ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ 5 ಜಿಲ್ಲೆಗಳನ್ನು ಒಳಗೊಂಡ ಎರಡು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದ್ದು, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 192 ಕಿ.ಮೀ.ಗಳಷ್ಟು ಹೆಚ್ಚಿಸಿದೆ.
March 10th, 04:19 pm
ಪ್ರಧಾನಿ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಾದ್ಯಂತ ಐದು ಜಿಲ್ಲೆಗಳನ್ನು ಒಳಗೊಂಡ ₹4,474 ಕೋಟಿ ಮೌಲ್ಯದ ಎರಡು ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಯೋಜಿಸಲಾದ ಈ ಯೋಜನೆಗಳು, ಈ ಪ್ರದೇಶದ ಜನರನ್ನು ಆತ್ಮನಿರ್ಭರರನ್ನಾಗಿ ಮಾಡುವ ಪ್ರಧಾನಮಂತ್ರಿಯವರ ನವ ಭಾರತ ದೃಷ್ಟಿಕೋನಕ್ಕೆ ಅನುಗುಣವಾಗಿವೆ.ಜಾರ್ಖಂಡ್‌ನ ಪಾಕುರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ದುಃಖಿತರಾದ ಪ್ರಧಾನಿ
January 05th, 08:58 pm
ಜಾರ್ಖಂಡ್‌ನ ಪಾಕುರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಸಾವು-ನೋವುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.