ಪಾರ್ವತಿ ಗಿರಿ ಅವರ ಜನ್ಮ ಶತಮಾನೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
January 19th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಾರ್ವತಿ ಗಿರಿ ಅವರ ಜನ್ಮ ಶತಮಾನೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ವಸಾಹತುಶಾಹಿ ಆಡಳಿತವನ್ನು ಕೊನೆಗೊಳಿಸುವ ಚಳವಳಿಯಲ್ಲಿ ಅವರ ಪಾತ್ರ, ಸಮುದಾಯ ಸೇವೆ ಮತ್ತು ಆರೋಗ್ಯ, ಮಹಿಳಾ ಸಬಲೀಕರಣ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅವರ ಪಾತ್ರವನ್ನು ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.