ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆಯೋಜಿಸಿದ್ದ ಪರಾಕ್ರಮ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 23rd, 05:15 pm
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ. ಜೋಶಿ ಜಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಐಎನ್ಎ ಟ್ರಸ್ಟ್ ಅಧ್ಯಕ್ಷರಾದ ಬ್ರಿಗೇಡಿಯರ್ ಆರ್.ಎಸ್. ಛಿಕಾರಾ ಜಿ, ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡ ಹೋರಾಟಗಾರರು ಮತ್ತು ಐಎನ್ಎಯ ಚಿರಂತನ ಪುರುಷ, ಲೆಫ್ಟಿನೆಂಟ್ ಆರ್. ಮಾಧವನ್ ಜಿ,ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಯ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 23rd, 05:00 pm
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಡೆದ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಜನವರಿ 23 ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದ ಮಹಿಮಾನ್ವಿತ ದಿನಾಂಕವಾಗಿದೆ ಎಂದು ಹೇಳಿದರು. ನೇತಾಜಿ ಅವರ ಶೌರ್ಯ ಮತ್ತು ಧೈರ್ಯ ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ಅವರ ಬಗ್ಗೆ ನಮಗೆ ಭಕ್ತಿ ತುಂಬುತ್ತದೆ ಎಂದು ಅವರು ಹೇಳಿದರು. ಇತ್ತೀಚಿನ ವರ್ಷಗಳಲ್ಲಿ, ಪರಾಕ್ರಮ್ ದಿವಸ್ ರಾಷ್ಟ್ರದ ಚೈತನ್ಯದ ಅವಿಭಾಜ್ಯ ಉತ್ಸವವಾಗಿದೆ ಎಂಬುದನ್ನು ಅವರು ಎತ್ತಿ ತೋರಿಸಿದರು. ಜನವರಿ 23 ಪರಾಕ್ರಮ್ ದಿವಸ್, ಜನವರಿ 25 ರಾಷ್ಟ್ರೀಯ ಮತದಾರರ ದಿನ, ಜನವರಿ 26 ಗಣರಾಜ್ಯೋತ್ಸವ, ಜನವರಿ 29 ಬೀಟಿಂಗ್ ರಿಟ್ರೀಟ್ ಮತ್ತು ಜನವರಿ 30 ಪೂಜ್ಯ ಬಾಪು ಅವರ ಪುಣ್ಯತಿಥಿಯಾಗಿರುವುದು ಸಂತೋಷದ ಕಾಕತಾಳೀಯ ಸಂಗತಿ ಎಂದು ಶ್ರೀ ಮೋದಿ ಹೇಳಿದರು. ಇದು ಗಣರಾಜ್ಯದ ಭವ್ಯ ಉತ್ಸವವನ್ನು ಆಚರಿಸುವ ಹೊಸ ಸಂಪ್ರದಾಯವನ್ನು ಸೃಷ್ಟಿಸಿದೆ ಎಂದ ಅವರು ಪರಾಕ್ರಮ್ ದಿವಸ್‌ನಂದು ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದರು.DMK is the biggest enemy of Tamil Nadu’s culture: PM Modi in Madhuranthakam
January 23rd, 03:15 pm
PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.Tamil Nadu shows massive support for NDA at PM Modi’s Madhuranthakam rally
January 23rd, 03:00 pm
PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.LDF and UDF have pushed Kerala into corruption, misgovernance and appeasement politics: PM Modi in Thiruvananthapuram
January 23rd, 11:47 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.Huge crowd turns up as PM Modi addresses rally in Thiruvananthapuram, Kerala
January 23rd, 11:43 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.ಪರಾಕ್ರಮ ದಿವಸದ ಸಂದರ್ಭದಲ್ಲಿ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ ಮತ್ತು ಶೌರ್ಯದ ಆದರ್ಶಗಳನ್ನು ಸ್ಮರಿಸಿದ ಪ್ರಧಾನಮಂತ್ರಿ
January 23rd, 09:00 am
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನವು ನಮಗೆ ಧೈರ್ಯ ಮತ್ತು ಶೌರ್ಯದ ನಿಜವಾದ ಅರ್ಥವನ್ನು ಕಲಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂದು ಪರಾಕ್ರಮ ದಿವಸ ಸಂದರ್ಭದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಅಜೇಯ ಧೈರ್ಯ, ತ್ಯಾಗ ಮತ್ತು ಮಾತೃಭೂಮಿಯ ಮೇಲಿನ ಅಚಲ ನಿಷ್ಠೆಯನ್ನು ದೇಶ ಸ್ಮರಿಸುತ್ತದೆ ಎಂದು ಹೇಳಿದ್ದಾರೆ.ʻಪರಾಕ್ರಮ್ ದಿವಸ್ʼ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
January 23rd, 08:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ನೇತಾಜಿ ಅವರ ಅದಮ್ಯ ಧೈರ್ಯ, ಅಚಲ ಸಂಕಲ್ಪ ಮತ್ತು ರಾಷ್ಟ್ರಕ್ಕೆ ಅವರು ನೀಡಿದ ಸಾಟಿಯಿಲ್ಲದ ಕೊಡುಗೆಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ನೇತಾಜಿ ಅವರ ನಿರ್ಭೀತ ನಾಯಕತ್ವ ಮತ್ತು ಆಳವಾದ ದೇಶಭಕ್ತಿಯು ಬಲಿಷ್ಠ ಭಾರತವನ್ನು ನಿರ್ಮಿಸಲು ಮುಂದಿನ ತಲೆಮಾರುಗಳಿಗೂ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು.ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿಯವರು ನಡೆಸಿದ ಸಂಭಾಷಣೆಯ ಇಂಗ್ಲಿಷ್ ಅನುವಾದ
January 23rd, 04:26 pm
2047ರ ವೇಳೆಗೆ ದೇಶದ ಗುರಿ ಏನುಪರಾಕ್ರಮ್ ದಿವಸ್ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
January 23rd, 03:36 pm
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ ಎಂದು ಪ್ರಧಾನ ಮಂತ್ರಿಯವರು ಕೇಳಿದಾಗ, ಇನ್ನೊಬ್ಬ ವಿದ್ಯಾರ್ಥಿಯು ಉತ್ತರಿಸಿದರು, ಭಾರತವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುತ್ತಿರುವಾಗ ನಮ್ಮ ಈಗಿನ ಪೀಳಿಗೆಯು ದೇಶ ಸೇವೆಗೆ ಸಿದ್ಧವಾಗಲಿದೆ ಎಂದು.ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಪ್ರಧಾನಮಂತ್ರಿಗಳಿಂದ ಗೌರವ ನಮನ
January 23rd, 08:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಾಕ್ರಮ ದಿನದ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಚಳವಳಿಗೆ ನೇತಾಜಿಯವರ ಕೊಡುಗೆ ಅನನ್ಯ; ಅವರು ಶೌರ್ಯ ಮತ್ತು ಧೈರ್ಯದ ಪ್ರತೀಕ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.ಜನವರಿ 23 ರಂದು ಕೆಂಪು ಕೋಟೆಯಲ್ಲಿ ನಡೆಯುವ ʼಪರಾಕ್ರಮ್ ದಿನಾಚರಣೆʼ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿಗಳು
January 22nd, 05:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 23ರಂದು ಸಂಜೆ 6.30ಕ್ಕೆ ಕೆಂಪು ಕೋಟೆಯಲ್ಲಿ ನಡೆಯುವ 'ಪರಾಕ್ರಮ ದಿನಾಚರಣೆʼ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ನವದೆಹಲಿಯ ನಿವಾಸದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ
January 25th, 06:40 pm
ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳೇ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರೇ, ಎನ್‌ಸಿಸಿ ಮಹಾನಿರ್ದೇಶಕರೇ, ಶಿಕ್ಷಕರೇ, ಅತಿಥಿಗಳೇ, ನನ್ನ ಮಂತ್ರಿ ಮಂಡಲದ ಇತರೆ ಎಲ್ಲ ಸಹೋದ್ಯೋಗಿಗಳೇ, ಇತರೆ ಗಣ್ಯರೇ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳಲಿರುವ ಕಲಾವಿದರೇ ಹಾಗೂ ನನ್ನ ಯುವ ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಒಡನಾಡಿಗಳೇ!ಎನ್‌ಸಿಸಿ ಕೆಡೆಟ್‌ಗಳು ಮತ್ತು ಎನ್‌ಎಸ್‌ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
January 25th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎನ್ ಸಿಸಿ ಕೆಡೆಟ್‌ಗಳು ಮತ್ತು ಎನ್ ಎಸ್ ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ರೀತಿ ವೇಷವನ್ನು ಧರಿಸಿ ಅಸಂಖ್ಯ ಮಕ್ಕಳು ಪ್ರಧಾನಮಂತ್ರಿಯವರ ನಿವಾಸಕ್ಕೆ ಬಂದಿರುವುದು ಇದೇ ಮೊದಲು ಎಂದು ಹರ್ಷವ್ಯಕ್ತಪಡಿಸಿದರು. ಜೈ ಹಿಂದ್ ಮಂತ್ರವು ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಹೇಳಿದರು.ಪರಾಕ್ರಮ್ ದಿವಸ್ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
January 23rd, 09:01 am
ಪರಾಕ್ರಮ್ ದಿವಸ್ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ಜನವರಿ 23 ರಂದು ಅಂಡಮಾನ್ ಮತ್ತು ನಿಕೋಬಾರ್ ನ 21 ದೊಡ್ಡ ಹೆಸರಿಲ್ಲದ ದ್ವೀಪಗಳಿಗೆ 21 ಪರಮ್ ವೀರ್ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ನಾಮಕರಣ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
January 21st, 06:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 23 ರಂದು ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ 21 ದೊಡ್ಡ ಹೆಸರಿಲ್ಲದ ದ್ವೀಪಗಳಿಗೆ ಪರಮ್ ವೀರ್ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ನಾಮಕರಣ ಮಾಡುವ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಿಗ್ಗೆ 11 ಗಂಟೆಗೆ ಭಾಗವಹಿಸಲಿದ್ದಾರೆ.ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
January 23rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ʼಅಟ್ ಹೋಮ್ʼ ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವ ಸ್ತಬ್ದ ಚಿತ್ರಗಳ ಕಲಾವಿದರು, ಎನ್.ಎಸ್.ಎಸ್. ಸ್ವಯಂ ಸೇವಕರು, ಎನ್.ಸಿ.ಸಿ. ಕೆಡೆಟ್‌ಗಳು, ಬುಡಕಟ್ಟು ಅತಿಥಿಗಳ ಜೊತೆ ಪ್ರಧಾನ ಮಂತ್ರಿ ಸಂವಾದ
January 24th, 04:01 pm
ಬುಡಕಟ್ಟು ಅತಿಥಿಗಳು, ಎನ್.ಸಿ.ಸಿ. ಕೆಡೆಟ್ಸ್, ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಗಣರಾಜ್ಯೋತ್ಸವ ಪೆರೇಡ್ ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಸ್ಥಬ್ದ ಚಿತ್ರ ಕಲಾವಿದರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ ಅಟ್ ಹೋಮ್ “ ಕಾರ್ಯಕ್ರಮದಲ್ಲಿ ಸಂವಾದ ನಡೆಸಿದರು.ಬುಡಕಟ್ಟು ಅತಿಥಿಗಳು, ಎನ್.ಸಿ.ಸಿ. ಕೆಡೆಟ್ಸ್, ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ದೇಶವನ್ನು ಪ್ರತಿನಿಧಿಸಿರುವ ಸ್ಥಬ್ದಚಿತ್ರ ಕಲಾವಿದರೊಂದಿಗೆ ಪ್ರಧಾನಮಂತ್ರಿ ಸಂವಾದ
January 24th, 04:00 pm
ಬುಡಕಟ್ಟು ಅತಿಥಿಗಳು, ಎನ್.ಸಿ.ಸಿ. ಕೆಡೆಟ್ಸ್, ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಗಣರಾಜ್ಯೋತ್ಸವ ಪೆರೇಡ್ ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಸ್ಥಬ್ದ ಚಿತ್ರ ಕಲಾವಿದರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ ಅಟ್ ಹೋಮ್ “ ಕಾರ್ಯಕ್ರಮದಲ್ಲಿ ಸಂವಾದ ನಡೆಸಿದರು.