿನ ಸಾಕಾರದವರೆಗೆ, ರಾಜ್ಯದ ರೂಪಾಂತರದ ಪ್ರತಿಯೊಂದು ಹಂತಕ್ಕೂ ನಾನು ಸಾಕ್ಷಿಯಾಗಿದ್ದೇನೆ. ಇಂದು ಛತ್ತೀಸ್ಗಢವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪುತ್ತಿರುವಾಗ, ಈ ಐತಿಹಾಸಿಕ ಕ್ಷಣದ ಭಾಗವಾಗಲು ನನಗೆ ಮತ್ತೊಮ್ಮೆ ಗೌರವ ದೊರೆತಿದೆ. ಈ ಬೆಳ್ಳಿ ಮಹೋತ್ಸವ ಆಚರಣೆ ಗುರುತಿಸಲು ರಾಜ್ಯದ ಜನರಿಗಾಗಿ ಈ ಹೊಸ ಶಾಸಕಾಂಗ ಕಟ್ಟಡವನ್ನು ಉದ್ಘಾಟಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಈ ಶುಭ ಸಂದರ್ಭದಲ್ಲಿ ಛತ್ತೀಸ್ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಛತ್ತೀಸ್ಗಢದ ನವ ರಾಯ್ಪುರದಲ್ಲಿ ಛತ್ತೀಸ್ಗಢ ವಿಧಾನಸಭಾ ನೂತನ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 01st, 01:00 pm
ಛತ್ತೀಸ್ಗಢದ ನವ ರಾಯ್ಪುರದಲ್ಲಿ ಇಂದು ಛತ್ತೀಸ್ಗಢ ವಿಧಾನಸಭೆಯ ಹೊಸ ಕಟ್ಟಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಛತ್ತೀಸ್ಗಢದ ಅಭಿವೃದ್ಧಿ ಪ್ರಯಾಣಕ್ಕೆ ಇಂದಿನ ದಿನ ಸುವರ್ಣ ಆರಂಭ ಎಂದು ಹೇಳಿದರು. ವೈಯಕ್ತಿಕವಾಗಿ, ಇದು ತಮಗೆ ಬಹಳ ಸಂತೋಷದಾಯಕ ಮತ್ತು ಮಹತ್ವದ ದಿನ ಎಂದು ಅವರು ಹೇಳಿದರು. ಹಲವಾರು ದಶಕಗಳಿಂದ ಪೋಷಿಸಲ್ಪಟ್ಟ ಈ ಭೂಮಿಯೊಂದಿಗಿನ ತಮ್ಮ ಆಳವಾದ ಭಾವನಾತ್ಮಕ ಬಾಂಧವ್ಯವನ್ನು ಅವರು ಉಲ್ಲೇಖಿಸಿದರು. ಪಕ್ಷದ ಕಾರ್ಯಕರ್ತನಾಗಿ ತಾವಿಲ್ಲಿದ್ದ ಸಮಯವನ್ನು ನೆನಪಿಸಿಕೊಳ್ಳುತ್ತಾ, ಶ್ರೀ ಮೋದಿ ಅವರು ಛತ್ತೀಸ್ಗಢದಲ್ಲಿ ತಾವು ಸಾಕಷ್ಟು ಸಮಯವನ್ನು ಕಳೆದಿದ್ದನ್ನು ಮತ್ತು ಬಹಳಷ್ಟು ಕಲಿತುದನ್ನು ಹೇಳಿದರು. ಛತ್ತೀಸ್ಗಢದ ದೃಷ್ಟಿಕೋನ, ಅದರ ಸೃಷ್ಟಿಗಾಗಿನ ಸಂಕಲ್ಪ ಮತ್ತು ಆ ಸಂಕಲ್ಪದ ನೆರವೇರಿಕೆಯನ್ನು ಅವರು ನೆನಪಿಸಿಕೊಂಡರು, ಛತ್ತೀಸ್ಗಢದ ರೂಪಾಂತರದ ಪ್ರತಿ ಕ್ಷಣಕ್ಕೂ ತಾವು ಸಾಕ್ಷಿಯಾಗಿರುವುದನ್ನು ಅವರು ಉಲ್ಲೇಖಿಸಿದರು. ರಾಜ್ಯವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲನ್ನು ತಲುಪುತ್ತಿರುವಾಗ, ಈ ಕ್ಷಣದ ಭಾಗವಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಬೆಳ್ಳಿ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ, ರಾಜ್ಯದ ಜನತೆಗಾಗಿ ಹೊಸ ವಿಧಾನಸಭಾ ಕಟ್ಟಡವನ್ನು ಉದ್ಘಾಟಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಸಂದರ್ಭದಲ್ಲಿ ಛತ್ತೀಸ್ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.ಅಕ್ಟೋಬರ್ 30-31 ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 29th, 10:58 am
ಅಕ್ಟೋಬರ್ 30-31 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಪ್ರಧಾನಮಂತ್ರಿ ಅವರು ಕೆವಾಡಿಯಾದ ಏಕ್ತಾ ನಗರಕ್ಕೆ ಪ್ರಯಾಣಿಸಲಿದ್ದು, ಅದೇ ದಿನ ಸಂಜೆ 5:15ರ ಸುಮಾರಿಗೆ ಅಲ್ಲಿ ಇ-ಬಸ್ ಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 6:30ರ ಸುಮಾರಿಗೆ, ಅವರು ಏಕ್ತಾ ನಗರದಲ್ಲಿ 1,140 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ಮಾಡಲಿದ್ದಾರೆ.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
October 20th, 10:30 am
ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.PM Modi celebrates Diwali on board the INS Vikrant
October 20th, 10:00 am
In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!