Cabinet approves revamped Khelo India Scheme and enhanced Assistance to National Sports Federations (ANSFs)
July 31st, 04:15 pm
The Union Cabinet chaired by PM Modi has approved an expanded Khelo India Scheme and enhanced Assistance to National Sports Federations (ANSFs) with a combined outlay of Rs.36,441 crore for the period 2026-27 to 2030-31. Aligned with the vision of Khelo Bharat Niti 2025 and the NEP 2020, the scheme integrates sports with education, fitness, technology and high-performance training.Prime Minister Narendra Modi Chairs Second High-Level Meeting with Secretaries of Government of India
July 28th, 08:48 pm
PM Modi chaired the second high-level meeting with Secretaries to the Government of India. The sectors discussed included Finance and Economy, Commerce and Industry and Technology. He stressed the need to reform processes, improve work culture and strengthen institutional efficiency, while also calling for greater participation of young innovators and entrepreneurs in the cybersecurity ecosystem.ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
July 15th, 12:58 pm
ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿ.ಇ.ಟಿ.ಎ.) ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ. ಇದು ಭಾರತ-ಯು.ಕೆ. ಪಾಲುದಾರಿಕೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಈ ಎರಡು ಒಪ್ಪಂದಗಳು ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವಿನ ಆರ್ಥಿಕ ಸಂಪರ್ಕಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ ಮತ್ತು ಎರಡೂ ದೇಶಗಳ ಹಂಚಿಕೆಯ ಮಹತ್ವಾಕಾಂಕ್ಷೆಯನ್ನು ಅವರ ಜನರಿಗೆ ಸ್ಪಷ್ಟವಾದ ಅವಕಾಶಗಳಾಗಿ ಪರಿವರ್ತಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 01:15 pm
ನ್ಯೂಜಿಲೆಂಡ್ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ
July 11th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 03:15 pm
ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 07th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.PM marks 11 years of Digital India, says initiative strengthened the foundation of a Viksit Bharat
July 01st, 12:04 pm
Marking 11 years of Digital Bharat, PM Modi highlighted how the initiative has transformed governance, empowered citizens and made technology a key driver of ease of living. He noted that Digital India has strengthened innovation, expanded opportunities across sectors and laid a strong foundation for a developed and self-reliant India.ಶ್ರೀ ಆ್ಯಂಡಿ ಜಸ್ಸಿ ಅವರಿಂದ ಪ್ರಧಾನಮಂತ್ರಿ ಭೇಟಿ
June 25th, 02:30 pm
ಅಮೆಜಾನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಶ್ರೀ ಆ್ಯಂಡಿ ಜಸ್ಸಿ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭಾರತದಲ್ಲಿ ಅಮೆಜಾನ್ ದಾಖಲೆಯ 48 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡಿದ್ದು, ಇದು ಭಾರತದಲ್ಲಿ ಹೂಡಿಕೆಗೆ ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಆಸಕ್ತಿಯ ಸಂಕೇತವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 2024 ರ ತಂಡದ ತರಬೇತಿ ಪಡೆದ ಐಎಎಸ್ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
June 23rd, 02:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಸೇವಾ ತೀರ್ಥದಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಐಎಎಸ್ 2024 ತಂಡದಲ್ಲಿ ತರಬೇತಿ ಪಡೆದ 183 ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ಒಡಿಶಾ ಸರ್ಕಾರ 2 ವರ್ಷ ಪೂರೈಸಿದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 20th, 01:10 pm
ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ, ರಾಜ್ಯಪಾಲ ಶ್ರೀ ಹರಿಬಾಬು ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಉಪಮುಖ್ಯಮಂತ್ರಿ ಶ್ರೀ ಕನಕ ವರ್ಧನ್ ಸಿಂಗ್ ದೇವ್ ಜಿ, ಶ್ರೀಮತಿ. ಪರವತಿ ಪರಿದಾ ಜಿ, ಒಡಿಶಾ ಸಚಿವರಾದ ಶ್ರೀ ಗಣೇಶ್ ಸಿಂಗ್ ಖುಂಟಿಯಾ ಜಿ, ಶ್ರೀಕೃಷ್ಣ ಚಂದ್ರ ಮಹಾಪಾತ್ರ ಜಿ, ಸಂಸತ್ ಸದಸ್ಯರಾದ ಶ್ರೀ ನಬಾ ಚರಣ್ ಮಾಝಿ ಜಿ, ಶ್ರೀ ಮನಮೋಹನ್ ಸಮಲ್ ಜಿ, ಶ್ರೀ ಬೈಜಯಂತ್ ಪಾಂಡಾ ಜಿ, ಇತರೆ ಗಣ್ಯರೆ, ಸಹೋದರ ಮತ್ತು ಸಹೋದರಿಯರೆ,ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಒಡಿಶಾ ಸರ್ಕಾರದ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನೆನಪಿಗಾಗಿ, ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
June 20th, 01:00 pm
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಯೂರ್‌ಭಂಜ್ ಜಿಲ್ಲೆಯ ಪಹದ್ಪುರ್ ಗ್ರಾಮಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರು ಪವಿತ್ರ ತೋಪುಗಳಾದ ಸಂತಾಲಿ ಜಾಹೇರಾ ಮತ್ತು ಹೋ ಜಾಹೇರಾ, ಕೌಶಲ್ಯ ಕೇಂದ್ರ ಹಾಗೂ ಪಹಾಡ್‌ಪುರ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಡಿಶಾ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಥೀಮ್ ವಿಕಾಸ್ ರ ಧಾರಾ, ಒಡಿಶಾ ಸಾರಾ ಎಂಬುದಾಗಿತ್ತು. ಶ್ರೀ ಮೋದಿ ಅವರು ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 19th, 05:15 pm
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 19th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.India and Slovakia are moving forward in close coordination on the global stage: PM Modi at the India-Slovakia Joint Press Meet
June 15th, 03:00 pm
At the joint press meet in Bratislava, PM Modi and Slovak Prime Minister Robert Fico announced the elevation of India-Slovakia ties to a Comprehensive Partnership. PM Modi highlighted growing cooperation in trade, technology, defence, space, digital innovation and mobility, saying the upgraded partnership reflects shared priorities, shared trust and a shared vision for the future.ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಭಾರತೀಯ ಆರ್ಥಿಕತೆಯ ಬಲವಾದ ಬೆಳವಣಿಗೆಯ ಆವೇಗವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
June 05th, 08:07 pm
ಭಾರತದ ಬೆಳವಣಿಗೆಯ ಆವೇಗ ಪ್ರಬಲವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒತ್ತಿ ಹೇಳಿದರು. 2025-26ನೇ ಹಣಕಾಸು ವರ್ಷದಲ್ಲಿ ಶೇ. 7.7 ಮತ್ತು 2025-26ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 7.8 ರ ಒಟ್ಟು ದೇಶೀಯ ಉತ್ಪನ್ನ ಬೆಳವಣಿಗೆ ದರವು ಆರ್ಥಿಕತೆಯ ಅಂತರ್ಗತ ಶಕ್ತಿ, ಸುಧಾರಣೆಗಳ ಯಶಸ್ಸು ಮತ್ತು 140 ಕೋಟಿ ಭಾರತೀಯರ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.