ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
February 11th, 10:19 am
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. “ಮೌಲ್ಯಗಳಲ್ಲಿ ಬೇರೂರಿರುವ ಅವರ ತತ್ವಗಳು ಮತ್ತು ಆಲೋಚನೆಗಳು ದೇಶದ ಪ್ರತಿಯೊಂದು ಪೀಳಿಗೆಗೂ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತವೆ “ ಎಂದು ಶ್ರೀ ಮೋದಿ ಅವರು ಹೇಳಿದರು.ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 25th, 06:16 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ
December 25th, 05:23 pm
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ವಾರ್ಷಿಕೋತ್ಸವದ ಪ್ರಯುಕ್ತ ಡಿಸೆಂಬರ್ 25 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
December 24th, 11:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ದಿನಾಚರಣೆಯ ಪ್ರಯುಕ್ತ 2025ರ ಡಿಸೆಂಬರ್ 25 ರಂದು ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ ಪ್ರಧಾನಮಂತ್ರಿ ಅವರು ʻರಾಷ್ಟ್ರ ಪ್ರೇರಣಾ ಸ್ಥಳʼವನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
September 25th, 08:30 am
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿಯಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಪ್ರಯಾಣಕ್ಕೆ ಅವರ ಆಳವಾದ ಕೊಡುಗೆಗಳನ್ನು ಸ್ಮರಿಸಿ ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದರು.ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
September 25th, 09:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಪಂಡಿತ್ ದೀನದಯಾಳ್ ಉಪಾಧ್ಯಾಯರ ಅಂತ್ಯೋದಯ ಪರಿಕಲ್ಪನೆಯು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ಅಮೂಲ್ಯವಾದ ಪಾತ್ರವನ್ನು ವಹಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಪ್ರಧಾನಿ ಅವರಿಗೆ ಗೌರವ ಸಲ್ಲಿಸಿದರು
September 25th, 09:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು.ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತ್ಯಂತ ಪರಿಣಾಮಕಾರಿ ಎಂದು ಜಗತ್ತು ಒಪ್ಪಿಕೊಂಡಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
September 25th, 11:00 am
ಕಳೆದ ಕೆಲವು ದಿನಗಳಲ್ಲಿ ನಮ್ಮ ಗಮನ ಸೆಳೆದ ವಿಷಯವೆಂದರೆ ಚೀತಾ. ಚೀತಾಗಳ ಬಗ್ಗೆ ಮಾತನಾಡುವಂತೆ ಸಾಕಷ್ಟು ಸಂದೇಶಗಳು ಬಂದಿವೆ. ಉತ್ತರ ಪ್ರದೇಶದ ಅರುಣ್ ಕುಮಾರ್ ಗುಪ್ತಾ ಅಥವಾ ತೆಲಂಗಾಣದ ಎನ್. ರಾಮಚಂದ್ರನ್ ರಘುರಾಮ್, ಗುಜರಾತ್ನ ರಾಜನ್ ಅಥವಾ ದೆಹಲಿಯ ಸುಬ್ರತಾ ಹೀಗೆ ದೇಶದ ಮೂಲೆ ಮೂಲೆಗಳಿಂದ ಚೀತಾಗಳು ಭಾರತಕ್ಕೆ ಮರಳಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. 130 ಕೋಟಿ ಭಾರತೀಯರು ಸಂತೋಷದಿಂದ, ಹೆಮ್ಮೆಯಿಂದ ಬೀಗಿದ್ದಾರೆ; ಇದು ಪ್ರಕೃತಿಯ ಬಗೆಗಿನ ಭಾರತದ ಪ್ರೀತಿ. ಈ ಬಗ್ಗೆ ಜನರು ಕೇಳುವ ಸಾಮಾನ್ಯ ಪ್ರಶ್ನೆಯೆಂದರೆ ಮೋದಿ ಜೀ, ಚೀತಾಗಳನ್ನು ನೋಡಲು ನಮಗೆ ಯಾವಾಗ ಅವಕಾಶ ಸಿಗುತ್ತದೆ?Ours is a party committed to Rashtra Bhakti: PM Narendra Modi
February 18th, 11:45 am
Prime Minister Narendra Modi today inaugurated the new Bharatiya Janata Party headquarters in New Delhi. Making a brief address, Shri Modi said, “Ours is a party committed to Rashtra Bhakti… In thought, in action and in implementation, the BJP's core is truly democratic.”PM Modi inaugurates new BJP headquarters in New Delhi
February 18th, 11:44 am
Prime Minister Narendra Modi today inaugurated the new Bharatiya Janata Party headquarters in New Delhi. Making a brief address, Shri Modi said, “Ours is a party committed to Rashtra Bhakti… In thought, in action and in implementation, the BJP's core is truly democratic.”ದೀನದಯಾಳ್ ಉಪಾಧ್ಯಾಯ ಪುಣ್ಯತಿಥಿಯಂದು ಅವರನ್ನು ಸ್ಮರಿಸಿದ ಪ್ರಧಾನಿ
February 11th, 01:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪುಣ್ಯ ತಿಥಿಯಂದು ಅವರನ್ನು ಸ್ಮರಿಸಿದ್ದಾರೆ.ನರ್ಮದಾ ನದಿಗೆ ಅಡ್ಡಲಾಗಿ ಅಣೆಕಟ್ಟೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಭಾರುಚ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ
October 08th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನರ್ಮದಾ ನದಿಗೆ ಅಡ್ಡಲಾಗಿ ನಿರ್ಮಿಸಲುದ್ದೇಶಿಸಿರುವ ಬದ್ಭೂತ್ ಅಣೆಕಟ್ಟೆಗೆ ಶಂಕುಸ್ಥಾಪನೆ ಅಂಕವಾಗಿ ಫಲಕ ಅನಾವರಣ ಮಾಡಿದರು. ಭಾರುಚ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿಯವರು, ಉದ್ನಾ (ಸೂರತ್, ಗುಜರಾತ್) ಮತ್ತು ಜೈನಗರ್ (ಬಿಹಾರ) ನಡುವಿನ ಅಂತ್ಯೋದಯ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದರು. ಗುಜರಾತ್ ನರ್ಮದಾ ರಸಗೊಬ್ಬರ ನಿಗಮ ನಿಯಮಿತದ ವಿವಿಧ ಘಟಕಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಅಂಗವಾಗಿ ಅವರು ಫಲಕ ಅನಾವರಣ ಮಾಡಿದರು.ದೀನದಯಾಳ್ ಉಪಾಧ್ಯಾಯ ಜಯಂತಿಯ ಸಂದರ್ಭದಲ್ಲಿ ಓಎನ್.ಜಿ.ಸಿ.ಗೆ ಸವಾಲು ಒಡ್ಡಿದ ಪ್ರಧಾನಿ
September 25th, 09:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ಜಯಂತಿಯಂದು ಸವಾಲು ಸ್ವೀಕರಿಸುವಂತೆ ತೈಲ ಮತ್ತು ನೈಸರ್ಗಿಕ ಅನಿಲ ನಿಗಮಕ್ಕೆ ಆಹ್ವಾನ ನೀಡಿದ್ದಾರೆ. ಸೌಭಾಗ್ಯ ಯೋಜನೆಯ ಉದ್ಘಾಟನೆಯ ಅಂಗವಾಗಿ ಓಎನ್.ಜಿ.ಸಿ.ಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿದ್ಯುತ್ ಬಳಕೆಯ ಮೂಲಕ ಅಡುಗೆ ಮಾಡಲು ಅನುವಾಗಬಲ್ಲ ಸಮರ್ಥವಾದ ವಿದ್ಯುತ್ ಒಲೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಪ್ರೇರೇಪಿಸಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 25 ಸೆಪ್ಟೆಂಬರ್ 2017
September 25th, 08:23 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 11 ಸೆಪ್ಟೆಂಬರ್ 2017
September 11th, 07:18 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !India is changing. India's standing at the global stage is rising and this is due to Jan Shakti: PM
September 11th, 11:18 am
PM Narendra Modi addressed students' convention on the theme of ‘Young India, New India.’ Recalling Swami Vivekananda’s speech in Chicago, PM Modi remarked, “Just with a few words, a youngster from India won over the world and showed the world the power of oneness.” He added that a lot could be learnt from Swami Vivekananda’s thoughts.ಯುವ ಭಾರತ , ನವ ಭಾರತ ವಿಷಯದ ಬಗ್ಗೆ ವಿದ್ಯಾರ್ಥಿ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
September 11th, 11:16 am
ಸ್ವಾಮಿ ವಿವೇಕಾನಂದ ಮತ್ತು ಜಮ್ ಶೇಟ್ ಜೀ ಟಾಟಾ ಅವರೊಂದಿಗಿನ ಪತ್ರವ್ಯವಹಾರಗಳು, ಭಾರತದ ಸ್ವಾವಲಂಬನೆಯ ಬಗ್ಗೆ ಸ್ವಾಮೀಜಿ ಅವರು ಹೊಂದಿದ್ದ ಕಾಳಜಿಯನ್ನು ತೋರುತ್ತದೆ ಎಂದು ತಿಳಿಸಿದರು. ಜ್ಞಾನ ಮತ್ತು ಕೌಶಲ ಎರಡೂ ಸಮಾನ ಮಹತ್ವವಾದವು ಎಂದು ಪ್ರಧಾನಿ ತಿಳಿಸಿದರು.ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವ ಮತ್ತು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ವಿದ್ಯಾರ್ಥಿ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ,
September 10th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2017ರ ಸೆಪ್ಟೆಂಬರ್ 11ರಂದು ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವ ಹಾಗೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಶತಮಾನೋತ್ಸವ ಆಚರಣೆ ಅಂಗವಾಗಿ “ಯುವ ಭಾರತ’’ ಮತ್ತು “ನವ ಭಾರತ’’ ವಿಷಯಗಳ ಮೇಲೆ ವಿದ್ಯಾರ್ಥಿ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.PM inaugurates Pumping Station at Bhachau; Narmada Waters released for Tappar dam
May 22nd, 06:35 pm
Prime Minister Narendra Modi inaugurated pumping station in Bhachau, Gujarat. The PM said mentioned the importance of conserving water, and added that in Kutch, people understood this quite well. Now, he said, with the Narmada waters arriving, the region would witness a transformation."ಭಾಚೌನಲ್ಲಿ ಪಂಪಿಂಗ್ ಕೇಂದ್ರ ಉದ್ಘಾಟಿಸಿದ ಪ್ರಧಾನಿ; ನರ್ಮದಾ ನೀರು ತಪ್ಪರ್ ಅಣೆಕಟ್ಟೆಗೆ ಬಿಡುಗಡೆ "
May 22nd, 06:32 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ಭಾಚೌನಲ್ಲಿ ಪಂಪಿಂಗ್ ಕೇಂದ್ರವನ್ನು ಉದ್ಘಾಟಿಸಿದರು. ಇದು ನರ್ಮದಾ ನೀರನ್ನು ತಪ್ಪರ್ ಜಲಾಶಯಕ್ಕೆ ಬಿಡುಗಡೆ ಮಾಡಲು ಅವಕಾಶ ನೀಡುತ್ತದೆ. ಈ ಸಂದರ್ಭದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಇಂದಿನ ಈ ಉದ್ಘಾಟನೆ ಕಚ್ ನ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದೆ ಎಂದರು.