ಭಾರತದ ನಿವ್ವಳ ಶೂನ್ಯ ದೃಷ್ಟಿಕೋನವನ್ನು ಮುನ್ನಡೆಸುವ ಸುಸ್ಥಿರ ನಾವೀನ್ಯತೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು
August 03rd, 04:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸುಸ್ಥಿರತೆಯನ್ನು ಎತ್ತಿಹಿಡಿಯುವ ಮತ್ತು ನಿವ್ವಳ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವ ಭಾರತದ ಬದ್ಧತೆಯನ್ನು ಬಲಪಡಿಸುವ ಮಹತ್ವದ ಉಪಕ್ರಮವನ್ನು ಶ್ಲಾಘಿಸಿದರು.ಗುಜರಾತ್‌ನ ಭುಜ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 05:00 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮನೋಹರ್ ಲಾಲ್ ಜಿ, ಸಂಪುಟದ ಎಲ್ಲಾ ಇತರೆ ಸದಸ್ಯರೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಎಲ್ಲಾ ಗೌರವಾನ್ವಿತ ಗಣ್ಯರೆ ಮತ್ತು ಕಛ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಗುಜರಾತ್‌ನ ಭುಜ್‌ನಲ್ಲಿ 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 26th, 04:45 pm
ಗುಜರಾತ್‌ನ ಭುಜ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ದೇಶಕ್ಕೆ ಸಮರ್ಪಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಚ್ ಜನರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು, ಕ್ರಾಂತಿಕಾರಿಗಳು ಮತ್ತು ಹುತಾತ್ಮರಿಗೆ, ವಿಶೇಷವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರಿಗೆ ಗೌರವ ನಮನ ಸಲ್ಲಿಸಿದರು. ಕಚ್‌ನ ಪುತ್ರರು ಮತ್ತು ಪುತ್ರಿಯರಿಗೆ ಪ್ರಧಾನಿ ತಮ್ಮ ನಮನಗಳನ್ನು ಸಲ್ಲಿಸಿ, ಅವರ ಕೊಡುಗೆಗಳನ್ನು ಶ್ಲಾಘಿಸಿದರು.