ಪದ್ಮವಿಭೂಷಣ ಪಂಡಿತ್ ಛನ್ನುಲಾಲ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸಂತಾಪ

October 02nd, 02:00 pm

ಪದ್ಮವಿಭೂಷಣ ಪಂಡಿತ್ ಛನ್ನುಲಾಲ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಖ್ಯಾತ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

October 02nd, 09:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಖ್ಯಾತ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಜಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಅವರನ್ನು ‘ಭಾರತೀಯ ಕಲೆ ಮತ್ತು ಸಂಸ್ಕೃತಿಯ ಜೀವಮಾನದ ಭಕ್ತ’ ಎಂದು ಬಣ್ಣಿಸಿದ್ದಾರೆ.