ಪಾರಂಪರಿಕ್ ಕ್ರೀಡಾ ಮಹೋತ್ಸವ ಆಯೋಜನೆಗೆ ಒಡಿಶಾ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕ್ರಮಕ್ಕೆ ಪ್ರಧಾನ ಮಂತ್ರಿ ಶ್ಲಾಘನೆ

April 23rd, 10:21 am

ಭಾರತದ ಶ್ರೀಮಂತ ಕ್ರೀಡಾ ಸಂಪ್ರದಾಯಗಳು ಮತ್ತು ವೈವಿಧ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಪಾರಂಪರಿಕ್ ಕ್ರೀಡಾ ಮಹೋತ್ಸವವನ್ನು ಆಯೋಜಿಸುವ ಒಡಿಶಾದ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಲಾಘಿಸಿದ್ದಾರೆ.